Date : Wednesday, 15-03-2017
ನವದೆಹಲಿ: ತ್ವರಿತ ಬೆಳವಣಿಗೆಯೊಂದರಲ್ಲಿ ಐಸಿಸಿ(ಇಂಟರ್‌ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್)ನ ಮುಖ್ಯಸ್ಥ ಸ್ಥಾನಕ್ಕೆ ಶಶಾಂಕ್ ಮನೋಹರ್ ಅವರು ರಾಜೀನಾಮೆಯನ್ನು ಸಲ್ಲಿಕೆ ಮಾಡಿದ್ದಾರೆ. ತನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ಅವರು ನೀಡಿದ್ದಾರೆ ಎನ್ನಲಾಗಿದೆ. ನಾಗ್ಪುರ ಮೂಲದ ವಕೀಲರಾಗಿರುವ ಶಶಾಂಕ್ ಅವರು ಕಳೆದ ಮೇನಲ್ಲಿ ಐಸಿಸಿ ಮುಖ್ಯಸ್ಥ...
Date : Wednesday, 15-03-2017
ಧಾರವಾಡ: ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗೆಗೆ ಅರಿತುಕೊಂಡು, ದಿನನಿತ್ಯದ ವ್ಯವಹಾರದಲ್ಲಿ ಸಂಭವಿಸುವ ಮೋಸವನ್ನು ತಡೆಯಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್ ಹೇಳಿದರು. ಇಲ್ಲಿನ ಹೊಸಬಸ್ ನಿಲ್ದಾಣದ ಹತ್ತಿರ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ,ಜಿಲ್ಲಾ...
Date : Wednesday, 15-03-2017
ಬೆಂಗಳೂರು: ತಮ್ಮ 12ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 21 ಜಿಲ್ಲೆಗಳಲ್ಲಿ 49 ನೂತನ ತಾಲೂಕುಗಳನ್ನು ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ, ಕಾಗವಾಡ, ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಹುಬ್ಬಳ್ಳಿ ನಗರ, ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್,...
Date : Wednesday, 15-03-2017
ನವದೆಹಲಿ: ವಿದೇಶದಲ್ಲಿ ನೆಲೆಸಿರುವ ಭಾರತೀಯರ ವಿರುದ್ಧ ನಡೆಯುತ್ತಿರುವ ಜನಾಂಗೀಯ ದ್ವೇಷದ ದಾಳಿಗಳ ಬಗ್ಗೆ ವಿದೇಶಾಂಗ ಸಚಿವಾಲಯ ನಿಗಾವಹಿಸುತ್ತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಯುಎಸ್‌ನಲ್ಲಿ ನಡೆದ ಭಾರತೀಯ ಮೇಲಿನ ದಾಳಿಯನ್ನು ಅಲ್ಲಿನ ಅಧ್ಯಕ್ಷ ಡೊನಾಲ್ಡ್...
Date : Wednesday, 15-03-2017
ನವದೆಹಲಿ: ಚಿಲ್ಲರೆ ಹಣದುಬ್ಬರ ಫೆಬ್ರವರಿ ತಿಂಗಳಿನಲ್ಲಿ ಕಳೆದ ನಾಲ್ಕು ತಿಂಗಳಗಳಲ್ಲೇ ಶೇ.3.65ರಷ್ಟು ಏರಿಕೆಯಾಗಿದೆ. ಆಹಾರ ಧಾನ್ಯಗಳ ಬೆಲೆಗಳಲ್ಲಿ ಏರಿಕೆಯಾಗಿರುವುದು ಇದಕ್ಕೆ ಮುಖ್ಯ ಕಾರಣ ಎಂದು ಅಂದಾಜಿಸಲಾಗಿದೆ. ಗ್ರಾಹಕ ಬೆಲೆ ಸೂಚ್ಯಂಕ ಪ್ರಕಾರ ಹಣದುಬ್ಬರ ಜನರವರಿಯಲ್ಲಿ ಶೇ. 3.17ರಷ್ಟಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ...
Date : Wednesday, 15-03-2017
ಗುವಾಹಟಿ: ಕರ್ನಾಟಕದಲ್ಲಿ ಹಾಡುಗಾರ್ತಿ ಸುಹಾನ ಸೈಯದ್‌ಗೆ ಮತಾಂಧರು ಬೆದರಿಕೆ ಹಾಕಿದ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಮತ್ತೊಂದು ಘಟನೆ ಅಸ್ಸಾಂನಲ್ಲಿ ನಡೆದಿದೆ. ಸಾರ್ವಜನಿಕ ಸಮಾರಂಭಗಳಲ್ಲಿ ಹಾಡು ಹಾಡದಂತೆ ಗಾಯಕಿಯೋರ್ವಳ ವಿರುದ್ಧ ಅಸ್ಸಾಂನ 42 ಮೌಲ್ವಿಗಳು ಫತ್ವಾ ಹೊರಡಿಸಿದ್ದಾರೆ. 16 ವರ್ಷದ ನಹೀದ್...
