Date : Monday, 15-06-2015
ಮೈಸೂರು: ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮೂಡಿಸುವ ಸಲುವಾಗಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡುವ ಕುರಿತು ಕಮಲ್ ಡೇ ಎಂಬುವರು ಅರ್ಜಿ ಸಲ್ಲಿಸಿದ್ದರು. ಕೋಲ್ಕತ್ತ ಹೈಕೋರ್ಟ್ ಆದೇಶದ ಬಳಿಕ ಗೃಹ ಸಚಿವಾಲಯವೂ ಕೂಡ ಎಲ್ಲಾ ರಾಜ್ಯಗಳು ಈ ನಿರ್ದೇಶನ ಪಾಲಿಸುವಂತೆ ಸುತ್ತೋಲೆ ಹೊರಡಿಸಿತ್ತು....
Date : Monday, 15-06-2015
ಜಾರ್ಜಿಯಾ: ಕ್ರೂರ ಮೃಗಗಳಾದ ಸಿಂಹ, ಹುಲಿ, ಕರಡಿ, ತೋಳ, ಘೆಂಡಾಮೃಗಗಳು ರಸ್ತೆಯಲ್ಲಿ ಅಡ್ಡಾಡುತ್ತಿರುವ, ಮನೆಯೊಳಗೆ ನುಗ್ಗಲು ಪ್ರಯತ್ನಿಸುತ್ತಿರುವ ದೃಶ್ಯಗಳು ಯೂರೋಪಿಯನ್ ದೇಶವಾದ ಜಾರ್ಜಿಯಾದ ರಾಜಧಾನಿಯಲ್ಲಿ ಭಾನುವಾರದಿಂದ ಕಂಡು ಬರುತ್ತಿದೆ. ಭೀಕರವಾಗಿ ಸಂಭವಿಸಿದ ಪ್ರವಾಹದಿಂದಾಗಿ ಅಲ್ಲಿನ ಮೃಗಾಲಯವೊಂದು ಕೊಚ್ಚಿ ಹೋದ ಪರಿಣಾಮ ಪ್ರಾಣಿಗಳ...
Date : Monday, 15-06-2015
ನವದೆಹಲಿ: ಐಪಿಎಲ್ನ ಮಾಜಿ ಮುಖ್ಯಸ್ಥ ಮತ್ತು ಹಗರಣಗಳ ಆರೋಪಕ್ಕೆ ಗುರಿಯಾಗಿರುವ ಲಲಿತ್ ಮೋದಿಯವರಿಗೆ ವೀಸಾ ಪಡೆಯಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ವಿವಾದವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಸೇರಿದಂತೆ ಬಹುತೇಕ ಪ್ರತಿಪಕ್ಷಗಳು ಸುಷ್ಮಾ...
Date : Saturday, 13-06-2015
ಇಸ್ಲಾಮಾಬಾದ್: ಪಾಕಿಸ್ಥಾನದ ವಿಷಯದಲ್ಲಿ ಕಠಿಣ ನಿಲುವನ್ನು ತೋರುತ್ತಿರುವ ಭಾರತದ ವಿರುದ್ಧ ಅಲ್ಲಿನ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಶರೀಫ್ ತೀವ್ರ ವಾಗ್ ಪ್ರಹಾರ ನಡೆಸಿದ್ದಾರೆ. ಗಡಿಯಲ್ಲಿ ಅಶಾಂತಿ ಮತ್ತು ಭಯೋತ್ಪಾದನ ಕೃತ್ಯವನ್ನು ಭಾರತವೇ ಮಾಡುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಭಾರತ...
