News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಮಮತಾ: ಬಿಜೆಪಿ ಆಕ್ಷೇಪ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ, “ಯಾವುದೇ ರಾಜಕಾರಣಿ ಅಥವಾ ಚುನಾಯಿತ ಪ್ರತಿನಿಧಿ ಅಂತಹ...

Read More

ರಷ್ಯಾದಲ್ಲಿ ಭಾರತದ ಕಾವೇರಿ ಜೆಟ್‌ ಎಂಜಿನ್‌ನ ಪ್ರಯೋಗ

ನವದೆಹಲಿ: ಭಾರತವು ರಷ್ಯಾದಲ್ಲಿ ಸ್ಥಳೀಯ ಕಾವೇರಿ ಜೆಟ್ ಎಂಜಿನ್‌ನ ಪ್ರಯೋಗಗಳನ್ನು ನಡೆಸುತ್ತಿದೆ.  ದೀರ್ಘ-ಶ್ರೇಣಿಯ ಮಾನವರಹಿತ ಯುದ್ಧ ವೈಮಾನಿಕ ವಾಹನ (UCAV) ಗೆ ಶಕ್ತಿ ತುಂಬಲು ಬಳಸಬಹುದಾದ ಎಂಜಿನ್‌ ಇದಾಗಿದ್ದು, ಇದರ ಪ್ರಯೋಗಗಳನ್ನು ಡಿಆರ್‌ಡಿಓ ನಡೆಸುತ್ತಿದೆ. ಆರಂಭದಲ್ಲಿ ತೇಜಸ್ ಯುದ್ಧ ವಿಮಾನಕ್ಕಾಗಿ ಯೋಜಿಸಲಾಗಿದ್ದ...

Read More

“ಎಂಎಸ್‍ಎಂಇಗಳಿಂದ 26 ಕೋಟಿ ಜನರಿಗೆ ಉದ್ಯೋಗ”- ಶೋಭಾ ಕರಂದ್ಲಾಜೆ

ಬೆಂಗಳೂರು: ದೇಶದ ಸೂಕ್ಷ್ಮ, ಲಘು ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್‍ಎಂಇ) 26 ಕೋಟಿ ಜನರಿಗೆ ಉದ್ಯೋಗ ನೀಡಿವೆ ಎಂದು ಕೇಂದ್ರದ ಎಂಎಸ್‍ಎಂಇ, ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಸಹಾಯಕ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ. ನಗರದ ಗೋಲ್ಡ್ ಫಿಂಚ್...

Read More

“ಬಾಣಂತಿಯರನ್ನು ಕೊಂದ ಕೀರ್ತಿ ಸಿದ್ದರಾಮಯ್ಯ ಸರಕಾರದ್ದು”- ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ಆರೋಗ್ಯ ಕೊಡಿ ಎಂದು ಆಸ್ಪತ್ರೆಗೆ ಬಂದರೆ ಇವರು ಜೀವ ತೆಗೆಯುವ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ. ರಾಜಕೀಯ ಪ್ರೇರಿತವಾಗಿ, ನೈತಿಕತೆ ಇಲ್ಲದೆ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ. ಇಲ್ಲಿ...

Read More

ದಕ್ಷಿಣ ವಜೀರಿಸ್ತಾನದಲ್ಲಿ 12 ಕ್ಕೂ ಅಧಿಕ ಪಾಕಿಸ್ಥಾನಿ ಸೈನಿಕರ ಹತ್ಯೆ

ಇಸ್ಲಾಮಾಬಾದ್‌: ದಕ್ಷಿಣ ವಜೀರಿಸ್ತಾನದ ಅಂಗೂರ್ ಅಡ್ಡಾದಲ್ಲಿರುವ ಡ್ರಿ ನಿಶ್ತಾರ್ ಚೆಕ್ ಪೋಸ್ಟ್ ಮೇಲೆ ನಡೆದ ದಾಳಿಯಲ್ಲಿ 12ಕ್ಕೂ ಹೆಚ್ಚು ಪಾಕಿಸ್ಥಾನಿ ಸೇನಾ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯ ಜವಾಬ್ದಾರಿಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ಥಾನ (ಟಿಟಿಪಿ) ಹೊತ್ತುಕೊಂಡಿದೆ. ಈ ದಾಳಿಯನ್ನು ಅಫ್ಘಾನ್ ತಾಲಿಬಾನಿನ ಹಿರಿಯ...

