Date : Tuesday, 09-09-2025
ಶಿಮ್ಲಾ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು ಭೂಕುಸಿತ ಪ್ರದೇಶಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ವಿಪತ್ತು ಪೀಡಿತ ಮಂಡಿ ಮತ್ತು ಕುಲ್ಲು ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿ ನಂತರ ಕಾಂಗ್ರಾ ತಲುಪಿದರು. ಪ್ರಧಾನಿಯನ್ನು ರಾಜ್ಯಪಾಲ ಶಿವ...
Date : Tuesday, 09-09-2025
ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ‘ಜೆನ್ ಝಡ್’ ಪ್ರತಿಭಟನೆಯ ಮಧ್ಯೆ, ದೇಶದ ಪ್ರಧಾನಿ ಕೆ.ಪಿ. ಓಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಸಂಪುಟದ ಹಲವು ಸಚಿವರು ಈಗಾಗಲೇ ರಾಜೀನಾಮೆಯನ್ನು ನೀಡಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ...
Date : Tuesday, 09-09-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಆಡಳಿತಾರೂಢ ಎನ್‌ಡಿಎ ಸಂಸದರಿಗೆ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಉತ್ತೇಜಿಸಲು ಮತ್ತು ಜಿಎಸ್‌ಟಿ ದರ ಕಡಿತದ ಕುರಿತು ವ್ಯಾಪಾರಿಗಳೊಂದಿಗೆ ಸಭೆಗಳನ್ನು ನಡೆಸಲು ‘ಸ್ವದೇಶಿ ಮೇಳ’ ಆಯೋಜಿಸುವಂತೆ ಕೇಳಿಕೊಂಡರು. ಉಪರಾಷ್ಟ್ರಪತಿ ಚುನಾವಣೆಯ ಮುನ್ನಾದಿನ ನಡೆದ ಸಭೆಯಲ್ಲಿ ಸಂಸದರನ್ನು...
Date : Tuesday, 09-09-2025
ಶ್ರೀನಗರ: ಜಮ್ಮುವಿನ ಆರ್ ಎಸ್ ಪುರ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ (ಐಬಿ) ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾನುವಾರ ರಾತ್ರಿ ಬಂಧಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನದೊಂದಿಗೆ ಔಪಚಾರಿಕ ಪ್ರತಿಭಟನೆ ನಡೆಸುವುದಾಗಿ ದೃಢಪಡಿಸಿದೆ. ಸುಚೇತ್‌ಗಢ್ ತೆಹಸಿಲ್‌ನಲ್ಲಿರುವ ಆಕ್ಟ್ರಾಯ್ ಹೊರಠಾಣೆ ಬಳಿ...
Date : Tuesday, 09-09-2025
ನವದೆಹಲಿ: ಮಾರಿಷಸ್ ಪ್ರಧಾನಿ ಡಾ. ನವೀನ್ ಚಂದ್ರ ರಾಮಗೂಲಂ ಮತ್ತು ಅವರ ಪತ್ನಿ ವೀಣಾ ರಾಮಗೂಲಂ ಇಂದಿನಿಂದ ಎಂಟು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಪ್ರಧಾನಿ ರಾಮಗೂಲಂ ಅವರ ಪ್ರಸ್ತುತ ಅವಧಿಯಲ್ಲಿ ಭಾರತಕ್ಕೆ ನೀಡುತ್ತಿರುವ ಮೊದಲ ವಿದೇಶಿ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಿ...
Date : Tuesday, 09-09-2025
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ಮತ್ತು ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಈ ಚುನಾವಣೆಯಲ್ಲಿ ಇಂಡಿ ಒಕ್ಕೂಟದ ನಾಮನಿರ್ದೇಶಿತ ಮತ್ತು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ ಸುದರ್ಶನ್ ರೆಡ್ಡಿ ಅವರನ್ನು ಎದುರಿಸಲಿದ್ದಾರೆ. ಸಂಸತ್ತಿನ...
Date : Monday, 08-09-2025
ನವದೆಹಲಿ: ಈ ಬಿಜೆಪಿಯವರಿಂದ ರಾಜ್ಯದಲ್ಲಿ ನೆಮ್ಮದಿ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ. ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ...
Date : Monday, 08-09-2025
ಬೆಂಗಳೂರು: ಮದ್ದೂರಿನ ಇಂದಿನ ಘಟನೆಗೆ ಸಿಎಂ ನಿರ್ವಹಿಸುವ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲಿ...
Date : Monday, 08-09-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ 17 ರಂದು ʼಸ್ವಸ್ಥ ನಾರಿ ಸಶಕ್ತ ಪರಿವಾರ್ʼ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರು ಮಾಹಿತಿ ನೀಡಿದ್ದು. ದೇಶಾದ್ಯಂತ...
Date : Monday, 08-09-2025
ಕಠ್ಮಂಡು: ಸಾವಿರಾರು ಯುವ ನೇಪಾಳಿಗಳು ಸೋಮವಾರ ರಾಜಧಾನಿ ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿ, ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು ಮತ್ತು ದೇಶವನ್ನು ವ್ಯಾಪಿಸಿರುವ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರವು 26 ನೋಂದಾಯಿಸದ ಸೋಶಿಯಲ್ ಮೀಡಿಯಾ ವೇದಿಕೆಗಳನ್ನು...