Date : Saturday, 25-10-2025
ನವದೆಹಲಿ: ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಪುನಃಸ್ಥಾಪನೆ ಮಾಡಲು ಎರಡು ದಶಕಗಳಿಗೂ ಹೆಚ್ಚು ಕಾಲ ಅಭಿಯಾನವನ್ನು ನಡೆಸಿರುವ ಮತ್ತು 2025 ರ ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿರುವ ಮಾರಿಯಾ ಕೊರಿನಾ ಮಚಾದೊ ಅವರು ಭಾರತವನ್ನು ಹಾಡಿ ಹೊಗಳಿದ್ದಾರೆ. ಭಾರತವನ್ನು “ಶ್ರೇಷ್ಠ ಪ್ರಜಾಪ್ರಭುತ್ವ” ಮತ್ತು ಇತರ...
Date : Friday, 24-10-2025
ನವದೆಹಲಿ: ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನವು ಕುನಾರ್ ನದಿಯಲ್ಲಿ ಅಣೆಕಟ್ಟನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ ನೀರಿನ ಹರಿವನ್ನು ನಿರ್ಬಂಧಿಸುವ ಯೋಜನೆಯನ್ನು ಪ್ರಕಟಿಸಿದೆ, ಉಭಯ ದೇಶಗಳ ನಡುವಿನ ಮಾರಕ ಗಡಿ ಘರ್ಷಣೆಗಳ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ತಾಲಿಬಾನ್ ಸರ್ವೋಚ್ಚ ನಾಯಕ ಮೌಲಾವಿ...
Date : Friday, 24-10-2025
ನವದೆಹಲಿ: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವಂತೆ ಭಾರತದ ಮೇಲೆ ಯಾವುದೇ ಒತ್ತಡ ಹೇರಲಾಗುವುದಿಲ್ಲ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಈ ಮೂಲಕ ದೇಶವು ಗಡುವು ಅಥವಾ ಬಾಹ್ಯ ಒತ್ತಡದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬರ್ಲಿನ್ ಜಾಗತಿಕ ಸಂವಾದದಲ್ಲಿ ಮಾತನಾಡಿದ...
Date : Friday, 24-10-2025
ಬೆಂಗಳೂರು: ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಮೊದಲು ಪರಿಹರಿಸಿ; ಆಮೇಲೆ ಸಿಎಂ ಉತ್ತರಾಧಿಕಾರಿಯ ಕುರಿತು ಚರ್ಚಿಸಿ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
Date : Friday, 24-10-2025
ನವದೆಹಲಿ: ನೇಪಾಳದಲ್ಲಿ ಇತ್ತೀಚೆಗೆ ನಡೆದ ಜೆನ್ ಝೀ ಪ್ರತಿಭಟನೆಗಳಿಗೆ ಕೇರಳದಿಂದ ಶಸ್ತ್ರಾಸ್ತ್ರಗಳನ್ನು ತರಿಸುವಂತೆ ಕರೆ ನೀಡಲಾಗಿತ್ತು ಎನ್ನಲಾದ ಸಾಮಾಜಿಕ ಮಾಧ್ಯಮ ಸಂದೇಶಗಳ ಕುರಿತು ಕೇಂದ್ರ ಸಂಸ್ಥೆಗಳು ತನಿಖೆ ಆರಂಭಿಸಿವೆ. ಸ್ಥಳೀಯರ ಭಾಗಿಯಾಗಿರುವ ಸಾಧ್ಯತೆಯನ್ನು ಸೂಚಿಸುವ ಗುಪ್ತಚರ ವರದಿಯ ಆಧಾರದ ಮೇಲೆ ಕೇರಳ...
Date : Friday, 24-10-2025
ನವದೆಹಲಿ: ದೇಶದ ಯುವಕರ ಕನಸುಗಳನ್ನು ನನಸಾಗಿಸುವ ಮಾಧ್ಯಮವಾಗಿ ಉದ್ಯೋಗ ಮೇಳಗಳು ಮಾರ್ಪಟ್ಟಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ 17ನೇ ರಾಷ್ಟ್ರೀಯ ರೋಜ್‌ಗಾರ್ ಮೇಳದಲ್ಲಿ ವಿಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷಗಳಿಂದ ದೇಶವು ವಿಕಸಿತ...
Date : Friday, 24-10-2025
ಸಮಸ್ತಿಪುರ: ಮಹಾಘಟಬಂಧನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರ ಕುಟುಂಬವು ಬಿಹಾರವನ್ನು ಹಲವು ವರ್ಷಗಳಿಂದ ಲೂಟಿ ಮಾಡಿದೆ, ಜಾಮೀನಿನ ಮೇಲೆ ಹೊರಗಿದೆ ಎಂದು ಹೇಳಿದರು. ರಾಹುಲ್...
Date : Friday, 24-10-2025
ನವದೆಹಲಿ: ಭಾರತವು ವಿಶ್ವಸಂಸ್ಥೆಯ ಸಹಯೋಗದೊಂದಿಗೆ 12 ಸಾರ್ವಜನಿಕ ಕಟ್ಟಡಗಳಿಗೆ ಸೌರಶಕ್ತಿಯನ್ನು ಒದಗಿಸುವ ಮೂಲಕ 10 ಪೆಸಿಫಿಕ್ ದ್ವೀಪ ರಾಷ್ಟ್ರಗಳಿಗೆ ಹಸಿರು ಇಂಧನ ಪರಿಹಾರಗಳನ್ನು ವಿಸ್ತರಿಸಿದೆ ಎಂದು ವಿಶ್ವಸಂಸ್ಥೆಗೆ ಭಾರತೀಯ ಮಿಷನ್ ತಿಳಿಸಿದೆ. ಈ ಉಪಕ್ರಮವನ್ನು $150 ಮಿಲಿಯನ್ ಭಾರತ-ವಿಶ್ವಸಂಸ್ಥೆ ಅಭಿವೃದ್ಧಿ ಪಾಲುದಾರಿಕೆ...
Date : Friday, 24-10-2025
ನವದೆಹಲಿ: ಏಕೀಕೃತ ಪಾವತಿ ಇಂಟರ್ಫೇಸ್ (UPI) ಹಬ್ಬದ ಋತುವಿನಲ್ಲಿ ಭಾರೀ ಉತ್ತೇಜನ ಪಡೆದುಕೊಂಡಿದ್ದು, ಅಕ್ಟೋಬರ್‌ನಲ್ಲಿ ಸರಾಸರಿ ದೈನಂದಿನ ವಹಿವಾಟು ಮೌಲ್ಯವು ಸೆಪ್ಟೆಂಬರ್‌ಗಿಂತ ಶೇ. 13 ರಷ್ಟು ಹೆಚ್ಚಾಗಿ 94,000 ಕೋಟಿ ರೂ.ಗಳನ್ನು ತಲುಪಿದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮದ (NPCI)...
Date : Friday, 24-10-2025
ನವದೆಹಲಿ: ದೆಹಲಿ ಪೊಲೀಸ್ ವಿಶೇಷ ದಳವು ಶುಕ್ರವಾರ ಐಸಿಸ್ ಮಾಡ್ಯೂಲ್ ಅನ್ನು ಭೇದಿಸಿ, “ಫಿದಾಯೀನ್” (ಆತ್ಮಹತ್ಯಾ) ದಾಳಿಗೆ ತರಬೇತಿ ಪಡೆಯುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪೊಲೀಸರ ಪ್ರಕಾರ, ಬಂಧಿತ ಶಂಕಿತರಲ್ಲಿ ಒಬ್ಬರು...