Date : Saturday, 01-02-2025
ನವದೆಹಲಿ: 2025-26ರ ಕೇಂದ್ರ ಬಜೆಟ್‌ನಲ್ಲಿ ನೀಡಿದಷ್ಟು ತೆರಿಗೆ ವಿನಾಯಿತಿಯನ್ನು ಇದುವರೆಗಿನ ಯಾವುದೇ ಸರ್ಕಾರ ನೀಡಿಲ್ಲ. ಇದು ಮಧ್ಯಮ ವರ್ಗಕ್ಕೆ ಯಾವುದೇ ಸರ್ಕಾರವು ಒದಗಿಸಿದ ಅತಿದೊಡ್ಡ ಪರಿಹಾರವಾಗಿದೆ ಎಂದು ಭಾರತದ G20 ಶೆರ್ಪಾ ಮತ್ತು ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್...
Date : Saturday, 01-02-2025
ಬೆಂಗಳೂರು: ವಿಕಸಿತ ಭಾರತದ ಸಾಕಾರಕ್ಕಾಗಿ ಮುನ್ನೋಟದ ಬಜೆಟ್ ಇದಾಗಿದೆ. ಒಟ್ಟಾರೆ 50 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ಭಾರತದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಬಜೆಟ್ ಗಾತ್ರದಲ್ಲಿ ಶೇ 20ರಷ್ಟು ಮೊತ್ತವನ್ನು ಬಂಡವಾಳ ವೆಚ್ಚಕ್ಕಾಗಿ ತೆಗೆದಿರಿಸಲಾಗಿದೆ. 11 ಲಕ್ಷ ಕೋಟಿ...
Date : Saturday, 01-02-2025
ವಿಜಯವಾಡ: ಪಾಕಿಸ್ಥಾನ ಕಾಲೋನಿ ಎಂದು ಕರೆಯಲಾಗುತ್ತಿರುವ ಆಂಧ್ರಪ್ರದೇಶದ ವಿಜಯವಾಡದ ಪಯಾಕಪುರಂ ಪ್ರದೇಶದ ನಗರ ವಿಭಾಗ 62 ಅನ್ನು ಅಧಿಕೃತವಾಗಿ ಭಗೀರಥ ಕಾಲೋನಿ ಎಂದು ಮರುನಾಮಕರಣ ಮಾಡಲಾಗಿದೆ. ಪಾಕಿಸ್ಥಾನ ಕಾಲೋನಿ ಎಂಬ ಹೆಸರಿನ ವಿರುದ್ಧ ದೀರ್ಘಕಾಲದಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ....
Date : Saturday, 01-02-2025
ನವದೆಹಲಿ: ಇಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ದಾಖಲೆಯು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಒಂದು ಮೈಲಿಗಲ್ಲು ಎಂದು ಹೇಳಿದರು. “ಈ ಬಜೆಟ್ ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಒಂದು ಪ್ರಮುಖ...
Date : Saturday, 01-02-2025
ನವದೆಹಲಿ: ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (FICCI) 2025 ರ ಕೇಂದ್ರ ಬಜೆಟ್ ಅನ್ನು ಸ್ವಾಗತಿಸಿದೆ. ಪ್ರವಾಸೋದ್ಯಮ ಮತ್ತು ಸಮುದ್ರ ವಲಯದ ಮೇಲೆ ಗಮನ ಹರಿಸಿರುವುದು ಒಂದು ದೊಡ್ಡ ಪ್ರೋತ್ಸಾಹ ಎಂದು ಅದು ಬಣ್ಣಿಸಿದೆ. ಈ ಬಗ್ಗೆ ಮಾಹಿತಿ...
Date : Saturday, 01-02-2025
ಬೆಂಗಳೂರು: ಬಡವರು, ಮಧ್ಯಮ ವರ್ಗದವರಿಗೆ ಅತಿ ಹೆಚ್ಚಿನ ಅನುಕೂಲತೆಗಳನ್ನು ಮಾಡಿಕೊಟ್ಟಿರುವ ಈ ಬಜೆಟ್ ರಾಷ್ಟ್ರದ ಜನತೆಗೆ ಖುಷಿ ತಂದಿದೆ. ಪರಿಶಿಷ್ಟ ಜಾತಿ ವರ್ಗಗಳಿಗೆ, ಕಾರ್ಖಾನೆ, ಸ್ಟಾರ್ಟಪ್‌ಗಳನ್ನು ಮಾಡುವವರಿಗೆ 20,000 ಕೋಟಿ ರೂ. ಸಾಲವಾಗಿ ಕೊಡುವ, ಅನುದಾನ ಕೊಡುವ ಪ್ರಸ್ತಾವ ಸ್ವಾಗತಾರ್ಹ. ಹಿಂದೆಂದೂ...
Date : Saturday, 01-02-2025
ನವದೆಹಲಿ: ಕೇಂದ್ರ ಬಜೆಟ್ 2025 ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹತ್ತು ಹಲವು ಮಹತ್ವಪೂರ್ಣ ಘೋಷಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಪ್ರಸ್ತುತ 7 ಲಕ್ಷ ರೂ.ಗಳಿಂದ ಹೊಸ 12 ಲಕ್ಷ ರೂ.ಗಳಿಗೆ ವಿಸ್ತರಿಸಲಾಗಿದೆ. ಇದರರ್ಥ ಇನ್ನು...
Date : Saturday, 01-02-2025
ನವದೆಹಲಿ: ಬಿಳಿ ಸೀರೆ ಧರಿಸಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ತಮ್ಮ ಸತತ ಎಂಟನೇ ಬಜೆಟ್ ಭಾಷಣಕ್ಕೂ ಮುನ್ನ ‘ಬಹಿ ಖಾತಾ’ ದಲ್ಲಿನ ಟ್ಯಾಬ್ಲೆಟ್‌ನೊಂದಿಗೆ ಸಚಿವಾಲಯದ ಹೊರಗೆ ಸುದ್ದಿಗಾರರಿಗೆ ಪೋಸ್ ನೀಡಿದರು. ನಂತರ ಅವರು ರಾಷ್ಟ್ರಪತಿ ಭವನದಲ್ಲಿ...
Date : Saturday, 01-02-2025
ನವದೆಹಲಿ: ಕೇಂದ್ರವು ಭಾರತದಲ್ಲಿ ನಾಲ್ಕು ಹೊಸ ಜೌಗು ತಾಣಗಳನ್ನು ಸೇರಿಸುವುದಾಗಿ ಘೋಷಿಸಿದ್ದು, ಈ ಸಂಖ್ಯೆ 89 ಕ್ಕೆ ತಲುಪಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ವಿಷಯ ಬಹಿರಂಗಪಡಿಸಿದೆ. ವಿಶ್ವ ಜೌಗು ಪ್ರದೇಶಗಳ ದಿನಾಚರಣೆಗೆ...
Date : Friday, 31-01-2025
ಬೆಂಗಳೂರು: ರೈತರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸಬೇಕಾದ ಹಾಪ್ ಕಾಮ್ಸ್ ಜನವಿರೋಧಿ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ರೈತ ವಿರೋಧಿಯಾಗಿ ಹಾಗೂ ದಲ್ಲಾಳಿಗಳ ಪರವಾದ ಸಂಸ್ಥೆಯಾಗಿ ಮಾರ್ಪಟ್ಟಿದೆ. ಅಲ್ಲದೆ ಭ್ರಷ್ಟಾಚಾರದ ಕೂಪವಾಗಿ ಪರಿಣಮಿಸಿದ್ದು ಗ್ರಾಹಕರಿಗೂ ಇದರಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾದ...