Date : Saturday, 22-02-2025
ಇಂಪಾಲ: ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಪ್ರಮುಖ ಭದ್ರತಾ ಕಾರ್ಯಾಚರಣೆಯಲ್ಲಿ, ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ 17 ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಬಂಧಿತರಲ್ಲಿ, ನಿಷೇಧಿತ ಕಾಂಗ್ಲೇ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್) ಸಂಘಟನೆಗೆ ಸೇರಿದ...
Date : Saturday, 22-02-2025
ನವದೆಹಲಿ: ಮಾರಿಷಸ್‌ನ 57 ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಗೌರವ ಅತಿಥಿ’ಯಾಗಲಿದ್ದಾರೆ ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಮ್ ಶುಕ್ರವಾರ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಮಾರ್ಚ್ 11-12 ರಂದು ಪೋರ್ಟ್ ಲೂಯಿಸ್‌ಗೆ ಭೇಟಿ ನೀಡಲಿದ್ದಾರೆ. ಸಂಸತ್ತನ್ನುದ್ದೇಶಿಸಿ ಮಾತನಾಡಿದ...
Date : Saturday, 22-02-2025
ನವದೆಹಲಿ: ಡಿಸೆಂಬರ್ 2024 ರಲ್ಲಿ ಸುಮಾರು 17 ಲಕ್ಷ ಹೊಸ ಉದ್ಯೋಗಿಗಳು ಉದ್ಯೋಗಿಗಳ ರಾಜ್ಯ ವಿಮಾ ಯೋಜನೆ (ESIC) ಅಡಿಯಲ್ಲಿ ದಾಖಲಾಗಿದ್ದಾರೆ ಎಂದು ಸರ್ಕಾರ ಹೇಳಿದೆ. ಇಂದು ಬಿಡುಗಡೆಯಾದ ESIC ಯ ತಾತ್ಕಾಲಿಕ ವೇತನದಾರರ ಮಾಹಿತಿಯ ಪ್ರಕಾರ, ಈ ತಿಂಗಳಲ್ಲಿ 20,360...
Date : Saturday, 22-02-2025
ಶಿಯೋಪುರ್: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಶುಕ್ರವಾರ ಐದು ಚೀತಾಗಳನ್ನು ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮೀಬಿಯಾದಿಂದ ಕೆಎನ್‌ಪಿಗೆ ತರಲಾದ ಚೀತಾ ಜ್ವಾಲಾ ಮತ್ತು ಅದರ ನಾಲ್ಕು ಮರಿಗಳನ್ನು ಅವುಗಳ ಆವರಣಗಳಿಂದ ಕಾಡಿಗೆ ಬಿಡಲಾಗಿದೆ ಎಂದು...
Date : Saturday, 22-02-2025
ಗುವಾಹಟಿ: ಮುಸ್ಲಿಂ ಶಾಸಕರು ಶುಕ್ರವಾರದಂದು ‘ನಮಾಜ್’ ಮಾಡಲು ಅನುಕೂಲವಾಗುವಂತೆ ಎರಡು ಗಂಟೆಗಳ ವಿರಾಮ ನೀಡುವ ದಶಕಗಳಷ್ಟು ಹಳೆಯ ಅಸ್ಸಾಂ ವಿಧಾನಸಭೆಯ ಸಂಪ್ರದಾಯವನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮೊದಲ ಬಾರಿಗೆ ರದ್ದುಗೊಳಿಸಲಾಯಿತು. ವಿರಾಮವನ್ನು ರದ್ದುಗೊಳಿಸುವ ನಿರ್ಧಾರವನ್ನು ಆಗಸ್ಟ್‌ನಲ್ಲಿ ನಡೆದ ಸದನದ ಕೊನೆಯ...
Date : Friday, 21-02-2025
ಬೆಂಗಳೂರು: ಕಳೆದ 2 ವರ್ಷಗಳಲ್ಲಿ ಬೆಂಗಳೂರಿನ ಅಭಿವೃದ್ಧಿ ದೊಡ್ಡ ಸೊನ್ನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ಬೆಂಗಳೂರಿಗೆ ಸಂಬಂಧಿಸಿ...
Date : Friday, 21-02-2025
ಚೆನ್ನೈ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಮತ್ತು ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ನಡುವೆ ಸೋಶಿಯಲ್ ಮೀಡಿಯಾ ವಾರ್ ಆರಂಭಗೊಂಡಿದೆ. ಡಿಎಂಕೆ ಐಟಿ ವಿಭಾಗಕ್ಕೆ ‘ಗೆಟ್ ಔಟ್ ಮೋದಿ’ ಎಂದು ಟ್ವೀಟ್ ಮಾಡುವಂತೆ ಅಣ್ಣಾಮಲೈ ಸವಾಲು ಹಾಕಿದ್ದಾರೆ. ‘ಗೆಟ್ ಔಟ್...
Date : Friday, 21-02-2025
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ಮಹಿಳೆಯರು ಸ್ನಾನ ಮಾಡುತ್ತಿರುವ ಮತ್ತು ಬಟ್ಟೆ ಬದಲಾಯಿಸುತ್ತಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಮಾರಾಟ ಮಾಡಿದ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ...
Date : Friday, 21-02-2025
ಮಂಗಳೂರು: ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ...
Date : Friday, 21-02-2025
ನವದೆಹಲಿ: ಫೆಬ್ರವರಿ 20ರಂದು ನಡೆದ ಅಖಿಲ ಭಾರತ ಪೊಲೀಸ್ ಕಮಾಂಡೋ ಸ್ಪರ್ಧೆಯಲ್ಲಿ ಸ್ನೈಪರ್ ವಿಭಾಗದಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಗೆದ್ದಿದೆ. ಭಾರತೀಯ ಸಂಸ್ಥೆ ನಿರ್ಮಿಸಿದ ರೈಫಲ್ ಅದರ ಗೆಲುವಿಗೆ ಕಾರಣವಾಗಿದೆ. ಕೇಂದ್ರ ಮತ್ತು ರಾಜ್ಯ ಪಡೆಗಳ ಇಲೈಟ್ ಕಮಾಂಡೋ ತಂಡಗಳು...