News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತಿಲಕ, ಬಿಂದಿ ಬ್ಯಾನ್‌, ಹಿಜಾಬ್‌ ಓಕೆ: ಭುಗಿಲೆದ್ದ ಆಕ್ರೋಶ, ಕ್ಷಮೆಯಾಚಿಸಿದ ಲೆನ್ಸ್‌ಕಾರ್ಟ್

ನವದೆಹಲಿ: ಉದ್ಯೋಗಿಗಳು ಬಿಂದಿ, ತಿಲಕ ಧರಿಸುವಂತಿಲ್ಲ ಆದರೆ ಕಪ್ಪು ಬಣ್ಣದ ಹಿಜಾಬ್‌ ಧರಿಸಬಹುದು ಎಂದು ಆದೇಶ ಹೊರಡಿಸಿರುವ ಲೆನ್ಸ್‌ಕಾರ್ಟ್‌ ವಿರುದ್ಧ ತೀವ್ರ ಆಕ್ರೋಶ ಭುಗಿಲೆದ್ದಿದೆ. ಧಾರ್ಮಿಕ ತಾರತಮ್ಯದ ಈ ಆದೇಶದ ವಿರುದ್ಧ ಆನ್‌ಲೈನ್‌ನಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ...

Read More

ನಾರಿ ಶಕ್ತಿ ವಂದನ ಅಧಿನಿಯಮಕ್ಕೆ ಸಾಂವಿಧಾನಿಕ ತಿದ್ದುಪಡಿ ಚರ್ಚಿಸಲು 3 ದಿನಗಳ ವಿಶೇಷ ಅಧಿವೇಶನ

ನವದೆಹಲಿ: ಸಂಸತ್ತಿನ ವಿಸ್ತೃತ ಬಜೆಟ್ ಅಧಿವೇಶನದ ಮೂರು ದಿನಗಳ ವಿಶೇಷ ಅಧಿವೇಶನ ಇಂದು ಆರಂಭವಾಗಲಿದೆ. ವಿಶೇಷ ಅಧಿವೇಶನ ಈ ತಿಂಗಳ 18 ರವರೆಗೆ ಮುಂದುವರಿಯಲಿದ್ದು, ನಾರಿ ಶಕ್ತಿ ವಂದನ ಅಧಿನಿಯಮಕ್ಕೆ ಸಾಂವಿಧಾನಿಕ ತಿದ್ದುಪಡಿಗಳ ಮೇಲೆ ಕೇಂದ್ರೀಕರಿಸಲಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ...

Read More

ಶ್ರೀ ಆದಿಚುಂಚನಗಿರಿ ಮಠಕ್ಕೆ ಮೋದಿ: ಶ್ರೀಗುರು ಭೈರವೈಕ್ಯ ದೇಗುಲ ಲೋಕಾರ್ಪಣೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವನ ದರ್ಶನ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ನನ್ನ ಹೃದಯ ತುಂಬಿದೆ, ಈ ಭಾವನೆಯನ್ನು ಪದಗಳಲ್ಲಿ ವರ್ಣಿಸುವುದು ಕಷ್ಟವಾಗುತ್ತಿದೆ. ಶ್ರೀ ಕಾಲ ಭೈರವ ದೇವಸ್ಥಾನಕ್ಕೆ ಭೇಟಿ...

Read More

ಬಿಹಾರ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಬಿಜೆಪಿಯಿಂದ ರಾಜ್ಯದಲ್ಲಿ ಸಿಎಂ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಚೌಧರಿ ಅವರಿಗೆ ರಾಜ್ಯಪಾಲ...

Read More

ಮೋದಿ, ಟ್ರಂಪ್‌ ಸಂಭಾಷಣೆ: ಹಾರ್ಮುಜ್ ಜಲಸಂಧಿಯಲ್ಲಿ ಯುಎಸ್ ದಿಗ್ಬಂಧನ ಕುರಿತು ಚರ್ಚೆ

ನವದೆಹಲಿ: ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 40 ನಿಮಿಷಗಳ ಕಾಲ ದೂರವಾಣಿ ಸಂಭಾಷಣೆ ನಡೆಸಿ, ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ದಿಗ್ಬಂಧನದ ಬಗ್ಗೆ ಚರ್ಚಿಸಿದ್ದಾರೆ ಎಂದು ಭಾರತದ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. “ನಾವೆಲ್ಲರೂ...

