News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

5 ಲಕ್ಷ ದಾಟಿದ ಕೇದಾರನಾಥ ಭಕ್ತರ ಸಂಖ್ಯೆ: ಕಟ್ಟೆಚ್ಚರದಲ್ಲಿ ಆರೋಗ್ಯ ಇಲಾಖೆ

ನವದೆಹಲಿ: ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆ ಐದು ಲಕ್ಷ ದಾಟಿರುವುದರಿಂದ,  ರುದ್ರಪ್ರಯಾಗದಲ್ಲಿ ಆರೋಗ್ಯ ಇಲಾಖೆಯು ಕಟ್ಟೆಚ್ಚರದಲ್ಲಿದೆ. ಹೆಚ್ಚುತ್ತಿರುವ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ಇಲಾಖೆಯು ಪೂರ್ಣ ಎಚ್ಚರಿಕೆಯ ಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಯಾತ್ರಾರ್ಥಿಗಳಿಗೆ ನಿರಂತರವಾಗಿ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿದೆ. ಕೇದಾರನಾಥ...

Read More

ಸರಕಾರದಿಂದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಬೆಂಗಳೂರು: ಶಾಲೆಗಳಲ್ಲಿ ವಸ್ತ್ರಸಂಹಿತೆ ಇರಬೇಕೇ ಬೇಡವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಜಾಬ್‍ಗೆ ಅನುಮತಿ ನೀಡಿ, ಜನಿವಾರ- ರುದ್ರಾಕ್ಷಿಯನ್ನೂ ಎಳೆದು ತಂದು, ಕೇಸರಿ ಶಾಲಿಗೆ ನಿಷೇಧ ಹೇರಿ...

Read More

ಬ್ರಿಕ್ಸ್ ವಿದೇಶಾಂಗ ಸಚಿವರನ್ನು ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸುತ್ತಿರುವ ವಿದೇಶಾಂಗ ಸಚಿವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾದರು. ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ, ದಕ್ಷಿಣ ಆಫ್ರಿಕಾದ ವಿದೇಶಾಂಗ...

Read More

ಹಿಜಾಬ್ ಮೂಲಕ ಮತ್ತೊಮ್ಮೆ ಸಂಘರ್ಷಕ್ಕೆ ಎಡೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ನಾಲ್ಕು ವರ್ಷಗಳ ನಂತರ ಮತ್ತೆ ಕಾಂಗ್ರೆಸ್ ಹಿಜಾಬ್ ಗೆ ಅವಕಾಶ ನೀಡಿ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತಿದೆ ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...

Read More

ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್‌ ಆಯ್ಕೆ

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನಗಳ ಬಳಿಕ ಕೊನೆಗೂ ಕೇರಳ ಸಿಎಂ ಯಾರು ಎಂಬುದನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ. ರಾಜ್ಯದ 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ತನ್ನ ಹೊಸ ಮುಖ್ಯಮಂತ್ರಿಯಾಗಿ...

Read More

ಪ.ಬಂಗಾಳದಲ್ಲಿ ಪ್ರಾಣಿ ವಧೆಗೆ 6 ತಿಂಗಳು ಜೈಲು ಅಥವಾ 1,000 ರೂ. ದಂಡ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಅಧಿಕೃತ ಸ್ಥಳೀಯ ಅಧಿಕಾರಿಗಳು ಮತ್ತು ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್ ಪ್ರಮಾಣಪತ್ರವಿಲ್ಲದೆ ಹಸುಗಳು, ಹೋರಿಗಳು, ಎಮ್ಮೆಗಳು ಮತ್ತು ಕರುಗಳು ಸೇರಿದಂತೆ ಯಾವುದೇ ಪ್ರಾಣಿಯನ್ನು ವಧೆ ಮಾಡುವಂತಿಲ್ಲ ಎಂದು ಹೇಳಿದೆ. ವಧೆಗೆ...

Read More

ಬೆಂಗಾವಲು ವಾಹನಗಳಲ್ಲಿ 50% ಕಡಿತ: ಮೋದಿ ನಡೆ ಅನುಸರಿಸಿದ ಅಮಿತ್ ಶಾ, ಯೋಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮಿತಬಳಕೆ ಮತ್ತು ಆರ್ಥಿಕತೆಯ ಮಿತವ್ಯಯಕ್ಕೆ ಮಾದರಿಯಾಗಿ ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಸುಮಾರು 50 ಪ್ರತಿಶತ ಕಡಿಮೆ ಮಾಡಿದ್ದಾರೆ. ಈ ನಡೆಯು ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ನಾಯಕರಿಗೆ ಆದರ್ಶವಾಗಿ ಮಾರ್ಪಟ್ಟಿದೆ. ಪ್ರಧಾನಿ...

Read More

ಕಾಂಗ್ರೆಸ್ ಎಸ್‍ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯ‌ ಮಾಡಿದೆ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್‍ನವರು ಏಕಾಏಕಿ ಕುತಂತ್ರ, ಷಡ್ಯಂತ್ರ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ, ದ್ರೋಹವೆಸಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಸತತ 2ನೇ ಅವಧಿಗೆ ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಈಶಾನ್ಯ ರಾಜ್ಯದ ಮೇಲೆ ಬಿಜೆಪಿ ನೇತೃತ್ವದ ಎನ್‌ಡಿಎ ಹಿಡಿತವನ್ನು ಬಲಪಡಿಸುವ ಮೂಲಕ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಸತತ ಎರಡನೇ ಅವಧಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 57 ವರ್ಷ ವಯಸ್ಸಿನಲ್ಲಿ,...

Read More

ಪ್ರಧಾನಿ ಭದ್ರತೆ ಲೋಪ; ಎನ್‍ಐಎ ತನಿಖೆಗೆ ಶ್ರೀರಾಮುಲು ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀ ಅವರು ಬೆಂಗಳೂರಿಗೆ ಬಂದಿದ್ದಾಗ ನಡೆದಿರುವ ಭದ್ರತಾ ಲೋಪದ ಬಗ್ಗೆ ಎನ್‍ಐಎ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...

Read More

Recent News

Back To Top