Date : Thursday, 31-10-2024
ನವದೆಹಲಿ: ಯೋಧರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಕಛ್‌ನಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿದರು ಮತ್ತು ಹಬ್ಬದ ಶುಭಾಶಯಗಳನ್ನು ಕೋರಿದರು. ಸೇನೆಯ ಸಮವಸ್ತ್ರವನ್ನು ಧರಿಸಿರುವ ಪ್ರಧಾನಿ, ಅಲ್ಲಿ ನಿಯೋಜಿಸಲಾದ ಸೈನಿಕರಿಗೆ ಸಿಹಿತಿಂಡಿಗಳನ್ನು...
Date : Thursday, 31-10-2024
ನವದೆಹಲಿ: ನೈಜ ನಿಯಂತ್ರಣ ರೇಖೆಯ ಐದು ಸ್ಥಳಗಳಲ್ಲಿ ಭಾರತ ಮತ್ತು ಚೀನಾದ ಸೈನಿಕರು ದೀಪಾವಳಿ ಸಿಹಿತಿಂಡಿಗಳನ್ನು ಇಂದು ವಿನಿಮಯ ಮಾಡಿಕೊಂಡಿದ್ದಾರೆ. ಕಳೆದ ವಾರದ ಗಸ್ತು ಒಪ್ಪಂದಕ್ಕೆ ಅನುಗುಣವಾಗಿ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಿಂದ ಉಭಯ ಪಕ್ಷಗಳು ಮಿಲಿಟರಿ ನಿಯೋಜನೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು...
Date : Thursday, 31-10-2024
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಪ್ಯಾಲೆಸ್ತೀನ್ ಜನರಿಗೆ ಭಾರತದ ಬೆಂಬಲವನ್ನುವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು ಒತ್ತಿ ಹೇಳಿದ್ದಾರೆ. “ಪ್ಯಾಲೆಸ್ತೀನ್ ಜನರಿಗೆ ಹೆಚ್ಚಿನದನ್ನು ಮಾಡಲು ಭಾರತ ಸಿದ್ಧವಾಗಿದೆ” ಎಂದು ಹೇಳಿದರು. ಅವರು ಭಾರತದ ಮಹತ್ವದ ಅಭಿವೃದ್ಧಿ ಸಹಾಯವನ್ನು...
Date : Thursday, 31-10-2024
ನವದೆಹಲಿ: ಇಂದು ರಾಷ್ಟ್ರೀಯ ಏಕತಾ ದಿನ. ಪ್ರತಿ ವರ್ಷ ಅಕ್ಟೋಬರ್ 31 ರಂದು ದೇಶವು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿ ಮತ್ತು ದೇಶದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ...
Date : Thursday, 31-10-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. “ದೀಪಾವಳಿಯ ಶುಭ ಸಂದರ್ಭದಲ್ಲಿ, ನಾನು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲಾ...
Date : Wednesday, 30-10-2024
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ಸಿನ ಓಲೈಕೆ ರಾಜಕಾರಣ ಮಿತಿಮೀರಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ...
Date : Wednesday, 30-10-2024
ನವದೆಹಲಿ: ದೀಪಾವಳಿ ಮತ್ತು ಛತ್ ಪೂಜೆಯ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಪೂರೈಸಲು ಭಾರತೀಯ ರೈಲ್ವೇ ಸಾವಿರಾರು ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ2500ರಕ್ಕೂ ಹೆಚ್ಚು ಹೆಚ್ಚುವರಿ ರೈಲುಗಳನ್ನು ರೈಲ್ವೇ ಓಡಿಸುತ್ತಿದೆ. ಇತ್ತೀಚೆಗೆ, ರೈಲ್ವೆ...
Date : Wednesday, 30-10-2024
ನವದೆಹಲಿ: ರಾಷ್ಟ್ರೀಯ ಏಕತಾ ದಿವಸ (ರಾಷ್ಟ್ರೀಯ ಏಕತಾ ದಿನ)ದ ಮುನ್ನಾ ದಿನವಾದ ಇಂದು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ದೆಹಲಿಯ ನಿರ್ಮಾಣ ಭವನದಲ್ಲಿ ಭಾರತದ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸುವ ಪ್ರತಿಜ್ಞೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ...
Date : Wednesday, 30-10-2024
ನವದೆಹಲಿ: ಇಂದು ಅಯೋಧ್ಯೆಯಲ್ಲಿ ದೀಪೋತ್ಸವ ಜರುಗಲಿದ್ದು, ರಾಮಮಂದಿರದಲ್ಲಿ ಸುಮಾರು 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಉತ್ತರ ಪ್ರದೇಶ ಸರ್ಕಾರವು ಐತಿಹಾಸಿಕ ಗಿನ್ನೆಸ್ ವಿಶ್ವ ದಾಖಲೆಯ ಪ್ರಯತ್ನಕ್ಕೆ ಸಿದ್ಧತೆ ನಡೆಸಿದೆ. ಈ ಸಾಧನೆಯ ಜೊತೆಗೆ, ಹಬ್ಬದ ಆರತಿಯ ಸಮಯದಲ್ಲಿ ಮತ್ತೊಂದು ದಾಖಲೆಯನ್ನು...
Date : Wednesday, 30-10-2024
ನವದೆಹಲಿ: ಸ್ಪೇನ್ ಮತ್ತು ಭಾರತವು ಬಲವಾದ ಬಾಂಧವ್ಯವನ್ನು ಹಂಚಿಕೊಂಡಿದೆ ಮತ್ತು ಅವುಗಳನ್ನು ಮತ್ತಷ್ಟು ಬಲಪಡಿಸಲು ಎರಡೂ ದೇಶಗಳು ಪರಸ್ಪರ ಸಹಕರಿಸಲು ಬದ್ಧವಾಗಿದೆ ಎಂದು ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಅವರು ಪ್ರತಿಪಾದಿಸಿದ್ದಾರೆ. ಅವರು ಮಂಗಳವಾರ ಮುಂಬೈನಲ್ಲಿ ನಾಲ್ಕನೇ ಸ್ಪೇನ್-ಇಂಡಿಯಾ ಫೋರಂ ಅನ್ನು...