Read More

ನಿತೀಶ್‌ ರಾಜೀನಾಮೆ: ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್‌ ಚೌಧರಿ ಆಯ್ಕೆ

ಪಾಟ್ನಾ: ಸುಮಾರು ಎರಡು ದಶಕಗಳ ಕಾಲ 10 ಅವಧಿಗೆ ಬಿಹಾರದ ಸಿಎಂ ಆಗಿ ಸೇವೆ ಸಲ್ಲಿಸಿರುವ  ನಿತೀಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಮುಂದೆ ಅವರು ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಲಿದ್ದಾರೆ. ನಿತೀಶ್‌ ಅವರ ಬದಲಿಗೆ...

Read More

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ಬೆಂಗಳೂರು: ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ; ಇದು ಖಂಡನೀಯ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರಕಾರ ನಿರುದ್ಯೋಗಿ ಯುವಜನರಿಗೆ ನಿರುದ್ಯೋಗ ಭತ್ಯೆಯನ್ನೂ...

Read More

ಕಠಿಣ ಅವಧಿಯಲ್ಲಿ ಬೆಂಬಲ: ಭಾರತಕ್ಕೆ ಧನ್ಯವಾದ ಹೇಳಿದ ಇರಾನ್‌ ರಾಯಭಾರಿ

ನವದೆಹಲಿ: ಕಠಿಣ ಅವಧಿಯಲ್ಲಿ ಬೆಂಬಲ ನೀಡಿದ್ದಕ್ಕಾಗಿ ಭಾರತ ಸರ್ಕಾರ ಮತ್ತು ಭಾರತೀಯ ನಾಗರಿಕರಿಗೆ ಇರಾನ್‌ ರಾಯಭಾರಿ ಮೊಹಮ್ಮದ್ ಫಥಾಲಿ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಭಾರತೀಯ ನಾಗರಿಕರು ಮತ್ತು ಸರ್ಕಾರ ನೀಡಿದ ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತಾ, “ಕಷ್ಟದ ಸಮಯದಲ್ಲಿ ಅವರು ನಿಜವಾಗಿಯೂ ವಿಶ್ವಾಸಾರ್ಹ ಮತ್ತು...

Read More

ಮಹಿಳಾ ಮೀಸಲಾತಿಯು ನರೇಂದ್ರ ಮೋದಿಜೀ ಅವರ ಇಚ್ಛಾಶಕ್ತಿಯ ಫಲ – ವಿಜಯೇಂದ್ರ  

ಬೆಂಗಳೂರು: ಮಹಿಳೆಯರಿಗೆ ಶೇ 33 ಮೀಸಲಾತಿ ನೀಡಬೇಕೆಂಬ ತೀರ್ಮಾನವು ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಮಹತ್ವದ ಕ್ಷಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಮತ್ತು ಇತರ ಪ್ರಮುಖರ ಉಪಸ್ಥಿತಿಯಲ್ಲಿ ಇಂದು ನಡೆದ...

Read More

ಭ್ರಷ್ಟಾಚಾರ ನಿಯಂತ್ರಣ, ಪಾರದರ್ಶಕತೆ ತರಲು ಉದ್ಯೋಗ ಖಾತ್ರಿ ಯೋಜನೆಗೆ ಪರಿಷ್ಕರಣೆ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕತೆ ತರಲು ಉದ್ಯೋಗ ಖಾತ್ರಿ ಯೋಜನೆಗೆ ಒಂದಿಷ್ಟು ಪರಿಷ್ಕರಣೆ ಮಾಡುವ ಕೆಲಸವನ್ನು ನರೇಂದ್ರ ಮೋದಿಯವರ ಸರಕಾರ ಮಾಡಿದೆ. ಇದರ ಕುರಿತು ಜನಸಾಮಾನ್ಯರಲ್ಲಿ ತಪ್ಪು ಗ್ರಹಿಕೆ ಬರುವಂತೆ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಡುತ್ತಿರುವುದು ದುರದೃಷ್ಟಕರ ಎಂದು...

Read More

Recent News

Back To Top