News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಾಕಿಸ್ಥಾನದಿಂದ ನಿರಂತರ ಕದನವಿರಾಮ ಉಲ್ಲಂಘನೆ: ಭಾರತೀಯ ಸೇನೆಯಿಂದ ಪ್ರತ್ಯುತ್ತರ

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ಥಾನ ಸೇನೆಯು ನಿಯಂತ್ರಣ ರೇಖೆಯಲ್ಲಿ (LoC) ಕದನ ವಿರಾಮವನ್ನು ಉಲ್ಲಂಘಿಸಿದೆ. ಭಾರತೀಯ ಸೇನೆಯ ಪ್ರಕಾರ, ಪಾಕಿಸ್ಥಾನವು ಏಪ್ರಿಲ್ 29-30 ರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಹಲವಾರು ವಲಯಗಳಲ್ಲಿ ಸಣ್ಣ...

Read More

ಗುಜರಾತ್: 59 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ನವದೆಹಲಿ: “ಅಕ್ರಮ ವಿದೇಶಿ ವಲಸಿಗರ” ಮೇಲೆ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಸೂರತ್ ಗ್ರಾಮೀಣ ಪೊಲೀಸರು 13 ಮಕ್ಕಳು ಸೇರಿದಂತೆ 59 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಇದೇ ರೀತಿಯ ಕಾರ್ಯಾಚರಣೆಗಳಲ್ಲಿ, ವಲ್ಸಾದ್ ಮತ್ತು ನವಸಾರಿ ಜಿಲ್ಲೆಗಳಲ್ಲಿ...

Read More

ಅಟ್ಟಾರಿ-ವಾಘಾ ಗಡಿ ಮೂಲಕ ಭಾರತ ತೊರದಿದ್ದಾರೆ 786 ಪಾಕಿಸ್ಥಾನಿ ಪ್ರಜೆಗಳು

ನವದೆಹಲಿ: ಏಪ್ರಿಲ್ 24 ರಿಂದ  ಸುಮಾರು 786 ಪಾಕಿಸ್ಥಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ಬಿಂದುವಿನ ಮೂಲಕ ಭಾರತವನ್ನು ತೊರೆದಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಒಟ್ಟು 1376 ಭಾರತೀಯರು ಪಾಕಿಸ್ಥಾನದಿಂದ ಅಟ್ಟಾರಿ-ವಾಘಾ ಗಡಿಯ ಮೂಲಕ ಮರಳಿದ್ದಾರೆ ಎಂದು ಅಧಿಕಾರಿ...

Read More

ಇಂದು ತೆರೆಯಲಿದೆ ಗಂಗೋತ್ರಿ ಮತ್ತು ಯಮುನೋತ್ರಿ ಬಾಗಿಲು

ನವದೆಹಲಿ: ಉತ್ತರಾಖಂಡದಲ್ಲಿ ಇಂದು ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ಧಾಮದ ದ್ವಾರಗಳನ್ನು ತೆರೆಯುವುದರೊಂದಿಗೆ ಚಾರ್ ಧಾಮ್ ಯಾತ್ರೆ ಆರಂಭವಾಗಲಿದೆ. ಮುಕ್ಬಾ ಗ್ರಾಮದಲ್ಲಿ ಆರು ತಿಂಗಳ ಚಳಿಗಾಲದ ವಿಶ್ರಾಂತಿಯ ನಂತರ, ಗಂಗಾ ದೇವಿಯ ಪಲ್ಲಕ್ಕಿಯನ್ನು ನಿನ್ನೆ ಗಂಗೋತ್ರಿ ಧಾಮಕ್ಕೆ ಕಳುಹಿಸಲಾಯಿತು. ನಿನ್ನೆ...

Read More

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಭಾರತದ ಮುಂದಿನ ಸಿಜೆಐ ಆಗಿ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನೇಮಕ ಮಾಡಿದ್ದಾರೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ. ಹಾಲಿ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ...

Read More

ಬಸವ ಜಯಂತಿ, ಅಕ್ಷಯ ತೃತೀಯದ ಶುಭಾಶಗಳನ್ನು ತಿಳಿಸಿದ ಪ್ರಧಾನಿ

ನವದೆಹಲಿ:  12 ನೇ ಶತಮಾನದ ಮಹಾನ್‌ ಸಂತ, ಸಮಾಜ ಸುಧಾರಕ, ತತ್ವಜ್ಞಾನಿ ಮತ್ತು ಆಡಳಿತಗಾರ ಬಸವಣ್ಣ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದ್ದು, ಅವರಿಗೆ ದೇಶದ ಮೂಲೆ ಮೂಲೆಯಿಂದರಲೂ ಗೌರ್ಪಣೆಗಳನ್ನು ನೀಡಲಾಗುತ್ತಿದೆ. X  ಪೋಸ್ಟ್ ಮಾಡಿದ ಪ್ರಧಾನಿ ಮೋದಿ, “ಬಸವ ಜಯಂತಿಯ ಶುಭ...

Read More

ಸೇನಾ ವೆಬ್‌ಸೈಟ್‌ಗಳ ಮೇಲೆ ಪಾಕಿಸ್ಥಾನದ ಸೈಬರ್‌ ದಾಳಿಯನ್ನು ಹೆಮ್ಮೆಟ್ಟಿಸುತ್ತಿದೆ ಭಾರತ

ನವದೆಹಲಿ: ದೇಶದ ಡಿಜಿಟಲ್ ಸಾರ್ವಭೌಮತ್ವವನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಪಾಕಿಸ್ಥಾನ ಮೂಲದ ಹ್ಯಾಕರ್‌ಗಳು ನಡೆಸಿದ ಸಂಘಟಿತ ಸೈಬರ್ ದಾಳಿಯನ್ನು ಭಾರತ ಮತ್ತೊಮ್ಮೆ ವಿಫಲಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಒಂದೇ ರೀತಿಯ ಸೈಬರ್ ವಂಚಕರಿಗೆ ಸಂಬಂಧಿಸಿದ ನಾಲ್ಕು ಘಟನೆಗಳನ್ನು ಗುರುತಿಸಲಾಗಿದೆ ಎಂದು ಗುಪ್ತಚರ ಮೂಲಗಳು ...

Read More

ಮೋದಿಯ ಅವಹೇಳನಕಾರಿ ಚಿತ್ರ ಹಂಚಿಕೊಂಡ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ವಕ್ತಾರ ಗೌರವ್ ಭಾಟಿಯಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಈ ನಿರ್ಣಾಯಕ...

Read More

ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್‌ ʼಎಕ್ಸ್‌ʼ ಖಾತೆ ನಿರ್ಬಂಧಿಸಿದ ಭಾರತ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸರ್ಕಾರ ಪಾಕಿಸ್ಥಾನದ ವಿರುದ್ಧ ಸರಣಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ನಿನ್ನೆಯಷ್ಟೇ ಪಾಕ್‌ ಮೂಲದ 16 ಯುಟ್ಯೂಬ್‌ ಚಾನೆಲ್‌ಗಳನ್ನು ನಿರ್ಬಂಧಿಸಿದೆ. ಇಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರ X ಖಾತೆಯನ್ನು ನಿರ್ಬಂಧಿಸಿದೆ. ಪ್ರಚೋದನಕಾರಿ...

Read More

ಮಾರ್ಕ್ ಕಾರ್ನಿ ಕೆನಡಾದ ಪ್ರಧಾನ ಮಂತ್ರಿಯಾಗಿ ಆಯ್ಕೆ: ಮೋದಿ ಅಭಿನಂದನೆ

ಟೊರೆಂಟೋ: ಮಾರ್ಕ್ ಕಾರ್ನಿ ಕೆನಡಾದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಲಿಬರಲ್ ಪಕ್ಷವು ಸಂಸತ್ತಿನಲ್ಲಿ ಸಂಪೂರ್ಣ ಬಹುಮತಕ್ಕೆ ಅಗತ್ಯವಿರುವ 172 ಸ್ಥಾನಗಳನ್ನು ಗೆಲ್ಲುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದುವರೆಗೆ ಪೂರ್ಣ ಫಲಿತಾಂಶಗಳು ಲಭ್ಯವಾಗಿಲ್ಲ. ಪ್ರಧಾನಿ ನರೇಂದ್ರ...

Read More

Recent News

Back To Top