Date : Wednesday, 15-03-2017
ಬೆಂಗಳೂರು: ಬಹುನಿರೀಕ್ಷಿತವಾಗಿದ್ದ ರೈತರ ಸಾಲ ಮನ್ನಾ ಮಾಡಲು ಸಿ.ಎಂ. ಸಿದ್ದರಾಮಯ್ಯ ಹಿಂದೇಟು ಹಾಕಿದ್ದು, ಅವರ ಈ ನಡೆ ರೈತರ ಅಸಮಾಧಾನಕ್ಕೆ ಕಾರಣವಾಗಬಹುದು. ಮೊದಲೇ ಬರದಿಂದ ಬಳಲುತ್ತಿರುವ ರೈತರು ಬದುಕಿಗಾಗಿ ಕಷ್ಟಪಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅವರ ಸಾಲವಾದರೂ ಮನ್ನಾ ಆಗಿದ್ದರೆ ತುಸು ನಿರಾಳ...
Date : Wednesday, 15-03-2017
ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಹಾಕಿ ತಂಡ ಕೇವಲ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರ ಕ್ಷಿಪ್ರ ಪ್ರಗತಿ ಹೊಂದಿದೆ. ಜೊತೆಗೆ ದೈಹಿಕವಾಗಿ ಬಲಿಷ್ಠ ಮತ್ತು ವೇಗದ ಲಯವನ್ನು ಕಂಡುಕೊಂಡಿದ್ದಾರೆ ಎಂಬ ಮನ್ನಣೆಯನ್ನೂ ಪಡೆದಿದ್ದಾರೆ. 2020ರ ಟೋಕಿಯೋ ಒಲಿಂಪಿಕ್ಸ್ ಹಾಗೂ ಹಿರಿಯ ಪುರುಷ...
Date : Wednesday, 15-03-2017
ಗುವಾಹಟಿ: ಅಕ್ರಮವಾಗಿ ಭಾರತದೊಳಗೆ ನುಸುಳಿರುವ ಹಿಂದೂ, ಮುಸ್ಲಿಂ ಎರಡು ಧರ್ಮಕ್ಕೂ ಸೇರಿದ ವಲಸಿಗರನ್ನು ವಾಪಾಸ್ ಕಳುಹಿಸಬೇಕು ಎಂದು ಆಗ್ರಹಿಸಿ ಅಸ್ಸಾಂನಲ್ಲಿ ಎನ್‌ಇಎಸ್‌ಓ ಸಂಘಟನೆ ಪ್ರತಿಭಟನೆ ನಡೆಸಿದೆ. ಇತ್ತೀಚಿಗೆ ನಿಖಿಲ್ ಭಾರತ್ ಬೆಂಗಾಲಿ ಉಡ್ಬಸ್ತು ಸಮಿತಿ ಬ್ಯಾನರ್ ಅಡಿ ಬಾಂಗ್ಲದ ವಲಸಿಗ ಹಿಂದೂಗಳಿಗೆ...
Date : Wednesday, 15-03-2017
ಮಂಗಳೂರು : ನಿಟ್ಟೆ ವಿಶ್ವವಿದ್ಯಾಲಯಕ್ಕೆ ಸೇರಿದ ನಿಟ್ಟೆ ಇನ್ಸ್ಟಿಟ್ಯೂಟ್ ಓಫ್ ಕಮ್ಯುನಿಕೇಷನ್, ಪನೀರ್ ಕ್ಯಾಂಪಸ್, ದೇರಳಕಟ್ಟೆಗೆ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕರೂ ಆದ ‘ಸಿಂಪಲ್ ಸ್ಟಾರ್’ ಎಂದೇ ಪರಿಚಿತರಾದ ರಕ್ಷಿತ್ ಶೆಟ್ಟಿಯವರು ಆಗಮಿಸಿದ್ದರು. ವಿಭಾಗದ ಮುಖ್ಯಸ್ಥರಾದ ಪ್ರೊ.ರವಿರಾಜ್ ಕಿಣಿಯವರು...