Date : Sunday, 05-09-2021
ಟೊಕಿಯೋ: ಜಪಾನ್‌ನ ಟೊಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ಇಂದು ನಡೆದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ಪಟು ಕೃಷ್ಣ ನಾಗರ್ ಅವರು ಬಂಗಾರದ ಪದಕವನ್ನು ಗೆಲ್ಲುವ ಮೂಲಕ ದೇಶದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ. ಇವರ ಈ ಸಾಧನೆಯನ್ನು...
Date : Saturday, 04-09-2021
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮರಣಾರ್ಥ ಜ. 21 ನ್ನು ರಾಜ್ಯಾದ್ಯಂತ ‘ ದಾಸೋಹ ದಿನ’ ವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶ್ರೀ ಸಿದ್ದಗಂಗಾ ಶ್ರೀಗಳು...
Date : Friday, 03-09-2021
ಟೊಕಿಯೋ: ಜಪಾನಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೇಖರ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ವಾರದ ಆರಂಭದಲ್ಲಿ ಅವನಿ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಇದೀಗ ಆರ್8 ಮಹಿಳಾ 50 ಮೀ. ರೈಫಲ್ 3ಪಿ ಎಸ್ ಎಚ್...
Date : Wednesday, 01-09-2021
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಕೇಂದ್ರ ವಲಯ ಯೋಜನೆ 2021 ರ ಅಡಿಯಲ್ಲಿ ಘಟಕಗಳ ನೋಂದಣಿಗಾಗಿ ವೆಬ್ ಪೋರ್ಟಲ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, “ಜಮ್ಮು ಮತ್ತು...
Date : Wednesday, 25-08-2021
ಬೆಂಗಳೂರು: ರಾಜ್ಯದ ರೈತರ ಆದಾಯವನ್ನು 2023 – 24 ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ವರದಿ ತಯಾರಿಸಲು ರೈತರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ರೈತರಿಗೆ ಅನುಕೂಲವಾಗುವಂತೆ ಕಲ್ಯಾಣ ಯೋಜನೆಗಳ...
Date : Thursday, 19-08-2021
ನವದೆಹಲಿ: ಸೆ. 5 ರಂದು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ನಡೆಸಲಿರುವ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹ ಮಹಿಳೆಯರಿಗೂ ಅವಕಾಶ ನೀಡುವ ಮೂಲಕ, ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಭದ್ರತಾ ಪಡೆಗಳಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಮಹಿಳಾ...
Date : Wednesday, 11-08-2021
ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ ದಾಖಲಾತಿ ಅಧಿಕೃತವಾಗಿ ಆರಂಭವಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸ್ನೇಹಲ್, ಆಗಸ್ಟ್ 31 ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ...
Date : Monday, 02-08-2021
ಶ್ರೀನಗರ: ದೇಶ ವಿದ್ರೋಹಿ ಕೃತ್ಯಗಳಲ್ಲಿ ಭಾಗಿಯಾದವರಿಗೆ ಭದ್ರತೆ ನಿರಾಕರಣೆಗೆ ಸಂಬಂಧಿಸಿದಂತೆ ಆದೇಶವೊಂದನ್ನು ಜಮ್ಮು ಕಾಶ್ಮೀರ ಜಾರಿಗೊಳಿಸಿದೆ. ಇದರನ್ವಯ ಕಾನೂನು ಸುವ್ಯವಸ್ಥೆ ಹದೆಗೆಡಿಸಿದ ಹಿನ್ನಲೆಯನ್ನು ಹೊಂದಿದವರಿಗೆ ಪಾಸ್‌ಪೋರ್ಟ್, ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಕಾಶ್ಮೀರದಲ್ಲಿ ಕಲ್ಲು ತೂರಾಟ, ರಾಜ್ಯದ...
Date : Wednesday, 14-07-2021
ನವದೆಹಲಿ : ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುವ ಅತ್ಯಂತ ದೀರ್ಘ ಕಾರ್ಯವನ್ನು ಭಾರತ ಸರ್ಕಾರ ನಡೆಸುತ್ತಿದ್ದು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ತಿಂಗಳವರೆಗೆ ವಿಸ್ತರಿಸಿದೆ, ಅಂದರೆ...
Date : Wednesday, 07-07-2021
ನವದೆಹಲಿ: ಜಮ್ಮು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಟಾಪ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರ ಸಂಹಾರವಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ಧ ಮೆಹ್ರಾಜುದ್ದೀನ್ ಹಲ್ವಾಯಿ ಯಾನೆ ಉಬೈದ್ ಎಂಬಾತ...