Date : Thursday, 07-09-2017
ಇಸ್ಲಾಮಾಬಾದ್: ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾ ಮತ್ತು ಜೈಶ್-ಇ-ಮೊಹಮ್ಮದ್ ಅಸ್ತಿತ್ವದಲ್ಲಿವೆ ಮತ್ತು ತಮ್ಮ ನೆಲದಿಂದ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪಾಕಿಸ್ಥಾನ ಕೊನೆಗೂ ಒಪ್ಪಿಕೊಂಡಿದೆ. ಪಾಕಿಸ್ಥಾನ ವಿದೇಶಾಂಗ ಸಚಿವ ಖವಾಜಾ ಆಸಿಫ್, ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಅಂತರಾಷ್ಟ್ರೀಯವಾಗಿ ನಿಷೇಧಕ್ಕೆ ಒಳಪಟ್ಟಿರುವ ಉಗ್ರಗಾಮಿ ಸಂಘಟನೆಗಳಾದ ಎಲ್‌ಇಟಿ...
Date : Thursday, 07-09-2017
ಗುವಾಹಟಿ: ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಮೇಘಾಲಯ ಮತ್ತು ತ್ರಿಪುರಾದಲ್ಲೂ ಬಿಜೆಪಿ ಅಸ್ಸಾಂ ರೀತಿಯ ಮೆಗಾ ಮೈತ್ರಿ ಮಾಡಿಕೊಳ್ಳುವ ಪ್ರಯತ್ನದಲ್ಲಿದೆ. ಹೀಗಾಗಿಯೇ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಅಲ್ಲಿನ ಪ್ರಮುಖ ನಾಯಕ ಅಲ್ಫೋನ್ಸ್ ಕನ್ನನಂತನಂ ಅವರನ್ನು ಸೇರ್ಪಡೆಗೊಳಿಸಿದೆ. ಚುನಾವಣಾ ತಂತ್ರಗಾರಿಕೆಯನ್ನು...
Date : Thursday, 07-09-2017
ನವದೆಹಲಿ: ಚೀನಾ ಭಾರತದ ವಿರುದ್ಧ ಸದಾ ಕೆಂಗಣ್ಣು ಬೀರುತ್ತಲೇ ಇದೆ, ಇನ್ನೊಂದೆಡೆ ಪಾಕಿಸ್ಥಾನ ಸದಾ ಭಾರತದ ವಿರುದ್ಧ ಪರೋಕ್ಷ ಯುದ್ಧ ನಡೆಸುತ್ತಲೇ ಇದೆ. ಇಂತಹ ಸನ್ನಿವೇಶದಲ್ಲಿ ಭಾರತ ಎರಡು ಬದಿಯ ಯುದ್ಧವನ್ನು ಎದುರಿಸಲು ಸನ್ನದ್ಧವಾಗಬೇಕಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್...
Date : Thursday, 07-09-2017
ರಾಂಚಿ: ಜಾರ್ಖಾಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಎರಡು ಮಹತ್ವದ ಮಸೂದೆಗಳಿಗೆ ಅನುಮೋದನೆಯನ್ನು ನೀಡಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯ ಮಸೂದೆ, 2017 ಮತ್ತು 2013ರ ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ. ಈ ಎರಡು ಮಸೂದೆಗಳನ್ನು ಆ.14ರಂದು ಅಂತ್ಯವಾದ ವಿಧಾನಸಭಾ ಕಲಾಪದಲ್ಲಿ ಅನುಮೋದನೆಗೊಳಿಸಲಾಗಿತ್ತು. ಬಳಿಕ ಅದನ್ನು...
Date : Thursday, 07-09-2017
ಯಾಂಗಾನ್: ಮಯನ್ಮಾರ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನನ್ನ ಸರ್ಕಾರ ಭಾರತದ ಹಿತಾಸಕ್ತಿಗಾಗಿ ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದಿದ್ದಾರೆ. ದೇಶ ರಾಜಕೀಯಕ್ಕಿಂತ ದೊಡ್ಡದು ಎಂಬುದನ್ನು ಪರಿಗಣಿಸಿರುವ ನನ್ನ ಸರ್ಕಾರ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದರು....
