News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಐಎಸ್ಐ ಬೆಂಬಲಿತ ಭಯೋತ್ಪಾದಕ ಜಾಲ ಭೇದಿಸಿದ ಪಂಜಾಬ್‌ ಪೊಲೀಸರು

ಚಂಡೀಗಢ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ಪೊಲೀಸರು ಪಾಕಿಸ್ಥಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೇಹುಗಾರಿಕೆ ಸಂಸ್ಥೆಯ ಬೆಂಬಲಿತ ಭಯೋತ್ಪಾದಕ ಜಾಲಗಳನ್ನು ಭೇದಿಸಿದ್ದಾರೆ. ಕಳೆದ ವಾರ ಅಮೃತಸರ ಬಳಿ ಗ್ರೆನೇಡ್ ದಾಳಿಗೆ ಈ ಗುಂಪು ಯತ್ನಿಸಿತ್ತು ಎನ್ನಲಾಗಿದೆ. ಭಾರತದಲ್ಲಿ ನಿಷೇಧಿತ ಗುಂಪಾದ ಬಬ್ಬರ್...

Read More

ಅರೆಬರೆ ಗ್ಯಾರಂಟಿ, ಭ್ರಷ್ಟಾಚಾರ, ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ

ಚಾಮರಾಜನಗರ: ಎರಡು ವರ್ಷಗಳ ಆಡಳಿತ ಪೂರೈಸಿರುವ ಕಾಂಗ್ರೆಸ್ ಸರಕಾರದ್ದು ಅರ್ಧಂಬರ್ಧ ಗ್ಯಾರಂಟಿ ಅನುಷ್ಠಾನ, ಭ್ರಷ್ಟಾಚಾರ, ಬೆಲೆ ಏರಿಕೆಗಳೇ ಸಾಧನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಿವಾರ್ಯತೆ ಇರುವ...

Read More

‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಪೋಸ್ಟರ್ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ನಾಳೆ ನಡೆಯುವ ಸಾಧನಾ ಸಮಾವೇಶ ಸಂಬಂಧ ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ವಕ್ತಾರ ಪ್ರಕಾಶ್ ಶೇಷ ರಾಘವಾಚಾರ್, ಎಸ್.ಸಿ...

Read More

ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಲು ಭಾರತ ಧರ್ಮಶಾಲೆಯಲ್ಲ: ಸುಪ್ರೀಂ

ನವದೆಹಲಿ: ಶ್ರೀಲಂಕಾದ ಪ್ರಜೆಯೊಬ್ಬರು ಆಶ್ರಯ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ದೀಪಂಕರ್ ದತ್ತ ನೇತೃತ್ವದ ಪೀಠವು, ಭಾರತವು 140 ಕೋಟಿ ಜನಸಂಖ್ಯೆಯನ್ನು ಹೊಂದಿದ್ದು, ಪ್ರಪಂಚದಾದ್ಯಂತದ...

Read More

ಬಾಂಗ್ಲಾದೇಶಿ, ರೋಹಿಂಗ್ಯಾಗಳನ್ನು ಗುರುತಿಸಲು ಪ್ರತಿ ಜಿಲ್ಲೆಯಲ್ಲಿಯೂ ವಿಶೇಷ ಕಾರ್ಯಪಡೆ: ಕೇಂದ್ರ ಆದೇಶ

ರಾಂಚಿ: ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಜಾರ್ಖಂಡ್ ಸೇರಿದಂತೆ ಹಲವಾರು ರಾಜ್ಯಗಳಿಗೆ ಕಳುಹಿಸಿದ ಪತ್ರದಲ್ಲಿ, ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳನ್ನು ಗುರುತಿಸಲು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಿಶೇಷ ಕಾರ್ಯಪಡೆಯನ್ನು ತಕ್ಷಣವೇ ಸ್ಥಾಪಿಸುವಂತೆ ಒತ್ತಾಯಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಗೃಹ ಸಚಿವಾಲಯದ ಈ...

