Date : Tuesday, 23-05-2017
ವಾಷಿಂಗ್ಟನ್: ಪಾಕಿಸ್ಥಾನಕ್ಕೆ ತೆರಳುವ ತನ್ನ ನಾಗರಿಕರಿಗೆ ಅಮೇರಿಕಾ ಎಚ್ಚರಿಕೆಯನ್ನು ನೀಡಿದೆ. ಭಯೋತ್ಪಾದನೆ ಹಿಂಸಾಚಾರಗಳು ಅಲ್ಲಿ ಉಲ್ಬನಿಸುವ ಸಾಧ್ಯತೆ ಇರುವುದರಿಂದ ಪ್ರಯಾಣವನ್ನು ಮುಂದೂಡುವಂತೆ ಸಲಹೆ ನೀಡಿದೆ. 45 ದಿನದೊಳಗೆ ಅಮೇರಿಕಾ ತನ್ನ ನಾಗರಿಕರಿಗೆ ಪಾಕಿಸ್ಥಾನಕ್ಕೆ ತೆರಳದಂತೆ ನೀಡುತ್ತಿರುವ ಎರಡನೇ ಎಚ್ಚರಿಕೆ ಇದಾಗಿದೆ. ಪಾಕಿಸ್ಥಾನದಲ್ಲಿ ಸಂಭವನೀಯ...
Date : Tuesday, 23-05-2017
ನವದೆಹಲಿ: ಭಾರತ ಜಾಗತಿಕ ಪ್ರಗತಿಯ ಎಂಜಿನ್ ಆಗಬೇಕು ಮತ್ತು ಹವಾಮಾನ ಸ್ನೇಹಿ ಅಭಿವದ್ಧಿಗೆ ಉದಾಹರಣೆಯಾಗಬೇಕು ಎಂಬುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕನ 52ನೇ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ...
Date : Tuesday, 23-05-2017
ನವದೆಹಲಿ: ಮ್ಯಾನ್ಚೆಸ್ಟರ್ ಅರೆನಾದಲ್ಲಿ ಸೋಮವಾರ ರಾತ್ರಿ ಶಂಕಿತ ಭಯೋತ್ಪಾದನಾ ದಾಳಿ ನಡೆದಿದ್ದು 19 ಜನ ಮೃತರಾಗಿದ್ದಾರೆ. 15 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಇದನ್ನು ಟ್ವೀಟ್ ಮಾಡಿರುವ ಮೋದಿ ಮ್ಯಾನ್ಚೆಸ್ಟರ್ನಲ್ಲಿ ನಡೆದ ದಾಳಿಯಿಂದ ತೀವ್ರ ನೋವಾಗಿದೆ....
Date : Tuesday, 23-05-2017
ಸೇನಾಪತಿ: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಸೇನಾಪತಿ ಜಿಲ್ಲೆಗೆ 202 ಕೋಟಿ ರೂಪಾಯಿ ಆರ್ಥಿಕ ಮತ್ತು ಅಭಿವೃದ್ಧಿ ಪ್ಯಾಕೇಜನ್ನು ಘೋಷಿಸಿದ್ದಾರೆ. ಸೇನಾಪತಿ ಜಿಲ್ಲೆಯ ಕೇಂದ್ರ ಕಚೇರಿಯಲ್ಲಿ ಬರಕ ಸ್ಪ್ರಿಂಗ್ ಫೆಸ್ಟಿವಲ್ 2017ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಂಗ್ ಸರಕಾರದ...
