News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ  ಮನವಿ

ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

ಹಿಂದಿನ ವರದಿಗಳ ಆಧಾರದಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಎ.ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಕಾಂತರಾಜು ವರದಿ, ಸದಾಶಿವ ಆಯೋಗದ ವರದಿಯ ಮಾಹಿತಿ ಆಧಾರದಲ್ಲಿ ಒಳ ಮೀಸಲಾತಿ ಕೊಡಿ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜು...

Read More

ಪ್ರಸ್ತುತ ಬೆಂಗಳೂರಿನಲ್ಲಿ ವೈಯಕ್ತಿಕ ಭೇಟಿಯಲ್ಲಿದ್ದಾರೆ ಬ್ರಿಟನ್‌ ಕಿಂಗ್ ಚಾರ್ಲ್ಸ್‌ ಮತ್ತು ಪತ್ನಿ

ಬೆಂಗಳೂರು: ಬ್ರಿಟನ್ ದೊರೆ ಚಾರ್ಲ್ಸ್ ಮತ್ತು ಅವರ ಪತ್ನಿ ಕ್ಯಾಮಿಲ್ಲಾ ಪ್ರಸ್ತುತ ಬೆಂಗಳೂರಿಗೆ ವೈಯಕ್ತಿಕ ಭೇಟಿಯಲ್ಲಿದ್ದಾರೆ. ವೈಟ್‌ಫೀಲ್ಡ್ ಬಳಿಯ ವಿಸ್ತಾರವಾದ ಸಮಗ್ರ ವೈದ್ಯಕೀಯ ಸೌಲಭ್ಯದಲ್ಲಿ ಇವರಿಬ್ಬರು ತಂಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಳೆದ ವರ್ಷ ಮೇ 6 ರಂದು ಯುನೈಟೆಡ್ ಕಿಂಗ್‌ಡಂನ...

Read More

“ಭಾರತ-ಚೀನಾ ನಡುವೆ ಏರ್ಪಟ್ಟ ಒಪ್ಪಂದದಲ್ಲಿ ಯಾವುದೇ ಪಾತ್ರ ವಹಿಸಿಲ್ಲ”- ಅಮೆರಿಕಾ ಸ್ಪಷ್ಟನೆ

ವಾಷಿಂಗ್‌ಟನ್‌: ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ಉಭಯ ದೇಶಗಳ ಸೈನಿಕರು ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಿಂದ ಸೇನಾ ನಿಯೋಜನೆಯನ್ನು ಹಿಂತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಉದ್ವಿಗ್ನತೆ ಕಡಿಮೆಯಾಗಿರುವುದನ್ನು ಅಮೆರಿಕ ವಿದೇಶಾಂಗ ಇಲಾಖೆ ಸ್ವಾಗತಿಸಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅವರು ಪ್ರತಿಕ್ರಿಯಿಸಿ,...

Read More

ರಾಷ್ಟ್ರಪತಿ ಭವನದ ಆವರಣದಲ್ಲಿ ಕೋನಾರ್ಕ್ ಚಕ್ರಗಳ ಪ್ರತಿಕೃತಿ ಸ್ಥಾಪನೆ

ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರ ಮತ್ತು ಅಮೃತ್ ಉದ್ಯಾನದಲ್ಲಿ ಮರಳುಗಲ್ಲಿನಿಂದ ಮಾಡಲಾದ ಕೋನಾರ್ಕ್ ಚಕ್ರಗಳ ನಾಲ್ಕು ಪ್ರತಿಕೃತಿಗಳನ್ನು ಸ್ಥಾಪಿಸಲಾಗಿದೆ. “ಕೋನಾರ್ಕ್ ಚಕ್ರಗಳ ಸ್ಥಾಪನೆಯು ರಾಷ್ಟ್ರಪತಿ ಭವನ ವೀಕ್ಷಣೆಗೆ ಬರುವ ಸಂದರ್ಶಕರಲ್ಲಿ ದೇಶದ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸುವ ಮತ್ತು ಉತ್ತೇಜಿಸುವ ಗುರಿಯನ್ನು...

Read More

DPSU ಗಳ ಮೂಲಕ ಸ್ವದೇಶೀಕರಣ ಮತ್ತು ಹೊಸ ತಂತ್ರಜ್ಞಾನದ ಅಭಿವೃದ್ಧಿಯ ಪ್ರಾಮುಖ್ಯತೆ ಸಾರಿದ ರಾಜನಾಥ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಫೆನ್ಸ್ ಪಬ್ಲಿಕ್ ಸೆಕ್ಟರ್ ಅಂಡರ್‌ಟೇಕಿಂಗ್ಸ್ (ಡಿಪಿಎಸ್‌ಯು) ಮೂಲಕ ಸ್ವದೇಶೀಕರಣ ಮತ್ತು ಹೊಸ ತಂತ್ರಜ್ಞಾನದ ಅಭಿವೃದ್ಧಿಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ನವದೆಹಲಿಯಲ್ಲಿ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ ರಕ್ಷಣಾ ಸಚಿವರು, ಸಶಸ್ತ್ರ...

Read More

ದೆಹಲಿಯ ಜನಗಣತಿ ಕಟ್ಟಡದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಅನಾವರಣ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯ ಜನಗಣತಿ ಕಟ್ಟಡದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಜನನ ಮತ್ತು ಮರಣಗಳ ತಡೆರಹಿತ ಮತ್ತು ತೊಂದರೆ-ಮುಕ್ತ ನೋಂದಣಿಗೆ ಅನುಕೂಲವಾಗುವಂತೆ ಸಿವಿಲ್ ರಿಜಿಸ್ಟ್ರೇಶನ್ ಸಿಸ್ಟಮ್ ಮೊಬೈಲ್ ಅಪ್ಲಿಕೇಶನ್...

Read More

ಬುಡಕಟ್ಟು ಕಲೆಗಳ ಪ್ರದರ್ಶನ ವೀಕ್ಷಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ:  ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಬುಡಕಟ್ಟು ಕಲಾವಿದರು ರಚಿಸಿದ ಚಿತ್ರಗಳ ಪ್ರದರ್ಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಭೇಟಿ ನೀಡಿದರು. ಕಲಾವಿದರ ಕಲಾಕೃತಿಯನ್ನು ಶ್ಲಾಘಿಸಿದ ಅವರು, ಮಾನವ ಮತ್ತು ಪ್ರಕೃತಿಯ ನಡುವಿನ ಶಾಶ್ವತ ಸಂಬಂಧವು ಬುಡಕಟ್ಟು ಕಲಾಕೃತಿಯಲ್ಲಿ ಪ್ರತಿಫಲಿಸುತ್ತದೆ ಎಂದು...

Read More

ದೇಶಕ್ಕೆ ವಿಶಿಷ್ಟ ಕೊಡುಗೆ ನೀಡಿದ ‘ಉಕ್ಕಿನ ಮನುಷ್ಯ’: ವಿಜಯೇಂದ್ರ

ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಈ ದೇಶದ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ, ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಐಕ್ಯತಾ...

Read More

ರೂ.12,850 ಕೋಟಿಯ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು ನವದೆಹಲಿಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಆಯುಷ್ಮಾನ್ ಭಾರತ್ ಪ್ರಧಾನ...

Read More

Recent News

Back To Top