Read More

“ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ” – ವಿಜಯೇಂದ್ರ

ಬೆಂಗಳೂರು: ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರ, ಮುಖ್ಯಮಂತ್ರಿಗಳು ನಾಳೆ...

Read More

ಮೇ. 29 ರಿಂದ ʼವಿಕಸಿಕ ಕೃಷಿ ಸಂಕಲ್ಪ ಅಭಿಯಾನ’- 1.5 ಕೋಟಿ ರೈತರಿಗೆ ತರಬೇತಿ

ನವದೆಹಲಿ: ದೇಶಾದ್ಯಂತ ʼವಿಕಸಿಕ ಕೃಷಿ ಸಂಕಲ್ಪ ಅಭಿಯಾನ’ವನ್ನು ಮೇ.29 ರಿಂದ ಆರಂಭಿಸಲಾಗುವುದು ಮತ್ತು ಜೂನ್ 12 ರವರೆಗೆ ಮುಂದುವರಿಯಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ಹೊಸ ಬೀಜ ಪ್ರಭೇದಗಳ ಬಗ್ಗೆ...

Read More

ಭಾರತ, ಪಾಕಿಸ್ಥಾನ ನಡುವಿನ ಕದನ ವಿರಾಮ ಕೊನೆಗೊಂಡಿದೆ ಎಂಬ ವರದಿ ತಳ್ಳಿಹಾಕಿದ ಸೇನೆ

ನವದೆಹಲಿ: ಭಾರತ ಮತ್ತು ಪಾಕಿಸ್ಥಾನ ನಡುವಿನ ಕದನ ವಿರಾಮ ಕೊನೆಗೊಂಡಿದೆ ಎಂಬ ವರದಿಗಳನ್ನು ಭಾರತೀಯ ಸೇನೆ ತಿರಸ್ಕರಿಸಿದೆ. ಭಾರತೀಯ ಸೇನೆಯ ಪ್ರಕಾರ, ಮೇ 18 ರಂದು ಭಾರತ ಮತ್ತು ಪಾಕಿಸ್ಥಾನ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ಮಟ್ಟದ ಮಾತುಕತೆ ನಿಗದಿಯಾಗಿಲ್ಲ....

Read More

ಜ್ಯೋತಿ ಮಲ್ಹೋತ್ರಾಳನ್ನು ಆಸ್ತಿಯಾಗಿ ಬಳಸಿಕೊಳ್ಳಲು ಮುಂದಾಗಿತ್ತು ಪಾಕ್‌ ಗುಪ್ತಚರ: ಪೊಲೀಸ್‌ ಮಾಹಿತಿ

ಚಂಡೀಗಢ: ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರು ಆಸ್ತಿಯಾಗಿ ಬಳಸಿಕೊಳ್ಳಲು ಮುಂದಾಗಿದ್ದರು ಎಂದು ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ...

Read More

ಪಾಕಿಸ್ಥಾನದ ಪರ ಬೇಹುಗಾರಿಕೆ: ಯೂಟ್ಯೂಬರ್‌ ಸೇರಿದಂತೆ 6 ಜನರ ಬಂಧನ

ನವದೆಹಲಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ, ಪಂಜಾಬ್‌ನ ವಿದ್ಯಾರ್ಥಿ ದೇವೇಂದ್ರ ಸಿಂಗ್ ಧಿಲ್ಲೋನ್,  ಪಾಲಕ್ ಶೇರ್ ಮಸಿಹ್,,ಸೂರಜ್ ಮಸಿಹ್,,ಜಾಫರ್ ಹುಸೇನ್ ಮತ್ತು ಅಪರಿಚಿತ ವ್ಯಕ್ತಿಯನ್ನು ಬಂಧನಕ್ಕೆ ಒಳಪಡಿಸಲಾಗಿದೆ....

Read More

Recent News

Back To Top