Date : Saturday, 13-06-2015
ಬದಿಯಡ್ಕ : ಸ್ವಾರ್ಥ ಲಾಲಸೆಗಳು ತುಂಬಿ ಜನರ ಮನಸ್ಸುಗಳು ವೈರುಧ್ಯವಾಗಿ ಚಿಂತಿಸುವ ಇಂದಿನ ಕಾಲಘಟ್ಟದಲ್ಲಿ ಬಡವರ,ದೀನರ ಸೇವೆಯನ್ನು ಜೀವನದ ಪಣವಾಗಿ ಸ್ವೀಕರಿಸಿ ಅಶಕ್ತರ ಪಾಲಿನ ಬೆಳಕಾಗಿರುವ ಸಾಯಿರಾಂ ಗೋಪಾಲಕೃಷ್ಣ ಭಟ್ ರವರು ಈ ಕಾಲದ ಅವತಾರ ಪುರುಷರೆನ್ನಲು ಅಡ್ಡಿಯಿಲ್ಲ. ಇತರರಿಗೆ ಮಾದರಿಯಾಗಿರುವ...
Date : Saturday, 13-06-2015
ನವದೆಹಲಿ: ಎಎಪಿಯ ಬಂಡಾಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ನೇತೃತ್ವದಲ್ಲಿ ಸ್ವರಾಜ್ ಅಭಿಯಾನ ಸಂಘಟನೆ ರೈತ ಚಳುವಳಿಗೆ ಶನಿವಾರ ಚಾಲನೆ ನೀಡಿದೆ. ಈ ಚಳುವಳಿಗೆ ಜೈ ಕಿಸಾನ್ ಎಂದು ಹೆಸರಿಡಲಾಗಿದ್ದು, ದೇಶದ ಭವಿಷ್ಯವನ್ನು ಪುನರ್ ರೂಪಿಸುವ ಸಲುವಾಗಿ...
Date : Saturday, 13-06-2015
ಮಂಗಳೂರು : ರಾಜ್ಯದಲ್ಲಿ ಬಿಜೆಪಿಗೆ ಎಸ್.ಡಿ.ಪಿ.ಐ ಆರ್ಥಿಕವಾಗಿ ಸಹಾಯ ಮಾಡುತ್ತಿದೆ ಎಂಬ ಸಚಿವ ಯು.ಟಿ.ಖಾದರ್ ಹೇಳಿಕೆ ಬಾಲಿಶ ವರ್ತನೆ ಎಂದು ಬಿಜೆಪಿ ದ.ಕ.ಜಿಲ್ಲಾ ಸಮಿತಿ ಹೇಳಿದೆ. ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ತೀವ್ರ ಹಿನ್ನಡೆ ಕಂಡಿರುವ ಕಾಂಗ್ರೆಸ್ ತನ್ನ ಮುಖ ಉಳಿಸಿಕೊಳ್ಳಲು ಈ...
Date : Saturday, 13-06-2015
ಬೆಂಗಳೂರು: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿದೆ ಎಂದು ಸರಕಾರ ಮತ್ತು ಸರಕಾರೇತರ ಸಂಸ್ಥೆಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಿದೆ ಎಂದು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ತಿಳಿಸಿದ್ದಾರೆ. ಆದರೆ...
Date : Saturday, 13-06-2015
ನವದೆಹಲಿ: ಸಂಪುಟ ಕಾರ್ಯದರ್ಶಿಯಾಗಿ ಶನಿವಾರ ಪ್ರದೀಪ್ ಕುಮಾರ್ ಸಿನ್ಹಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. 1977ರ ಬ್ಯಾಚ್ನ ಯುಪಿ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಇವರು, ಈ ಹಿಂದೆ ಸಂಪುಟ ಕಾರ್ಯದರ್ಶಿಗಳ ಒಎಸ್ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೇ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ...
Date : Saturday, 13-06-2015
ಮಂಗಳೂರು : ನಗರದ ಶಾರದಾ ಪದವಿ ಪೂರ್ವ ಕಾಲೇಜಿನ 2015-16 ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗಳ ಪ್ರಾರಂಭೋತ್ಸವವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಂತ ಎಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾದ ರೊನಾಲ್ಡ್...