News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು...

Read More

ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗೆ ತಲುಪಿದೆ: ವಿಜಯೇಂದ್ರ

ಬೆಂಗಳೂರು: ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ...

Read More

ಶಿವಾಜಿಯ 12 ಕೋಟೆ ಯುನೆಸ್ಕೋ ಪಟ್ಟಿಗೆ ಸೇರಿಸಲು ನಾಮನಿರ್ದೇಶನ ಮಾಡಿದೆ ಕೇಂದ್ರ

ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಇಂದು ಪುಣೆಯಲ್ಲಿ ನಡೆದ ಪಾದಯಾತ್ರೆಯಲ್ಲಿ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಭಾಗವಹಿಸಿದ್ದರು. ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ ಮತ್ತು ಪುಣೆ...

Read More

NDRF ನಿಂದ 5 ರಾಜ್ಯಗಳಿಗೆ 1,554 ಕೋಟಿ ರೂ ಹೆಚ್ಚುವರಿ ನೆರವು ನೀಡಲು ಕೇಂದ್ರ ಅನುಮೋದನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ, ಕಳೆದ ವರ್ಷದಲ್ಲಿ ಪ್ರವಾಹ, ದಿಢೀರ್ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಂತಹ ನೈಸರ್ಗಿಕ ವಿಕೋಪಗಳಿಂದ ಹಾನಿಗೊಳಗಾದ ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ...

Read More

ಇದು ʼಅಮೃತ್ಯು ಕುಂಭʼ, ʼಮಹಾನ್ ಕುಂಭʼ- ಮಮತಾ ʼಮೃತ್ಯು ಕುಂಭ’ ಹೇಳಿಕೆಗೆ ತಿರುಗೇಟು

ಪ್ರಯಾಗರಾಜ್: ಮಹಾಕುಂಭವನ್ನು  “ಮೃತ್ಯುಕುಂಭ” ಎಂದು ಕರೆಯುವ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿವಾದ ಸೃಷ್ಟಿಸಿದ್ದಾರೆ. ಅವರ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಮತ್ತು ಪರಮಾರ್ಥ ನಿಕೇತನ ಆಶ್ರಮದ ಅಧ್ಯಕ್ಷ ಸ್ವಾಮಿ ಚಿದಾನಂದ...

Read More

“ಸ್ವಾವಲಂಬಿ, ಸಮೃದ್ಧ ಭಾರತ ನಿರ್ಮಿಸುವಲ್ಲಿ ಶಿವಾಜಿ ನಮಗೆ ಸ್ಫೂರ್ತಿ”- ಮೋದಿ

ನವದೆಹಲಿ:  ಇಂದು ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜನ್ಮ ದಿನಾಚರಣೆ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. “ನಾನು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಶೌರ್ಯ ಮತ್ತು ದೂರದೃಷ್ಟಿಯ ನಾಯಕತ್ವವು...

Read More

ಗುಜರಾತ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯ ಐತಿಹಾಸಿಕ: ಮೋದಿ

ನವದೆಹಲಿ: ಗುಜರಾತ್‌ನಲ್ಲಿ ನಡೆದ ನಾಗರಿಕ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 215 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿರುವುದರಿಂದ ಹೆಚ್ಚಿನ ಸಂಸ್ಥೆಗಳಲ್ಲಿ ಬಿಜೆಪಿ ಆರಾಮದಾಯಕ ಗೆಲುವು ಪಡೆದುಕೊಂಡಿದೆ. ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುಜರಾತ್ ನಾಗರಿಕ...

Read More

ಕತಾರ್‌ ಮತ್ತು ಭಾರತದ ಬಾಂಧವ್ಯವನ್ನು ಗಟ್ಟಿಗೊಳಿಸಿದ ಅಮೀರ್‌ ಶೇಖ್‌ ತಮೀಮ್‌ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್‌ನಲ್ಲಿ ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದರು, ಇದು ಎರಡೂ ದೇಶಗಳ ನಡುವಿನ ದೀರ್ಘಕಾಲೀನ ಸಂಬಂಧವನ್ನು ಗಟ್ಟಿಗೊಳಿಸಿತು. ವರದಿಯ...

Read More

ಛತ್ರಪತಿ ಸಂಭಾಜಿ ಬಗ್ಗೆ ‘ಆಕ್ಷೇಪಾರ್ಹ’ ವಿಷಯ: ವಿಕಿಪೀಡಿಯಾ ವಿರುದ್ಧ ಕ್ರಮಕ್ಕೆ ಮುಂದಾದ ಫಡ್ನವಿಸ್

‌ ಮುಂಬಯಿ: ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕುರಿತಾದ ‘ಆಕ್ಷೇಪಾರ್ಹ’ ವಿಷಯಗಳ ವಿಕಿಪೀಡಿಯಾದಲ್ಲಿ ಇರುವ ಬಗ್ಗೆ ಪರಿಶೀಲನೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜ್ಯ ಸೈಬರ್ ಪೊಲೀಸರಿಗೆ ನಿರ್ದೇಶನಗಳನ್ನು ನೀಡಿದ್ದಾರೆ. ಹಿಂದಿ ಚಲನಚಿತ್ರ ‘ಛಾವಾ’ ಸಂಭಾಜಿ ಮಹಾರಾಜ್‌ ಅವರಿಗೆ ಸಂಬಂಧಿಸಿದ...

Read More

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಸರಕಾರ ಚೆಲ್ಲಾಟ ಆಡುತ್ತಿದೆ: ವಿಜಯೇಂದ್ರ

ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ; ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು...

Read More

Recent News

Back To Top