Date : Tuesday, 05-12-2023
ನವದೆಹಲಿ: ಜಾಗತಿಕವಾಗಿ ಸಾವಯವ ಮತ್ತು ನೈಸರ್ಗಿಕ ಉತ್ಪನ್ನಗಳ ಮಾರುಕಟ್ಟೆಗೆ ಭಾರತವು ಪ್ರಮುಖ ಕೊಡುಗೆದಾರನಾಗಿ ಹೊರಹೊಮ್ಮಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ ಮಾರುಕಟ್ಟೆಯಲ್ಲಿ ಅದರ ಪಾಲು 17,853 ಕೋಟಿ ರೂಪಾಯಿಯಾಗಿದೆ ಎಂದು ಕೇಂದ್ರ ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕೇಂದ್ರ ಕೃಷಿ ಮತ್ತು...
Date : Tuesday, 05-12-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ನವದೆಹಲಿಯಲ್ಲಿ ಕೀನ್ಯಾ ಅಧ್ಯಕ್ಷ ವಿಲಿಯಂ ಸಮೋಯಿ ರುಟೊ ಅವರೊಂದಿಗೆ ಮಾತುಕತೆ ನಡೆಸಿದರು. ಕ್ರೀಡೆ, ಐಟಿ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ನಡೆದ ಚರ್ಚೆಯ ನಂತರ ಐದು ತಿಳುವಳಿಕೆ ಪತ್ರಗಳನ್ನು ವಿನಿಮಯ...
Date : Tuesday, 05-12-2023
ನವದೆಹಲಿ: ಪ್ರತಿಪಕ್ಷಗಳು ತಮ್ಮ ದುರಹಂಕಾರ, ಸುಳ್ಳು, ನಿರಾಶಾವಾದ ಮತ್ತು ಅಜ್ಞಾನದಿಂದ ಹೊರ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂಡಿಯಾ ಟುಡೇಯಲ್ಲಿ ಶಿವ ಆರೂರ್ ಅವರ ಸುದ್ದಿ ವಿಶ್ಲೇಷಣೆಯ ವೀಡಿಯೊ ತುಣುಕಿಗೆ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಮೋದಿ, “ಪ್ರತಿಪಕ್ಷಗಳು...
Date : Tuesday, 05-12-2023
ನವದೆಹಲಿ: ಪ್ರತಿಪಕ್ಷಗಳ ಇಂಡಿ ಒಕ್ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತಮ್ಮೆ ಸಾಬೀತಾಗಿದೆ. ಇತ್ತೀಚಿನ 2023 ರ ಅಸೆಂಬ್ಲಿ ಚುನಾವಣೆಗಳಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಕಾಂಗ್ರೆಸ್ನ ನಿರಾಶಾದಾಯಕ ಪ್ರದರ್ಶನದ ನಂತರ, ಹಲವಾರು ಪ್ರಮುಖ ನಾಯಕರು ಇಂಡಿ ಒಕ್ಕೂಟದ ಸಭೆಗೆ ಹಾಜರಾಗುವುದನ್ನು...
Date : Tuesday, 05-12-2023
ಐಝ್ವಾಲ್: ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ವಿಜಯಶಾಲಿಯಾಗಿ ಹೊರಹೊಮ್ಮಿದೆ. ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗಿ ಡಿ.8ರಂದು ಪ್ರಮಾಣ ವಚನ ಸ್ವೀಕರಿಸಲು ZPM ಮುಖ್ಯಸ್ಥ ಲಾಲ್ದುಹೋಮ ಅವರು ಸಜ್ಜಾಗಿದ್ದಾರೆ. ZPM ಚುನಾವಣೆಯಲ್ಲಿ...
Date : Tuesday, 05-12-2023
ಇಂಪಾಲ: ಕಳೆದ ಕೆಲವು ತಿಂಗಳುಗಳಿಂದ ಹಿಂಸಾಚಾರದಿಂದ ಪೀಡಿತಗೊಂಡಿರುವ ಮಣಿಪುರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಸುಮಾರು 13 ಮಂದಿಯ ಶವ ದೊರೆತಿದೆ. ಆದರೆ ಇದು ಸ್ಥಳೀಯ ಜನರ ಶವ ಅಲ್ಲ, ಶಸ್ತ್ರಸಜ್ಜಿತ ಉಗ್ರರ ಶವ ಆಗಿರಬಹುದು ಎಂದು...
Date : Tuesday, 05-12-2023
ಭಾರತೀಯ ನೌಕಾಪಡೆಯು ಡಿ.4 ರಂದು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೌಕಾಪಡೆ ದಿನಾಚರಣೆಯನ್ನು ಆಚರಿಸಿದೆ. ಇದೇ ಸಂದರ್ಭ ತನ್ನ ಕಾರ್ಯ ಸನ್ನದ್ಧತೆಯನ್ನು ಪ್ರದರ್ಶಿಸಿದೆ. ನೌಕಾದಿನವು ಪ್ರಧಾನಿಮಂತ್ರಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಜರುಗಿತು ಮಾತ್ರವಲ್ಲ ಈ ದಿನಾಚರಣೆಗೆ ಹೊಸ ಅರ್ಥ ಬಂದಿತ್ತು. ಇದೇ ಸಂದರ್ಭ ಸಿಂಧುದುರ್ಗ...
Date : Tuesday, 05-12-2023
ನವದೆಹಲಿ: 2030 ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಎಸ್ & ಪಿ ಗ್ಲೋಬಲ್ ರೇಟಿಂಗ್ಸ್ ಮಂಗಳವಾರ ಬಿಡುಗಡೆ ಮಾಡಿದ ವರದಿ ತಿಳಿಸಿದೆ. 2026-27ರಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಶೇ.7ರಷ್ಟು ಬೆಳವಣಿಗೆಯಾಗುವ ನಿರೀಕ್ಷೆಯಿದೆ. ಭಾರತವು...
Date : Tuesday, 05-12-2023
ನವದೆಹಲಿ: ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ನಿಕಟ ಸಮನ್ವಯದಲ್ಲಿ ಕಾಶ್ಮೀರದ...
Date : Tuesday, 05-12-2023
ನವದೆಹಲಿ: ಮೂರು ದಿನಗಳ ಭಾರತ ಭೇಟಿಗಾಗಿ ಕೀನ್ಯಾ ಅಧ್ಯಕ್ಷ ವಿಲಿಯಂ ಸಮೋಯಿ ರುಟೊ ನಿನ್ನೆ ನವದೆಹಲಿಗೆ ಆಗಮಿಸಿದ್ದಾರೆ. ಅವರ ಜೊತೆಯಲ್ಲಿ ಉನ್ನತ ಮಟ್ಟದ ಅಧಿಕೃತ ನಿಯೋಗ ಕೂಡ ಆಗಮಿಸಿದೆ. ಅಧ್ಯಕ್ಷ ರುಟೊ ಅವರ ಭಾರತಕ್ಕೆ ಇದು ಮೊದಲ ಭೇಟಿಯಾಗಿದೆ. ಇಂದು ರಾಷ್ಟ್ರಪತಿ...