Date : Monday, 25-09-2017
ನವದೆಹಲಿ: ದೇಶದ ಪ್ರತಿ ಗ್ರಾಮ ಮತ್ತು ನಗರದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಮಹತ್ವದ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ’ಸೌಭಾಗ್ಯ-ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ’ನ್ನು ಆರಂಭಿಸಲಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಕಾರ್ಯಕಾರಣಿಯಲ್ಲಿ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ. 2018ರ...
Date : Monday, 25-09-2017
ಕಾರವಾರ: ದೇಶದಲ್ಲಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ)ಗಳನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರಸ್ತುತ 4,600 ಐಟಿಐಗಳಿವೆ. ಇನ್ನು ಒಂದು ವರ್ಷದಲ್ಲಿ ಇವುಗಳ ಸಂಖ್ಯೆಯನ್ನು 20 ಸಾವಿರಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಕೇಂದ್ರ...
Date : Monday, 25-09-2017
ನವದೆಹಲಿ: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರ ಹೆಸರನ್ನು ಕ್ರೀಡಾ ಸಚಿವಾಲಯ ಪದ್ಮಭೂಷಣ ಪುರಸ್ಕಾರಕ್ಕೆ ಸೋಮವಾರ ನಾಮನಿರ್ದೇಶನಗೊಳಿಸಿದೆ. ರಿಯೋ ಒಲಿಂಪಿಕ್ ಬೆಳ್ಳಿ ಪದಕ ಗೆದ್ದುಕೊಂಡಿರುವ ಭಾರತದ ಮೊದಲ ಬ್ಯಾಡ್ಮಿಂಟನ್ ತಾರೆ ಇವರಾಗಿದ್ದಾರೆ. ಇತ್ತೀಚಿಗೆ ಕೊರಿಯಾ ಓಪನ್ ಚಾಂಪಿಯನ್‌ಶಿಪ್ ತಮ್ಮದಾಗಿಸಿಕೊಂಡಿದ್ದರು. ಪದ್ಮಭೂಷಣಕ್ಕೆ ಈ...
Date : Monday, 25-09-2017
ರಾಂಚಿ: ಮನೆಯಲ್ಲಿ ಟಾಯ್ಲೆಟ್ ಇದ್ದರೂ ಬಯಲಿನಲ್ಲಿ ಶೌಚಗೊಳಿಸುವ ಪುರುಷರ ವಿರುದ್ಧ ಜಾರ್ಖಾಂಡ್‌ನ ರಾಂಚಿ ಮಹಾನಗರ ಪಾಲಿಕೆ ಸಮರ ಸಾರಿದೆ. ವಿನೂತನ ಅಭಿಯಾನದ ಮೂಲಕ ಅವರಿಗೆ ಬಯಲಿನಲ್ಲಿ ಶೌಚ ಮಾಡುವುದು ಎಷ್ಟು ಮುಜುಗರದ ವಿಷಯ ಎಂಬುದನ್ನು ತೋರಿಸುವ ಪ್ರಯತ್ನ ಮಾಡಿದೆ. ಬಯಲಿನಲ್ಲಿ ಶೌಚ...
Date : Monday, 25-09-2017
ನವದೆಹಲಿ: ಮಾಜಿ ಗೃಹ ಕಾರ್ಯದರ್ಶಿ ರಾಜೀವ್ ಮಹರ್ಷಿಯವರು ಸೋಮವಾರ ದೇಶದ ಮಹಾಲೇಖಪಾಲ(ಸಿಎಜಿ)ರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 62 ವರ್ಷದ ಮಹರ್ಷಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ...
Date : Monday, 25-09-2017
ಬೆಂಗಳೂರು: ಶೀಘ್ರದಲ್ಲೇ ರಾಜ್ಯದ ಎಲ್ಲಾ ದೇಗುಲಗಳಲ್ಲೂ ಡ್ರೆಸ್‌ಕೋಡ್ ಜಾರಿಗೆ ಬರುವ ಸಾಧ್ಯತೆ ಇದೆ. ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷದ್ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿದೆ. ಮೂಲಗಳ ಪ್ರಕಾರ ದೇಗುಲಗಳಿಗೆ ಪುರುಷ ಭಕ್ತಾದಿಗಳು ಟಿಶರ್ಟ್, ಜೀನ್ಸ್, ಅರ್ಧ...
Date : Monday, 25-09-2017
ನವದೆಹಲಿ: ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಹಿಳಾ ಘಟಕ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗಿಯಾದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ವಿರುದ್ಧ ವಿಎಚ್‌ಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಿಎಫ್‌ಐ ನಿಷೇಧಿತ ಸೆಮಿ ಸಂಘಟನೆಯ ಮತ್ತೊಂದು ಅವತಾರ, ಹಲವಾರು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ...
Date : Monday, 25-09-2017
ವಾರಾಣಸಿ: ವಾರಣಾಸಿಯ ಐತಿಹಾಸಿಕ ತುಳಸಿ ಮಾನಸ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ ಶ್ರೀರಾಮನ ಸ್ಟ್ಯಾಂಪ್ ಮರ್ಯಾದಾ ಪುರುಷನ ವಿವಿಧ ಆಯಾಮಗಳನ್ನು ಬಿಂಬಿಸಲಾಗಿದೆ. ತುಳಸಿ ಮಾನಸ ಹಿಂದೂ ಧರ್ಮ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ. ತುಳಸೀದಾಸರು ರಾಮಚರಿತಮಾನಸವನ್ನು ಇಲ್ಲೇ ರಚಿಸಿದ್ದರು ಎಂಬ...
Date : Monday, 25-09-2017
ನವದೆಹಲಿ: ಪಂಡಿತ್ ದೀನ್ ದಯಾಳ್ ಅವರ ಜನ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. 100 ಮಂದಿ ಜೈಲು ಹಕ್ಕಿಗಳನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದೆ. ವಿವಿಧ ಜೈಲುಗಳಲ್ಲಿ ಇರುವ 100 ಕೈದಿಗಳನ್ನು ಮತ್ತು ವಿಚಾರಣಾಧೀನ ಕೈದಿಗಳನ್ನು ಅದು ಇಂದು ಬಿಡುಗಡೆ ಮಾಡಲಿದೆ....
Date : Monday, 25-09-2017
ನವದೆಹಲಿ: ಇಂದಿನಿಂದ ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಭಾಷಣ ಮಾಡಲಿದ್ದಾರೆ. ಆರ್ಥಿಕತೆ, ಉದ್ಯೋಗವಕಾಶ, ಮುಂಬರುವ ವಿಧಾನಸಭಾ ಚುನಾವಣೆಗಳು ಕಾರ್ಯಕಾರಿಣಿಯಲ್ಲಿ ಮುಖ್ಯವಾಗಿ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಪಂಡೀತ್ ದೀನ್...