Date : Sunday, 26-03-2017
ನವದೆಹಲಿ: ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಮಾರ್ಚ್ 26 ಬಾಂಗ್ಲಾ ವಿಮೋಚನಾ ದಿನವಾಗಿದ್ದು ಈ ಹಿನ್ನಲೆಯಲ್ಲಿ ಅವರು ಬಾಂಗ್ಲಾ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಹೇಳಿದರು. ಭಗತ್ ಸಿಂಗ್,ಸುಖದೇವ್ ಮತ್ತು ರಾಜಗುರು...
Date : Saturday, 25-03-2017
ಧಾರವಾಡ: ಜಿಲ್ಲೆಯಲ್ಲಿ ಗಂಡು ಹೆಣ್ಣಿನ ಲಿಂಗಾನುಪಾತ 2011ರ ಸಮೀಕ್ಷೆ ಪ್ರಕಾರ ಪ್ರತಿ ಸಾವಿರ ಪುರುಷರಿಗೆ 971 ರ ಅನುಪಾತಕ್ಕೆ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿದೆ. 2001ರ ಪ್ರಕಾರ 949 ಕ್ಕೆ ಇದ್ದ ಅನುಪಾತ 51 ಹೆಣ್ಣು ಮಗುವಿನ ಜನನ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ ಎಂದು ಪ್ರಧಾನ...
Date : Saturday, 25-03-2017
ರಾಯಚೂರು: ಧಾರ್ಮಿಕ, ಸಾಂಸ್ಕೃತಿಕ ನಂಬಿಕೆಗಳ ವಿರುದ್ಧ ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತ ವಿವಾದಕ್ಕೆ ಕಾರಣವಾಗುವ ಪ್ರೊ.ಕೆ.ಎಸ್.ಭಗವಾನ್ ಮತ್ತದೇ ರಾಗ ತೆಗೆದಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಕೋಟಿಗಟ್ಟಲೇ ಹಣ ಖರ್ಚು ಮಾಡಿ ರಾಮ ಮಂದಿರ ಕಟ್ಟುವುದು ನಿರರ್ಥಕ, ಅದರ ಬದಲು...
Date : Saturday, 25-03-2017
ರಾಯಚೂರು: ಆಧುನಿಕತೆ ಭರಾಟೆಯಲ್ಲಿ ಇಂದಿನ ಯುವ ಸಮುದಾಯ ಸಾಹಿತ್ಯದಿಂದ ದೂರ ಸರಿಯುತ್ತಿರುವುದು ಆತಂಕದ ಸಂಗತಿಯಾಗಿದ್ದು, ಅವರನ್ನು ಸಾಹಿತ್ಯದತ್ತ ಸೆಳೆಯುವ ಕಾರ್ಯವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಧ್ಯಕ್ಷ ಡಾ.ಮನು ಬಳಿಗಾರ ಹೇಳಿದದರು. ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ...
Date : Saturday, 25-03-2017
ಮುಂಬಯಿ: ಕ್ಷಯ ಮುಕ್ತ ಭಾರತ ಎಂಬ ರಾಷ್ಟ್ರವ್ಯಾಪಿ ಅಭಿಯಾನದ ರಾಯಭಾರಿಯಾಗುವ ಮೂಲಕ ಕ್ಷಯ ಮುಕ್ತ ಭಾರತಕ್ಕೆ ಬೆಂಬಲ ನೀಡುವುದಾಗಿ ಬಾಲಿವುಡ್ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಹೇಳಿದ್ದಾರೆ. ಈ ಅಭಿಯಾನಕ್ಕೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ...
Date : Saturday, 25-03-2017
ಬೆಂಗಳೂರು: ಗಾರ್ಡನ್ ಸಿಟಿ ಬೆಂಗಳೂರು ವಿಶ್ವದ ಹಲವು ಐಟಿ ನಗರಗಳಲ್ಲಿ ಒಂದು ಎಂದು ಕೇಳಲು ಆಶ್ಚರ್ಯ ಆಗದೇ ಇರಬಹುದು. ಆದರೆ ಐಟಿ ಕಂಪೆನಿಗಳು ತಾವೇ ತರಕಾರಿಗಳನ್ನು ಬೆಳೆಸಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಳಲು ಒಲವು ತೋರುವುದು ಸಹಜ. ಅಂಥದ್ದರಲ್ಲಿ ಒಂದಾಗಿರುವ ಬೆಂಗಳೂರಿನ...
Date : Saturday, 25-03-2017
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ಕನ್ನಡ ಪ್ರಭ’ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. 2016ರ ಜುಲೈ 26 ರಂದು ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ “ನಾಡಿಗೆ...
Date : Saturday, 25-03-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಪೀಕರ್ಸ್ ಕ್ಲಬ್ `ರೋಸ್ಟ್ರುಮ್’ ಕ್ಲಬ್ ಸಹಯೋಗದೊಂದಿಗೆ ದಿ ಹಿಂದು ಆಯೋಜಿಸಿದ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚರ್ಚಾ ಸ್ಪರ್ಧೆಯಲ್ಲಿ ಮಣಿಪಾಲ ವೆಲ್ಕಂ ಗ್ರೂಪ್ ಮ್ಯಾನೇಜ್ಮೆಂಟ್ ಕಾಲೇಜಿನ ಡ್ಯಾನಿಯಲ್ ಲಾರೆನ್, ಸುರುಚಿ...
Date : Saturday, 25-03-2017
ನವದೆಹಲಿ: ಭಯೋತ್ಪಾದನೆ ಮತ್ತು ಅಕ್ರಮ ಒಳನುಸುಳುವಿಕೆಯನ್ನು ತಡೆಯುವ ಉದ್ದೇಶದಿಂದ ಪಾಕಿಸ್ಥಾನ ಮತ್ತು ಬಾಂಗ್ಲಾದೇಶದೊಂದಿಗಿನ ಅಂತಾರಾಷ್ಟ್ರೀಯ ಗಡಿಯನ್ನು ಮುಚ್ಚುವ ನಿರ್ಧಾರವನ್ನು ಭಾರತ ಕೈಗೊಂಡಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಶನಿವಾರ ಮಧ್ಯಪ್ರದೇಶದ ಟೆಕನ್ಪುರದ ಬಿಎಸ್ಎಫ್ ಅಕಾಡಮಿಯಲ್ಲಿ ನಡೆದ ಬಿಎಸ್ಎಫ್ ಅಸಿಸ್ಟೆಂಟ್...
Date : Saturday, 25-03-2017
ನವದೆಹಲಿ: ಅಮೆರಿಕಾದಲ್ಲಿ ಕಾನೂನು ಬಾಹಿರವಾಗಿ ನೆಲೆಸಿರುವ 270 ಭಾರತೀಯರನ್ನು ಗಡಿಪಾರು ಮಾಡಲು ಮುಂದಾಗಿರುವುದಾಗಿ ಡೊನಾಲ್ಡ್ ಟ್ರಂಪ್ ಸರ್ಕಾರ ಮಾಹಿತಿ ನೀಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಈ 270 ಭಾರತೀಯರ ಬಗೆಗಿನ ಮತ್ತಷ್ಟು ಮಾಹಿತಿಯನ್ನು ಭಾರತಕ್ಕೆ ನೀಡುವಂತೆ ಭಾರತ ಅಮೆರಿಕಾವನ್ನು ಕೇಳಿದೆ...