Date : Tuesday, 23-05-2017
ನವದೆಹಲಿ: ಇಂದಿನಿಂದ 2 ದಿನಗಳ ಕಾಲ ಯುಎಇಯಲ್ಲಿ ಸ್ಟಾರ್ಟ್ಅಪ್ ಇಂಡಿಯಾ ಸಮಿತ್ ನಡೆಯುತ್ತಿದೆ. ಯುಎಇಯಲ್ಲಿ ನಡೆಯುತ್ತಿರುವ ಮೊದಲ ಸ್ಟಾರ್ಟ್ಅಪ್ ಸಮಿತ್ ಇದಾಗಿದೆ. ದುಬೈನಲ್ಲಿನ ಕೌನ್ಸಿಲ್ ಜನರಲ್ ಆಫ್ ಇಂಡಿಯಾ ಮತ್ತು ಅಬುಧಾಬಿಯಲ್ಲಿನ ಭಾರತೀಯ ರಾಯಭಾರಿ ಕಛೇರಿ ಜಂಟಿಯಾಗಿ ಈ ಸಮಿತ್ನ್ನು ಆಯೋಜನೆ ಮಾಡಿವೆ....
Date : Tuesday, 23-05-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ ಸರಕಾರ ಆಡಳಿತಕ್ಕೆ ಬಂದು 3 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿಯು ದೇಶದ ಹಲವಾರು ಕಡೆ ಸರಣಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವೆ ಸ್ಮೃತಿ...
Date : Tuesday, 23-05-2017
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನಗಳ ಮೇಲೆ ಕಲ್ಲು ತೂರಾಟ ಮಾಡುತ್ತಿದ್ದವರನ್ನು ಹತ್ತಿಕ್ಕುವ ಸಲುವಾಗಿ ಕಲ್ಲು ತೂರಾಟಗಾರನನ್ನೇ ಜೀಪಿಗೆ ಕಟ್ಟಿದ ಮೇಜರ್ ಲೀತುಲ್ ಗೋಗೈ ಅವರಿಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ’ಕಮೆಂಡೆಷನ್ ಕಾರ್ಡ್’ ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ....
Date : Monday, 22-05-2017
ಮುಂಬೈ: ಬಹುನಿರೀಕ್ಷಿತ ಅತೀ ವೇಗದ ಹವಾ ನಿಯಂತ್ರಿತ ಮುಂಬೈ-ಗೋವಾ ನಡುವೆ ಸಂಚರಿಸುವ ಅಲ್ಟ್ರಾ ಮಾಡರ್ನ್ ತೆಜಸ್ ಎಕ್ಸಪ್ರೆಸ್ಗೆ ಸೋಮವಾರ ಹಸಿರು ನಿಶಾನೆ ತೋರಿಸಲಾಗಿದೆ. ಮುಂಬೈಯ ಛತ್ರಪತಿ ಶಿವಾಜಿ ಟರ್ಮಿನಲ್ನಿಂದ ತೆಜಸ್ ಎಕ್ಸಪ್ರೆಸ್ಗೆ ಚಾಲನೆ ದೊರೆತಿದ್ದು, ರೈಲ್ವೆ ಸಚಿವ ಸುರೇಶ್ ಪ್ರಭು ಅವರು...
Date : Monday, 22-05-2017
ಮಂಗಳೂರಿನಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿ ವೈದ್ಯರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾನಿರತ ವೈದ್ಯರಿಂದ ಮನವಿಯನ್ನು ಸ್ವೀಕರಿಸಿದರು. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿ ಸೂಕ್ತ...
Date : Monday, 22-05-2017
ಧಾರವಾಡ: ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಸಂಯುಕ್ತಾಶ್ರಯದಲ್ಲಿ ಧಾರವಾಡದ ಗರಗ ಪಟ್ಟಣದಲ್ಲಿ ರಾಮರಾಜ್ಯದ ಸ್ಥಾಪನೆಗಾಗಿ ಬೃಹತ್ ಶೋಭಾ ಯಾತ್ರೆ ಹಾಗೂ ಹಿಂದೂ ಸಮಾವೇಶವನ್ನು ನಡೆಸಲಾಯಿತು. ಗೋ ಮಾತೆಗೆ ಪೂಜೆ ಸಲ್ಲಿಸುವುದರ ಮೂಲಕ ಶೋಭಾ ಯಾತ್ರೆಯನ್ನು ಆರಂಭಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ...