News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಘೋರ ಅಪರಾಧ: ಸಿ.ಟಿ.ರವಿ

ಬೆಂಗಳೂರು: ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ...

Read More

ವಕ್ಫ್‌ ವಿವಾದ: ನ. 21, 22ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿಗಳ ಮುಂದೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಸೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ...

Read More

ನ. 25ರಿಂದ ಡಿ. 20ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ: ನ. 24ಕ್ಕೆ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ.  ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು,...

Read More

“ಸ್ವಯಂ ನಿವೃತ್ತಿ ಪಡೆಯಿರಿ, ಇಲ್ಲವೇ ವರ್ಗಾವಣೆಯಾಗಿ”- ಹಿಂದೂಯೇತರ ನೌಕರರಿಗೆ ಟಿಟಿಡಿ ಆದೇಶ

ತಿರುಪತಿ: ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿಯಲ್ಲಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಸೋಮವಾರ ಅಂಗೀಕರಿಸಲಾಗಿದೆ. ಟಿಟಿಡಿ ಸ್ವತಂತ್ರ ಸರ್ಕಾರಿ ಟ್ರಸ್ಟ್ ಆಗಿದ್ದು,...

Read More

ಕಾಶ್ಮೀರ : ಕಳೆದ 24 ಗಂಟೆಗಳಲ್ಲಿ ಒರ್ವ ಉಗ್ರ, ಉಗ್ರ ಸಹಚರ ಬಂಧನ, ಎರಡು ಅಡಗು ತಾಣಗಳ ಧ್ವಂಸ

ಶ್ರೀನಗರ: ಕಳೆದ 24 ಗಂಟೆಗಳಲ್ಲಿ, ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕ, ಒಬ್ಬ ಭಯೋತ್ಪಾದಕ ಸಹಚರನನ್ನು ಬಂಧಿಸಿವೆ ಮತ್ತು ದಕ್ಷಿಣ ಮತ್ತು ಉತ್ತರ ಕಾಶ್ಮೀರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಭೇದಿಸಿವೆ. ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಒಬ್ಬ...

Read More

ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಇಸ್ರೋ

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್...

Read More

ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಪರೀಕ್ಷಿಸಲು ಸಜ್ಜಾಗಿದೆ ಭಾರತೀಯ ರೈಲ್ವೆ

ನವದೆಹಲಿ: ಹರಿಯಾಣದ ಜಿಂದ್-ಸೋನಿಪತ್ ಮಾರ್ಗದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಪರೀಕ್ಷಿಸಲು ಭಾರತೀಯ ರೈಲ್ವೆ ಸಜ್ಜಾಗಿದೆ. ಮುಂದಿನ ವರ್ಷ ಪ್ರಾಯೋಗಿಕ ಚಾಲನೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಯೋಜನೆಯು ಪರಿಸರ ಸ್ನೇಹಿ ಸಾರಿಗೆ ಮತ್ತು ಶೂನ್ಯ ಇಂಗಾಲದ ಹೊರಸೂಸುವಿಕೆಗೆ ಭಾರತದ ಬದ್ಧತೆಯನ್ನು...

Read More

ಪಾಕ್‌ ವಶದಿಂದ ಏಳು ಭಾರತೀಯ ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್

ಅಹಮದಾಬಾದ್:  ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಹಡಗಿನಿಂದ ಸಿಕ್ಕಿಹಾಕಿಕೊಂಡಿದ್ದ ಏಳು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಎರಡು ಗಂಟೆಗಳ ಕಾಲ ಬೆನ್ನಟ್ಟಿದ ನಂತರ ಭಾನುವಾರ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ)ಯ...

Read More

ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ವಿವಿಧ ರಾಷ್ಟ್ರಗಳ ನಾಯಕರನ್ನು ಭೇಟಿಯಾದ ಮೋದಿ

‌ ರಿಯೊ ಡಿ ಜನೈರೊ: ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಅವರು ಇಂಡೋನೇಷ್ಯಾ, ಪೋರ್ಚುಗಲ್, ಇಟಲಿ, ಇಂಗ್ಲೆಂಡ್ ಮತ್ತು ನಾರ್ವೆ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಿದರು. ಎಲ್ಲಾ ನಾಯಕರೊಂದಿಗೆ ಅವರು ದ್ವಿಪಕ್ಷೀಯ ಆದ್ಯತೆಯ ಅಂಶಗಳು ಸೇರಿದಂತೆ...

Read More

ಭಾರತದ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಗಿ ಕೆ. ಸಂಜಯ್ ಮೂರ್ತಿ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ 1989 ರ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ಕೆ. ಸಂಜಯ್ ಮೂರ್ತಿ ಅವರನ್ನು ಭಾರತದ ಹೊಸ ಕಂಟ್ರೋಲರ್ ಆಂಡ್ ಆಡಿಟರ್ ಜನರಲ್ (CAG) ಆಗಿ ನೇಮಿಸಿದ್ದಾರೆ. ಗಿರೀಶ್ ಚಂದ್ರ ಮುರ್ಮು ಅವರ...

Read More

Recent News

Back To Top