Date : Wednesday, 25-06-2025
ನವದೆಹಲಿ: ಇಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ, ಅವರು 1.4 ಶತಕೋಟಿ ಭಾರತೀಯರ ಆಶಯಗಳು, ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ತಮ್ಮೊಂದಿಗೆ ಹೊತ್ತಿದ್ದಾರೆ ಎಂದು ಬಣ್ಣಿಸಿದ್ದಾರೆ....
Date : Wednesday, 25-06-2025
ಚಂಡೀಗಢ: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ಹೊರತಾಗಿಯೂ, 2024-25ನೇ ಹಣಕಾಸು ವರ್ಷದಲ್ಲಿ (ಏಪ್ರಿಲ್-ಮಾರ್ಚ್) ಭಾರತದ ಬಾಸ್ಮತಿ ಅಕ್ಕಿಯ ರಫ್ತು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 1,923 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ ಎಂದು ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು...
Date : Wednesday, 25-06-2025
ನವದೆಹಲಿ: ಆಕ್ಸ್-4 ಕ್ರೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತನ್ನ ಪ್ರಯಾಣವನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಸಿಬ್ಬಂದಿ ಇಂದು ಬಹು ನಿರೀಕ್ಷಿತ ಆಕ್ಸಿಯಮ್ ಸ್ಪೇಸ್ ಮಿಷನ್ 4 ರ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಿದರು. ಈ ಐತಿಹಾಸಿಕ ಉಡಾವಣೆಯು...
Date : Wednesday, 25-06-2025
ನವದೆಹಲಿ: ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದ ಚೈತನ್ಯವನ್ನು ಉಲ್ಲಂಘಿಸಿದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ಸಾಂವಿಧಾನಿಕ ತತ್ವಗಳನ್ನು ಬಲಪಡಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಅವರು ದೃಢಪಡಿಸಿದರು. ತುರ್ತು ಪರಿಸ್ಥಿತಿಯ 50 ನೇ ವಾರ್ಷಿಕೋತ್ಸವದ...
Date : Wednesday, 25-06-2025
ನವದೆಹಲಿ: ಭಾರತೀಯ ವಾಯುಪಡೆ ಮಾರ್ಚ್ 2026 ರ ವೇಳೆಗೆ ಕನಿಷ್ಠ ಆರು ತೇಜಸ್ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (LCA) ಗಳನ್ನು ಸ್ವೀಕರಿಸಲಿದೆ ಎಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಿ ಕೆ ಸುನಿಲ್ ಅವರು ಘೋಷಿಸಿದ್ದಾರೆ....
Date : Wednesday, 25-06-2025
ನವದೆಹಲಿ: ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಆ ವರ್ಷಗಳಲ್ಲಿನ ತಮ್ಮ ಅನುಭವ ಮತ್ತು ನಾಯಕನಾಗಿ ಅವರ ಪ್ರಯಾಣವನ್ನು ಆ ಸಮಯ ಹೇಗೆ ರೂಪಿಸಿತು ಎಂಬುದನ್ನು ವಿವರಿಸುವ ಪುಸ್ತಕ ಹೊರಬಂದಿದೆ. ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್...
Date : Tuesday, 24-06-2025
ನವದೆಹಲಿ: ಪಾಕಿಸ್ತಾನದಿಂದ ಉಂಟಾಗುತ್ತಿರುವ ಭಯೋತ್ಪಾದನೆಯ ಬೆದರಿಕೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಮತ್ತು ಭಾರತದ ವಿರುದ್ಧ ಅನಗತ್ಯ ಮತ್ತು ತಪ್ಪಾದ ಹೇಳಿಕೆಗಳನು ನೀಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (OIC) ಯನ್ನು ಭಾರತ ತೀವ್ರವಾಗಿ ಟೀಕಿಸಿದೆ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) OIC ಯ ಕೌನ್ಸಿಲ್...
Date : Tuesday, 24-06-2025
ನವದೆಹಲಿ: ಇರಾನ್ ಮತ್ತು ಇಸ್ರೇಲ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಕತಾರ್‌ನಲ್ಲಿರುವ ಯುಎಸ್ ವಾಯುನೆಲೆಯ ಮೇಲೆ ಇರಾನಿನ ಕ್ಷಿಪಣಿ ದಾಳಿಯ ಸ್ವಲ್ಪ ಸಮಯದ ನಂತರ, ನಿನ್ನೆ ರಾತ್ರಿ ಈ ಘೋಷಣೆ ಮಾಡಲಾಗಿದೆ. ಟ್ರೂತ್...
Date : Tuesday, 24-06-2025
ನವದೆಹಲಿ: ಆಪರೇಷನ್ ಸಿಂಧು ಅಡಿಯಲ್ಲಿ, ಇರಾನ್ ಮತ್ತು ಇಸ್ರೇಲ್‌ನಲ್ಲಿ ಉಂಟಾದ ಸಂಘರ್ಷದಿಂದಾಗಿ ಭಾರತ ಸರ್ಕಾರವು 1,700 ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದೆ. ಈ ಕಾರ್ಯಾಚರಣೆಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಾರಂಭಿಸಿತು, ಇದರಲ್ಲಿ ಇರಾನ್ ಮತ್ತು ಇಸ್ರೇಲ್‌ನಿಂದ ಭಾರತೀಯರನ್ನು...
Date : Tuesday, 24-06-2025
ನವದೆಹಲಿ: ಪಶ್ಚಿಮ ಏಷ್ಯಾದ ಅತಿದೊಡ್ಡ ಅಮೆರಿಕದ ಮಿಲಿಟರಿ ನೆಲೆಯಾದ ಕತಾರ್‌ನಲ್ಲಿರುವ ಅಲ್ ಉದೈದ್ ವಾಯುನೆಲೆಯ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ, ಇದನ್ನು ಇತ್ತೀಚೆಗೆ ಅಮೆರಿಕ ತನ್ನ ಪರಮಾಣು ಸೌಲಭ್ಯಗಳ ಮೇಲೆ ನಡೆಸಿದ ಬಾಂಬ್ ದಾಳಿಗೆ ಪ್ರತೀಕಾರ ಎಂದು ಟೆಹ್ರಾನ್...