News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 22nd November 2025


×
Home About Us Advertise With s Contact Us

ಬಲೂಚಿಸ್ಥಾನ್: ರೈಲಿಗೆ ಬಾಂಬ್‌ ಹಾಕಿದ ಬಲೂಚ್ ಹೋರಾಟಗಾರರು

ಬಲೂಚಿಸ್ಥಾನ್: ಇಂದು ಸಿಂಧ್-ಬಲೂಚಿಸ್ಥಾನ್ ಗಡಿಗೆ ಸಮೀಪವಿರುವ ಸುಲ್ತಾನ್ ಕೋಟ್ ಪ್ರದೇಶದ ಬಳಿ ಜಾಫರ್ ಎಕ್ಸ್‌ಪ್ರೆಸ್ ಅನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ. ರೈಲ್ವೆ ಹಳಿಗಳ ಮೇಲೆ ಇರಿಸಲಾಗಿದ್ದ ಸ್ಫೋಟಕ ಸಾಧನವೊಂದು ಸ್ಫೋಟಗೊಂಡ ಪರಿಣಾಮ ಕ್ವೆಟ್ಟಾಗೆ ತೆರಳುತ್ತಿದ್ದ ರೈಲಿನ ಹಲವಾರು ಬೋಗಿಗಳು ಹಳಿ...

Read More

ಮೊದಲ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಕ್ಷಣ ನೆನಪಿಸಿಕೊಂಡ ಮೋದಿ

ನವದೆಹಲಿ: ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಎರಡು ದಶಕಗಳಿಂದಲೂ ಅಧಿಕ ಕಾರ್ಯಾವಧಿ ಹೊಂದಿದ ದೇಶದ ಏಕಮಾತ್ರ ನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿ 2001 ರಲ್ಲಿ ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವನ್ನು ಇಂದು ಸ್ಮರಿಸಿದ್ದಾರೆ. 2001 ರ ಅಕ್ಟೋಬರ್‌...

Read More

“ದೇಶಾದ್ಯಂತ ಮತದಾರರ ವಿಶೇಷ ತೀವ್ರ ಪರಿಷ್ಕರಣೆ”- ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸಲು ಈಗಾಗಲೇ ನಿರ್ಧರಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪ್ಯಾನ್-ಇಂಡಿಯಾ SIR...

Read More

ಮುಂಬಯಿ: 6 ನೇ ಆವೃತ್ತಿಯ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ ಇಂದಿನಿಂದ

ಮುಂಬಯಿ: 6 ನೇ ಆವೃತ್ತಿಯ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ (GFF) ಇಂದು ಮುಂಬೈನಲ್ಲಿ ಆರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ಸವದ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ‘AI ನಿಂದ ನಡೆಸಲ್ಪಡುವ ಉತ್ತಮ ಜಗತ್ತಿಗೆ ಹಣಕಾಸು ಸಬಲೀಕರಣ’ ಎಂಬುದು ಈ...

Read More

80ನೇ UNGA ಗೆ ಭಾರತದ ಅಧಿಕೃತವಲ್ಲದ ಸಂಸದೀಯ ನಿಯೋಗಕ್ಕೆ ಜೆಪಿಸಿ ಅಧ್ಯಕ್ಷ ಪಿಪಿ ಚೌಧರಿ ನೇತೃತ್ವ 

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ)  ಅಧ್ಯಕ್ಷ ಮತ್ತು ಬಿಜೆಪಿ ಸಂಸದರೂ ಆಗಿರುವ ಪಿಪಿ ಚೌಧರಿ ಅವರು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ (ಯುಎನ್‌ಜಿಎ) ಭಾರತದ ಅಧಿಕೃತವಲ್ಲದ ನಿಯೋಗದ ಮೊದಲ ಗುಂಪನ್ನು...

Read More

ದಕ್ಷಿಣ ಕನ್ನಡದ 38 ಕಡೆ HWC ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ...

Read More

“ಪಾಕಿಸ್ಥಾನ ತನ್ನ ಜನರ ಮೇಲೆಯೇ ಬಾಂಬ್ ದಾಳಿ ನಡೆಸುವ ದೇಶ”-ಭಾರತ ಟೀಕೆ

ನ್ಯೂಯಾರ್ಕ್‌: ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಪಾಕಿಸ್ಥಾನವನ್ನು ಭಾರತ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಪಾಕಿಸ್ಥಾನ ತನ್ನ ಜನರ ಮೇಲೆ ಬಾಂಬ್ ದಾಳಿ ನಡೆಸುವ ದೇಶ ಎಂದು ಟೀಕಿಸಿದೆ. ಹಿಳೆಯರು, ಶಾಂತಿ ಮತ್ತು ಭದ್ರತೆ ಕುರಿತ ಮುಕ್ತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ...

Read More

ಕರ್ನಾಟಕದಲ್ಲಿ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತ ಸಿರಪ್‌ ನಿಷೇಧ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವನೆಯಿಂದ ಮಕ್ಕಳ ಸಾವಿನ ಘಟನೆಗಳು ನಡೆದ ನಂತರ, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಅಥವಾ ವಿತರಿಸದಂತೆ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ರಾಜ್ಯದ ಆರೋಗ್ಯ ಸಂಸ್ಥೆಗಳಿಗೆ ಸಲಹೆ...

Read More

ಅಮೆರಿಕ, ಜಪಾನ್‌ ವಿಜ್ಞಾನಿಗಳಿಗೆ ವೈದ್ಯಕೀಯ ನೋಬೆಲ್‌ ಪ್ರಶಸ್ತಿ

ನವದೆಹಲಿ: ಬಾಹ್ಯ ರೋಗನಿರೋಧಕ ಸಹಿಷ್ಣುತೆಯ ಕುರಿತಾದ ಕ್ರಾಂತಿಕಾರಿ ಆವಿಷ್ಕಾರಕ್ಕಾಗಿ ಅಮೆರಿಕದ ವಿಜ್ಞಾನಿಗಳಾದ ಮೇರಿ ಇ. ಬ್ರಂಕೋವ್ ಮತ್ತು ಫ್ರೆಡ್ ರಾಮ್ಸ್‌ಡೆಲ್, ಜಪಾನ್‌ನ ಶಿಮೊನ್ ಸಕಾಗುಚಿ ಅವರೊಂದಿಗೆ 2025 ರ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. ನಮ್ಮ ದೇಹವನ್ನು ಆಕ್ರಮಿಸಲು ಪ್ರಯತ್ನಿಸುತ್ತಿರುವ ಸಾವಿರಾರು...

Read More

ನವೆಂಬರ್ 6, 11 ರಂದು ಬಿಹಾರ ಚುನಾವಣೆ: ನ.14 ರಂದು ಫಲಿತಾಂಶ

ಪಾಟ್ನಾ: ಬಿಹಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಘೋಷಿಸಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ ಎಂದು...

Read More

Recent News

Back To Top