News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹಿಂದೂ ಸಂಸ್ಕೃತಿ, ಪರಂಪರೆ, ಆಚಾರ ವಿಚಾರ ಒಪ್ಪಿ ದಸರಾ ಉದ್ಘಾಟಿಸಲು ಬರುತ್ತಾರಾ?

ಬೆಂಗಳೂರು: ಮುಖ್ಯಮಂತ್ರಿಗಳು ಮೈಸೂರಿನ ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರ ಹೆಸರನ್ನು ತೀರ್ಮಾನ ಮಾಡಿದ್ದಾರೆ. ಭಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಪರಂಪರೆ, ಆಚಾರ ವಿಚಾರಗಳನ್ನು ಒಪ್ಪಿ, ಅದರ ಬಗ್ಗೆ ನಂಬಿಕೆ ಇಟ್ಟು ಬರುವುದಾದರೆ ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ...

Read More

ಧರ್ಮಸ್ಥಳದ ವಿಷಯದಲ್ಲಿ ಎನ್‍ಐಎ ತನಿಖೆ ನಡೆಸಲು ವಿಜಯೇಂದ್ರ ಆಗ್ರಹ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಿ ಎಂದು ಕೋಟ್ಯಂತರ ಸದ್ಭಕ್ತರು, ಹಿಂದೂಗಳ ಪರವಾಗಿ ಮುಖ್ಯಮಂತ್ರಿಗಳನ್ನು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...

Read More

ಎಸ್‍ಐಟಿ ರಚಿಸಲು ತಿಳಿಸಿದ ದೆಹಲಿಯ ನಾಯಕ ಯಾರು?: ತೇಜಸ್ವಿ ಸೂರ್ಯ

ಬೆಂಗಳೂರು: ದೆಹಲಿ ನಾಯಕರು ಹೇಳಿದ ತಕ್ಷಣ ಎಸ್.ಐ.ಟಿ ರಚನೆ ಮಾಡಿದ್ದೀರಿ ಎಂಬುದು ಸತ್ಯ; ಆ ದೆಹಲಿ ನಾಯಕ ಯಾರು..? ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಪ್ರಶ್ನಿಸಿದ್ದಾರೆ. ಧರ್ಮದ ಉಳಿವಿಗಾಗಿ ಧರ್ಮ ಯುದ್ಧ...

Read More

ದೆಹಲಿ: ಫಿಜಿ ಪ್ರಧಾನಿ ಸಿತಿವೇನಿ ರಬುಕ ಅವರನ್ನು ಭೇಟಿ ಮಾಡಿದ ಜೆಪಿ ನಡ್ಡಾ

ನವದೆಹಲಿ: ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ದೆಹಲಿಯಲ್ಲಿ ಫಿಜಿ ಪ್ರಧಾನಿ ಸಿತಿವೇನಿ ರಬುಕ ಅವರನ್ನು ಭೇಟಿ ಮಾಡಿದರು. ಫಿಜಿ ಪ್ರಧಾನಿ ಮೂರು ದಿನಗಳ ಭಾರತ ಭೇಟಿಗಾಗಿ ಭಾನುವಾರ ಬೆಳಿಗ್ಗೆ ನವದೆಹಲಿಗೆ ಆಗಮಿಸಿದರು.  ರಬುಕ ಅವರನ್ನು ವಿಮಾನ ನಿಲ್ದಾಣದಲ್ಲಿ ಶಿಕ್ಷಣ ಮತ್ತು...

Read More

“ವಿಪಕ್ಷದ ನಾಯಕರು ಜೈಲಿನಲ್ಲಿದ್ದಾಗಲೂ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ” – ಅಮಿತ್‌ ಶಾ

ನವದೆಹಲಿ: ಸಂವಿಧಾನ (130ನೇ ತಿದ್ದುಪಡಿ) ಮಸೂದೆಯ ವಿರುದ್ಧದ ಪ್ರತಿಭಟನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ವಿರೋಧ ಪಕ್ಷದ ನಾಯಕರು ಜೈಲಿನಲ್ಲಿದ್ದಾಗಲೂ ಸರ್ಕಾರ ರಚಿಸಲು ಮತ್ತು ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂದು...

