News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th August 2026

×
Home About Us Advertise With s Contact Us

ಸಿಬಿಐ ಅಭಿವೃದ್ಧಿಪಡಿಸಿದ ‘ಭಾರತಪೋಲ್’ ಪೋರ್ಟಲ್ ಬಿಡುಗಡೆ ಮಾಡಿದ ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರ ಸಿಬಿಐ ಅಭಿವೃದ್ಧಿಪಡಿಸಿದ ‘ಭಾರತಪೋಲ್’ ಪೋರ್ಟಲ್ ಅನ್ನು ಬಿಡುಗಡೆ ಮಾಡಿದರು. ಎಲ್ಲರಿಗೂ ಸುರಕ್ಷಿತ ಭಾರತವನ್ನು ನಿರ್ಮಿಸುವ ಮೋದಿ ಸರ್ಕಾರದ ದೃಷ್ಟಿಯನ್ನು ಈಡೇರಿಸಲು ಜಾಗತಿಕ ವ್ಯಾಪ್ತಿಯನ್ನು ಹೆಚ್ಚಿಸುವ ಮೂಲಕ ದೇಶದ...

Read More

ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಹೊಸ ಎತ್ತರಕ್ಕೆ ಏರಿದೆ: ಮೋದಿ

ನವದೆಹಲಿ: ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯು ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರಗಳನ್ನು ಒಳಗೊಂಡಂತೆ ಹೊಸ ಎತ್ತರಕ್ಕೆ ಏರಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರನ್ನು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಡೊನಾಲ್ಡ್...

Read More

ಟಿಬೆಟ್-ನೇಪಾಳ ಗಡಿಯಲ್ಲಿ 7.1 ತೀವ್ರತೆಯ ಭೂಕಂಪ: ಕನಿಷ್ಠ 30 ಜನರ ಸಾವು

ನವದೆಹಲಿ: ಟಿಬೆಟ್-ನೇಪಾಳ ಗಡಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ 7.1 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಟ್ಟಡಗಳು ಕುಸಿದಿವೆ ಎಂದು ಮೂಲಗಳು ವರದಿ ಮಾಡಿವೆ. ಬೆಳಿಗ್ಗೆ 6.35 ಕ್ಕೆ ಸಂಭವಿಸಿದ ಭೂಕಂಪನವು ನೇಪಾಳದ ಲೋಬುಚೆಯಿಂದ ಈಶಾನ್ಯಕ್ಕೆ ಸುಮಾರು...

Read More

ರಾಜ್‌ಘಾಟ್‌ನಲ್ಲಿ ಗಾಂಧಿ ದರ್ಶನ ಆರ್ಟ್ ಗ್ಯಾಲರಿ ಉದ್ಘಾಟನೆ

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇಂದು ನವದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧಿ ದರ್ಶನ ಆರ್ಟ್ ಗ್ಯಾಲರಿಯನ್ನು ಉದ್ಘಾಟಿಸಿದರು. ಗ್ಯಾಲರಿಯಲ್ಲಿ 80ಕ್ಕೂ ಹೆಚ್ಚು ಕಲಾವಿದರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ವಿಶಿಷ್ಟ ಹಾಗೂ ಆಧುನಿಕ ರೀತಿಯಲ್ಲಿ ಬಿಂಬಿಸುವ ತಮ್ಮ ಕಲೆಯನ್ನು ಪ್ರದರ್ಶಿಸಿದ್ದಾರೆ. ಈ...

Read More

“HMPV ಬಗ್ಗೆ ಚಿಂತಿಸಬೇಕಾಗಿಲ್ಲ”- WHO ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಅವರು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿ ಆತಂಕವನ್ನು ಸೃಷ್ಟಿ ಮಾಡಿರುವ ನಡುವೆ ಅವರ ಹೇಳಿಕೆ ಹೊರಬಂದಿದೆ. ಸಾಮಾಜಿಕ ಮಾಧ್ಯಮ...

Read More

ಮಹಾಕುಂಭದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ್ದಾರೆ 183 ದೇಶಗಳ ಸುಮಾರು 33 ಲಕ್ಷ ಜನರು

ನವದೆಹಲಿ: 183 ದೇಶಗಳ ಸುಮಾರು 33 ಲಕ್ಷಕ್ಕೂ ಹೆಚ್ಚು ಬಳಕೆದಾರರು ಮಹಾಕುಂಭದ ಅಧಿಕೃತ ವೆಬ್‌ಸೈಟ್ kumbh.gov.in ಗೆ ಭೇಟಿ ನೀಡಿದ್ದಾರೆ. ಈ ವೆಬ್‌ಸೈಟ್‌ ಮಹಾಕುಂಭದ ಬಗ್ಗೆ ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸುತ್ತಿದೆ. ಹೀಗಾಗಿ ಆಸಕ್ತರು ವಿಷಯ ತಿಳಿದುಕೊಳ್ಳಲು ಇದನ್ನೇ ಪ್ರಾಥಮಿಕ ಮೂಲವಾಗಿ ಬಳಸಿಕೊಳ್ಳುತ್ತಿದ್ದಾರೆ....

Read More

ಕೆನಡಾದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಜಸ್ಟಿನ್ ಟ್ರುಡೊ

ಒಟ್ಟಾವಾ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಲಿಬರಲ್ ಪಾರ್ಟಿ ಆಫ್ ಕೆನಡಾದ ನಾಯಕತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಕೆನಡಾದ ಪ್ರಧಾನಿಯಾಗಿ ಒಂಬತ್ತು ವರ್ಷಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿದ್ದಾರೆ. ಅವರ ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ಅವರು ಈಗ ಹಂಗಾಮಿ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಟ್ರುಡೋ...

Read More

ಬಾಣಂತಿಯರ ಸಾವು: ಕೊಪ್ಪಳ ಜಿಲ್ಲೆಯ ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ...

Read More

ಗಂಗೊಳ್ಳಿ ಮೀನುಗಾರಿಕಾ ಬಂದರು ಆಧುನಿಕರಣ ಆಡಳಿತ ಮಂಜೂರಾತಿ : ಶಾಸಕ ಗಂಟಿ ಹೊಳೆ

ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ತಿಳಿಸಿದರು. ಕುಂದಾಪುರ ತಾಲೂಕಿನ ಗಂಗೊಳ್ಳಿ...

Read More

ಜಿಲ್ಲೆಗೆ ಒಂದರಂತೆ ಎಲ್ಲಾ ಜಿಲ್ಲೆಗಳಿಗೂ ಸರಕಾರಿ ಗೋ ಶಾಲೆ ನಿರ್ಮಾಣವಾಗಬೇಕು: ಬೈಂದೂರು ಶಾಸಕರ ಆಗ್ರಹ

ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್‌...

Read More

Recent News

Back To Top