Date : Wednesday, 06-09-2017
ಅಹ್ಮದಾಬಾದ್: ದೇಶದ ಮೊತ್ತ ಮೊದಲ ಪೂರ್ಣಾವಧಿ ರಕ್ಷಣಾ ಸಚಿವೆಯಾಗಿ ನೇಮಕವಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಅಮೂಲ್ ತನ್ನದೇ ಶೈಲಿಯಲ್ಲಿ ಅಭಿನಂದನೆಗಳನ್ನು ತಿಳಿಸಿದೆ. ಅಮೂಲ್ ತನ್ನ ನೂತನ ಜಾಹೀರಾತಿಗೆ ‘ಡಿಫೆನ್ಸ್ ಮಿನಿಸ್ಟ್ರೀ’ ಎಂಬ ಶೀರ್ಷಿಕೆ ಕೊಟ್ಟಿದ್ದು, ನಿರ್ಮಲಾ ಅವರು ಕೆಂಪು ಸೀರೆವುಟ್ಟು ಕೈಯಲ್ಲಿ...
Date : Wednesday, 06-09-2017
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಮಂಗಳವಾರ ಗೌರಿ ಲಂಕೇಶ್ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಇದುವರೆಗೆ ಆರೋಪಿಗಳ ಯಾವುದೇ ಸುಳಿವು ಲಭಿಸಿಲ್ಲ. ಇದೀಗ...
Date : Wednesday, 06-09-2017
ನವದೆಹಲಿ: ಗೋವಿನ ರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಲು ತಕ್ಷಣ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ. ಗೋವಿನ ಹೆಸರಲ್ಲಿ ನಡೆಯುವ ಹಿಂಸಾಚಾರವನ್ನು ತಡೆಯಲು ದೇಶದ ಪ್ರತಿ ಜಿಲ್ಲೆಯಲ್ಲೂ ಹಿರಿಯ ಪೊಲೀಸ್ ಅಧಿಕಾರಿಯನ್ನು ನೋಡಲ್ ಆಫೀಸರ್...
Date : Wednesday, 06-09-2017
ಮಧ್ಯಪ್ರದೇಶದ ಇಂದೋರ್ ದೇಶದ ಎಲ್ಲಾ ನಗರಗಳನ್ನು ಹಿಂದಿಕ್ಕಿ ಅತ್ಯಂತ ಸ್ವಚ್ಛ ನಗರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ಖ್ಯಾತಿಯನ್ನು ಪಡೆಯಲು ಆ ನಗರದಲ್ಲಿನ ಜನತೆ ಸಾಕಷ್ಟು ಶ್ರಮಪಟ್ಟಿದ್ದಾರೆ ಮತ್ತು ಪಡುತ್ತಿದ್ದಾರೆ. ಇಲ್ಲಿನ ಬೀದಿಯಲ್ಲಿ ಚಿಪ್ಸ್ ಪ್ಯಾಕೇಟ್‌ಗಳು, ಹಲ್ದಿರಾಮ್ ಪ್ಯಾಕೇಟ್‌ಗಳು, ಹಣ್ಣುಗಳ ಸಿಪ್ಪೆ,...
Date : Wednesday, 06-09-2017
ನವದೆಹಲಿ: ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಸ್ಫೂರ್ತಿಯನ್ನು ಶಿಕ್ಷಕರು ಉದ್ದೀಪನಗೊಳಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ 219 ಶಿಕ್ಷಕರಿಗೆ ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ‘ವಿದ್ಯಾಲಯಗಳು ದೇವಾಲಯ ಇದ್ದಂತೆ, ಅವುಗಳ...