Read More

2047 ರ ವೇಳೆಗೆ ವಿಶ್ವದ ಐದು ಅಗ್ರ ಕ್ರೀಡಾ ರಾಷ್ಟ್ರಗಳಲ್ಲಿ ಒಂದಾಗುವ ಗುರಿ ಹೊಂದಿದೆ ಭಾರತ

ನವದೆಹಲಿ: 2047 ರ ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ ಭಾರತವು ವಿಶ್ವದ ಐದು ಅಗ್ರ ಕ್ರೀಡಾ ರಾಷ್ಟ್ರಗಳಲ್ಲಿ ಒಂದಾಗಬೇಕೆಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮಾಂಡವಿಯಾ, ಪ್ರಧಾನಿ ನರೇಂದ್ರ ಮೋದಿಯವರ...

Read More

“ಉತ್ತಮ ಡೀಲ್‌ ಎಲ್ಲಿ ಸಿಗುವಲ್ಲಿಂದ ತೈಲ ಖರೀದಿಯನ್ನು ಭಾರತ ಮುಂದುವರಿಸುತ್ತದೆ”: ರಷ್ಯಾದ ಭಾರತ ರಾಯಭಾರಿ

ನವದೆಹಲಿ:  ಭಾರತವು ಎಲ್ಲಿಂದ ಉತ್ತಮ ಒಪ್ಪಂದ ಸಿಗುತ್ತದೆಯೋ ಅಲ್ಲಿಂದ ತೈಲ ಖರೀದಿಸುವುದನ್ನು ಮುಂದುವರಿಸುತ್ತದೆ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಹೇಳಿದ್ದಾರೆ. ರಷ್ಯಾದ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ನವದೆಹಲಿಯು...

Read More

ಸದನದಲ್ಲಿ ಸಮರ್ಪಕ ಮಾಹಿತಿಯ ಉತ್ತರ ಇಲ್ಲ: ಛಲವಾದಿ ನಾರಾಯಣಸ್ವಾಮಿ 

ಬೆಂಗಳೂರು: ರೈತರ ಸಮಸ್ಯೆಗಳು ಸೇರಿ ಯಾವ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರೂ ಸರಕಾರದಿಂದ ಸರಿಯಾದ ಮಾಹಿತಿಯ ಉತ್ತರ ಸಂಪೂರ್ಣವಾಗಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ...

Read More

ಆಗಸ್ಟ್ 25 ರಿಂದ ಅಮೆರಿಕಕ್ಕೆ ಎಲ್ಲಾ ಅಂಚೆ ಸೇವೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಲಿದೆ ಭಾರತ

ನವದೆಹಲಿ: ಸಂವಹನ ಸಚಿವಾಲಯದ ಅಡಿಯಲ್ಲಿರುವ ಅಂಚೆ ಇಲಾಖೆಯು ಆಗಸ್ಟ್ 25 ರಿಂದ ಅಮೆರಿಕಕ್ಕೆ ಎಲ್ಲಾ ಅಂಚೆ ವಸ್ತುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಆಗಸ್ಟ್ 29 ರಿಂದ ಜಾರಿಗೆ ಬರುವಂತೆ 800 ಡಾಲರ್‌ಗಳವರೆಗಿನ ಸರಕುಗಳಿಗೆ ಸುಂಕ-ಮುಕ್ತ ವಿನಾಯಿತಿಯನ್ನು ಹಿಂತೆಗೆದುಕೊಳ್ಳುವ ಅಮೆರಿಕ ಸರ್ಕಾರದ ಕಾರ್ಯಕಾರಿ...

Read More

“ಇಷ್ಟವಿಲ್ಲದಿದ್ದರೆ ಖರೀದಿಸಬೇಡಿ ಅಷ್ಟೇ”- ರಷ್ಯಾ ತೈಲ ಖರೀದಿ ಬಗ್ಗೆ ಟ್ರಂಪ್‌ಗೆ ಜೈಶಂಕರ್‌ ತಿರುಗೇಟು

ನವದೆಹಲಿ: ರಷ್ಯಾದ ತೈಲ ಆಮದಿನ ಮೇಲೆ ಭಾರತದ ಮೇಲೆ ಶೇ.50 ರಷ್ಟು ಸುಂಕ ವಿಧಿಸಿದ್ದಕ್ಕಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ತರಾಟೆಗೆ ತೆಗೆದುಕೊಂಡರು, ಅಮೆರಿಕದ ವ್ಯವಹಾರ ಪರ ಆಡಳಿತವು ಇತರರು ವ್ಯಾಪಾರ ಮಾಡುತ್ತಿದ್ದಾರೆ...

Read More

Recent News

Back To Top