Read More

“ನಟ ಕಮಲಹಾಸನ್ ಇವತ್ತು ಚಾಲ್ತಿಯಲ್ಲಿ ಇಲ್ಲದ ನಾಣ್ಯ” – ಶೋಭಾ ಕರಂದ್ಲಾಜೆ

ಬೆಂಗಳೂರು: ನಟ ಕಮಲಹಾಸನ್ ಅವರು ಸಿನಿಮಾ ಪ್ರಚಾರಕ್ಕಾಗಿ ಕನ್ನಡಕ್ಕೆ ಅವಮಾನವಾಗುವಂತೆ ಮಾತನಾಡಿದ್ದಾರೆ. ಇದು ಖಂಡನೀಯ ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಇಂದು ಪತ್ರಕರ್ತರೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ, ತಮಿಳು,...

Read More

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಿಂದ ಪದವಿ ಪಡೆದ 17 ಮಹಿಳಾ ಕೆಡೆಟ್‌ಗಳ ಮೊದಲ ಬ್ಯಾಚ್

ನವದೆಹಲಿ: ದೇಶದ ಮಿಲಿಟರಿ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣ ಜರುಗಿದೆ, ಪುಣೆಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ತನ್ನ 148 ನೇ ಕೋರ್ಸ್‌ನ ಪಾಸಿಂಗ್ ಔಟ್ ಪೆರೇಡ್ ಅನ್ನು ಇಂದು ಬೆಳಿಗ್ಗೆ ಐತಿಹಾಸಿಕ ಖೇತರ್ಪಾಲ್ ಮೈದಾನದಲ್ಲಿ ನಡೆಸಿದ್ದು, ಇದರಲ್ಲಿ ಭಾರತೀಯ ಸಶಸ್ತ್ರ...

Read More

15 ನರ್ಸ್‌ಗಳಿಗೆ 2025 ರ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 15 ನರ್ಸಿಂಗ್ ವೃತ್ತಿಪರರಿಗೆ 2025 ರ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ನರ್ಸಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೇಂದ್ರ ಆರೋಗ್ಯ ಮತ್ತು...

Read More

ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಸಿನಿಮಾ ಕರ್ನಾಟಕದಲ್ಲಿ ನಿಷೇಧ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ)ಯು ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರ ಥಗ್‌ ಲೈಫ್‌ ಸಿನಿಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿದೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ತಮಿಳಿನಿಂದ ಕನ್ನಡ...

Read More

“ನೌಕಾಪಡೆ ಸಮರಕ್ಕಿಳಿದಿದ್ದರೆ ಪಾಕ್ ನಾಲ್ಕು ಭಾಗವಾಗುತ್ತಿತ್ತು”- INS ವಿಕ್ರಾಂತ್‌ ಮೂಲಕ ರಾಜನಾಥ್‌ ಎಚ್ಚರಿಕೆ

ಪಣಜಿ: ಭಾರತದ ಮೊದಲ ದೇಶೀಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಪಾಕಿಸ್ಥಾನಕ್ಕೆ ಭಾರತೀಯ ನೌಕಾಪಡೆಯ ಅಪ್ರತಿಮ ಶಕ್ತಿಯ ಬಗ್ಗೆ ಎಚ್ಚರಿಕೆ ರವಾನಿಸಿದ್ದಾರೆ, ಒಂದು ವೇಳೆ  ಆಪರೇಷನ್ ಸಿಂದೂರ್ ಸಮಯದಲ್ಲಿ ನೌಕಾಪಡೆಯು ಭೂಸೇನೆ ಮತ್ತು ವಾಯುಸೇನೆಯ...

Read More

Recent News

Back To Top