Date : Saturday, 13-05-2017
ಕೊಯಂಬತ್ತೂರು: ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಇಶಾ ಯೋಗ ಫೌಂಡೇಶನ್‌ನಲ್ಲಿರುವ 112 ಅಡಿ ಉದ್ದದ ಆದಿಯೋಗಿ ಶಿವನ ಪ್ರತಿಮೆ ವಿಶ್ವದ ಅತೀ ದೊಡ್ಡ ಪ್ರತಿಮೆ ಎಂಬ ಗಿನ್ನಿಸ್ ದಾಖಲೆ ಮಾಡಿದೆ. ತನ್ನ ವೆಬ್‌ಸೈಟ್‌ನಲ್ಲಿ ಗಿನ್ನಿಸ್ ಈ ದಾಖಲೆಯನ್ನು ಮಾಡಿದೆ. ಈ ವರ್ಷದ ಫೆಬ್ರವರಿ 24ರಂದು...
Date : Saturday, 13-05-2017
ಮೂಡುಬಿದಿರೆ: ಶಿಕ್ಷಣ ಇಲಾಖೆಯಿಂದ ರಾಜ್ಯದಲ್ಲಿಯೇ ನಂಬರ್ 1 ಕನ್ನಡ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸತತ 8ನೇ ