Date : Friday, 25-04-2025
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಭದ್ರತೆಗಾಗಿನ ಸಂಪುಟ ಸಮಿತಿ ತೆಗೆದುಕೊಂಡ ಕ್ರಮಗಳಿಗೆ ಪಕ್ಷಾತೀತ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧದ...
Date : Thursday, 24-04-2025
ನವದೆಹಲಿ: ಎಪ್ರಿಲ್ 22 ರಂದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ರಕ್ತಪಿಪಾಸು ಜಿಹಾದಿ ಉಗ್ರರು ನಡೆಸಿದ ರಕ್ತದೋಕುಳಿಗೆ ಭೂಲೋಕದ ಸ್ವರ್ಗದಂತಿದ್ದ ಪಹಲ್ಗಾಮ್ ಅಕ್ಷರಶಃ ಸ್ಮಶಾನವಾಗಿ ಪರಿವರ್ತನೆಗೊಂಡಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಅಂಗ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ಗೆ ಸಂಬಂಧಿಸಿದ ಇಸ್ಲಾಮಿಕ್...
Date : Thursday, 24-04-2025
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಭಾರತದ ಗಡಿಗಳನ್ನು ರಕ್ಷಿಸಲು ಮತ್ತು ಅವುಗಳ ಮೇಲೆ ತೀಕ್ಷ್ಣವಾದ ಕಣ್ಣಿಡಲು ಸಹಾಯ ಮಾಡುವ ವಿಶೇಷ...
Date : Thursday, 24-04-2025
ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಮಾನ್ಯ...
Date : Thursday, 24-04-2025
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲೇ ಗುರುವಾರ ನವದೆಹಲಿಯಲ್ಲಿರುವ ಪಾಕಿಸ್ಥಾನ ಹೈಕಮಿಷನ್ ಹೊರಗೆ ತೀವ್ರ ಉದ್ವಿಗ್ನತೆ ಉಂಟಾಗಿದೆ, ಪಹಲ್ಗಾಮ್‌ನಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ ಭೀಕರ ಭಯೋತ್ಪಾದಕ ದಾಳಿಯ ಎರಡು ದಿನಗಳ ನಂತರ ವ್ಯಕ್ತಿಯೊಬ್ಬ ಕೇಕ್ ಬಾಕ್ಸ್‌ನೊಂದಿಗೆ ಹೈಕಮಿಷನ್ ಕಡೆಗೆ ನಡೆದುಕೊಂಡು...
Date : Thursday, 24-04-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಭಯೋತ್ಪಾದಕರಿಗೆ ಕಠಿಣ ಸಂದೇಶವನ್ನು ರವಾನಿಸಿದ್ದಾರೆ ಮತ್ತು ಮಂಗಳವಾರ 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯ ಹಿಂದಿನ ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಭಾರತ ಗುರುತಿಸುತ್ತದೆ, ಟ್ರ್ಯಾಕ್ ಮಾಡುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು...
Date : Thursday, 24-04-2025
ನೋಯ್ಡಾ: ಕಳೆದ ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಖಲಿಸ್ಥಾನಿ ಗುಂಪಿನ ಸದಸ್ಯನೊಬ್ಬನನ್ನು ಬುಧವಾರ ಪಂಜಾಬ್‌ನ ಅಮೃತಸರದ ಹಳ್ಳಿಯೊಂದರಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ. ಬಂಧನಕ್ಕೆ 25,000 ರೂ. ಬಹುಮಾನ ಘೋಷಿಸಲಾಗಿದ್ದ ಮಂಗತ್ ಸಿಂಗ್‌ನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)...
Date : Thursday, 24-04-2025
ನವದೆಹಲಿ: ಭಾರತದ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರಿಗೆ “ISIS-ಕಾಶ್ಮೀರ್” ಎಂಬ ಭಯೋತ್ಪಾದಕ ಗುಂಪು ಬೆದರಿಕೆ ಹಾಕಿದೆ. ಏಪ್ರಿಲ್ 22 ರಂದು ಗಂಭೀರ್ ಅವರಿಗೆ “ಐ ಕಿಲ್ ಯು” ಎಂಬ ಸಂದೇಶದೊಂದಿಗೆ ಎರಡು ಇಮೇಲ್‌ಗಳು ಬಂದಿವೆ ಎಂದು ವರದಿಯಾಗಿದೆ,...
Date : Thursday, 24-04-2025
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವುದು ಸೇರಿದಂತೆ ಹಲವಾರು ಬಲವಾದ ಕ್ರಮಗಳನ್ನು ತೆಗೆದುಕೊಂಡಿದೆ. ನಿನ್ನೆ ಸಂಜೆ ಪ್ರಧಾನಿ...
Date : Wednesday, 23-04-2025
ಯಾದಗಿರಿ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಂದು ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,...