Date : Wednesday, 30-06-2021
ಬೆಂಗಳೂರು: ನಮ್ಮ ಮೆಟ್ರೋ 2 ನೇ ಹಂತದಲ್ಲಿ ನಾಗವಾರ – ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳ ಸ್ಥಳಾಂತರಕ್ಕೆ ಬೆಂಗಳೂರು ಮೆಟ್ರೋಗೆ ಹೈಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಮತ್ತು ಸೂರಜ್ ಗೋವಿಂದರಾಜು ನೇತೃತ್ವದ ವಿಭಾಗೀಯ ಪೀಠ...
Date : Sunday, 20-06-2021
ನವದೆಹಲಿ : ಶ್ರೀನಗರ ಸಹಿತ ಕಾಶ್ಮೀರ ಕಣಿವೆಯ ಎಲ್ಲಾ 15 ರೈಲು ನಿಲ್ದಾಣಗಳನ್ನು ಈಗ ಭಾರತೀಯ ರೈಲ್ವೇಯ ವೈ-ಫೈ ಜಾಲದ ಮೂಲಕ 6021 ನಿಲ್ದಾಣಗಳ ಜೊತೆ ಬೆಸೆಯಲಾಗಿದೆ. ರೈಲ್ ವೈರ್ ಬ್ರಾಂಡ್ ಹೆಸರಿನಲ್ಲಿ ಒದಗಿಸಲಾಗಿರುವ ಸಾರ್ವಜನಿಕ ವೈ-ಫೈ ಈಗ ಕೇಂದ್ರಾಡಳಿತ ಪ್ರದೇಶವಾದ ಕಾಶ್ಮೀರದ...
Date : Saturday, 19-06-2021
1947 ಹಳೆಯ ದೆಹಲಿಯ ಪುರಾನಾ ಕಿಲಾ. ದೇಶಕ್ಕೆ ಸ್ವಾತಂತ್ರ್ಯ ಬಂದು ಅತ್ತ ಲಾಲ್ ಕಿಲಾದಲ್ಲಿ ತಿರಂಗಾ ಹಾರಿ ಜನರು ಕುಣಿಯುತ್ತಿದ್ದರೆ ಪುರಾನಾ ಕಿಲಾಕ್ಕೆ ಆ ಭಾಗ್ಯವಿರಲಿಲ್ಲ. ಏಕೆಂದರೆ ಅದೇ ಹೊತ್ತಿಗೆ ದೇಶವೂ ತುಂಡಾಗಿ, ಪಾಕಿಸ್ಥಾನದಿಂದ ರಾಶಿರಾಶಿ ಹೆಣಗಳೂ, ಹಿಂಡುಹಿಂಡಾಗಿ ನಿರ್ವಸಿತರೂ ದಿಕ್ಕಿಲ್ಲದೆ...
Date : Saturday, 12-06-2021
ಭಾರತವು ಬ್ರಿಟಿಷ್ ಆಳ್ವಿಕೆಗೆ ಒಳಗಾಗುವ ಪೂರ್ವದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆ ಏನು? ಎಂಬ ಪ್ರಶ್ನೆ ಕೆಲವರಿಗೆ ಕುತೂಹಲವಾಗಿ ಕಾಣಬಹುದು. ಅಷ್ಟಕ್ಕೂ 18ನೇ ಶತಮಾನದ ಭಾರತದಲ್ಲಿ ವಿಜ್ಞಾನವಾಗಲೀ ತಂತ್ರಜ್ಞಾನವಾಗಲೀ ಇದ್ದಿತೇ? ಎನ್ನುವ ಕುಹಕದ ಪ್ರಶ್ನೆಯೂ ಕೆಲವರಲ್ಲಿ ಹುಟ್ಟಬಹುದು. ಯಾಕೆಂದರೆ...
Date : Saturday, 05-06-2021
ನವದೆಹಲಿ: ದೇಶದಲ್ಲಿ ರಷ್ಯಾದ ಕೊರೋನಾ ಲಸಿಕೆ ಸ್ಪುಟ್ನಿಕ್ ವಿ ತಯಾರಿಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಷರತ್ತುಬದ್ಧ ಅನುಮತಿ ನೀಡಿದೆ. ಸೆರಂ ಈಗಾಗಲೇ ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದೆ. ಅದರ ಜೊತೆಗೆ ಸ್ಪುಟ್ನಿಕ್...
Date : Saturday, 22-05-2021
ಬೆಂಗಳೂರು: ಕೊರೋನಾ ಸೋಂಕಿತರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡಿದ್ದರಿಂದಲೇ ಇತರರಿಗೂ ಸೋಂಕು ಹರಡುತ್ತಿರುವುದು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂದೆ ಸೋಂಕಿತರಿಗೆ ಹೋಂ ಐಸೋಲೇಷನ್ ಅವಕಾಶ ಕಲ್ಪಿಸುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಕೊರೋನಾ ಸ್ಥಿತಿಗತಿ ಪರಿಶೀಲನಾ...
Date : Friday, 14-05-2021
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಆರ್‌ಟಿಇ ಶುಲ್ಕ ಮರುಪಾವತಿಗಾಗಿ ರಾಜ್ಯ ಸರ್ಕಾರ 700 ಕೋಟಿ ರೂ. ಬಿಡುಗಡೆ ಮಾಡಿದೆ. ಸರ್ಕಾರ ಇಲಾಖೆಗೆ ಈಗಾಗಲೇ ಹಣ ವರ್ಗಾವಣೆ ಮಾಡಿದೆ. ಸರ್ಕಾರ ಆದೇಶಿಸಿದ ಕೂಡಲೇ ಈ...
Date : Thursday, 06-05-2021
ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಕೊರತೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದಿನಕ್ಕೆ 1200 ಮೆಟ್ರಿಕ್ ಟನ್‌ಗಳಷ್ಟು ಆಮ್ಲಜನಕ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಕೊರೋನಾ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ...
Date : Monday, 03-05-2021
ಬೆಂಗಳೂರು: ಚಾಮರಾಜನಗರಕ್ಕೆ ಪೂರೈಕೆಯಾಗಬೇಕಿದ್ದ ನಿಗದಿತ ಪ್ರಮಾಣದ ಆಮ್ಲಜನಕ ಜಿಲ್ಲೆಗೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ, ಸಿಎಂ ಯಡಿಯೂರಪ್ಪ ಅವರ ಪ್ರಧಾನ ಕಾರ್ಯದರ್ಶಿ,...
Date : Friday, 30-04-2021
ಹೈದರಾಬಾದ್: ಲಸಿಕೆಗಳನ್ನು ಪ್ರಾಯೋಗಿಕವಾಗಿ ತಲುಪಿಸಲು ಡ್ರೋನ್‌ಗಳನ್ನು ಬಳಸಲು ತೆಲಂಗಾಣ ಸರ್ಕಾರಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಅನುಮತಿ ನೀಡಿದೆ. ಈ ಪ್ರಾಯೋಗಿಕ ವಿತರಣೆಯು ಯಾವ ನಿರ್ದಿಷ್ಟ ಲಸಿಕೆಯ ಭಾಗವಾಗಲಿದೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. “ದೃಷ್ಟಿ ವ್ಯಾಪ್ತಿಯ ಒಳಗೆ ಡ್ರೋನ್‌ಗಳನ್ನು ಬಳಸಿಕೊಂಡು...