Date : Thursday, 23-09-2021
ಬೆಂಗಳೂರು: ಮನೆ ಮನೆಎಎ ಗಂಗೆ ಯೋಜನೆಯಡಿ ಈಗಾಗಲೇ ರಾಜ್ಯದ ಸುಮಾರು 37 ಲಕ್ಷ ಮನೆಗಳಿಗೆ ನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಬಾಕಿ ಇರುವ 40 ಲಕ್ಷ ಮನೆಗಳಿಗೆ ಮುಂದಿನ ಎರಡು ವರ್ಷಗಳೊಳಗಾಗಿ ನಲ್ಲಿ...
Date : Tuesday, 21-09-2021
ನವದೆಹಲಿ: ಆಂಗ್ಲ ಭಾಷೆಯ ದಿನಪತ್ರಿಕೆಯಾದ ಸೌದಿ ಗೆಜೆಟ್ ಭಾರತದ ಕೈಗಾರಿಕಾ ವಲಯವನ್ನು ಅದರಲ್ಲೂ ವಿಶೇಷವಾಗಿ ಭಾರತದ ಉತ್ಪಾದನೆಯನ್ನು ಉತ್ತೇಜಿಸುವ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಶ್ಲಾಘಿಸಿದೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ಇದು ಪ್ರಮುಖ ಅಂಶವಾಗಿದೆ ಎಂದು ಕೊಂಡಾಡಿದೆ. ಉತ್ಪಾದನಾ ವಲಯವು...
Date : Tuesday, 21-09-2021
ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಈ ಕುರಿತು ಪ್ರಶ್ನೋತ್ತರ ನಡೆದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ....
Date : Friday, 17-09-2021
ಬೆಂಗಳೂರು: ಜನಪರ ಕಾರ್ಯಕ್ರಮಗಳ ಮೂಲಕ ವಿಶ್ವವಂದ್ಯ ನಾಯಕರಾಗಿ ಹೊರಹೊಮ್ಮಿರುವ ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಜನ್ಮದಿನದ ಪ್ರಯುಕ್ತ ರಾಜ್ಯ ಯುವ ಮೋರ್ಚಾ ವತಿಯಿಂದ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ್ ಅವರ ಅಧ್ಯಕ್ಷತೆಯಲ್ಲಿ ಇಂದು ಡಿಜಿಟಲ್ ಎಲ್‍ಇಡಿ...
Date : Friday, 10-09-2021
ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ...
Date : Sunday, 05-09-2021
ಟೊಕಿಯೋ: ಜಪಾನ್‌ನ ಟೊಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ಇಂದು ನಡೆದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ಪಟು ಕೃಷ್ಣ ನಾಗರ್ ಅವರು ಬಂಗಾರದ ಪದಕವನ್ನು ಗೆಲ್ಲುವ ಮೂಲಕ ದೇಶದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ. ಇವರ ಈ ಸಾಧನೆಯನ್ನು...
Date : Saturday, 04-09-2021
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮರಣಾರ್ಥ ಜ. 21 ನ್ನು ರಾಜ್ಯಾದ್ಯಂತ ‘ ದಾಸೋಹ ದಿನ’ ವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶ್ರೀ ಸಿದ್ದಗಂಗಾ ಶ್ರೀಗಳು...
Date : Friday, 03-09-2021
ಟೊಕಿಯೋ: ಜಪಾನಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೇಖರ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ವಾರದ ಆರಂಭದಲ್ಲಿ ಅವನಿ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಇದೀಗ ಆರ್8 ಮಹಿಳಾ 50 ಮೀ. ರೈಫಲ್ 3ಪಿ ಎಸ್ ಎಚ್...
Date : Wednesday, 01-09-2021
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಕೇಂದ್ರ ವಲಯ ಯೋಜನೆ 2021 ರ ಅಡಿಯಲ್ಲಿ ಘಟಕಗಳ ನೋಂದಣಿಗಾಗಿ ವೆಬ್ ಪೋರ್ಟಲ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, “ಜಮ್ಮು ಮತ್ತು...
Date : Wednesday, 25-08-2021
ಬೆಂಗಳೂರು: ರಾಜ್ಯದ ರೈತರ ಆದಾಯವನ್ನು 2023 – 24 ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ವರದಿ ತಯಾರಿಸಲು ರೈತರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ರೈತರಿಗೆ ಅನುಕೂಲವಾಗುವಂತೆ ಕಲ್ಯಾಣ ಯೋಜನೆಗಳ...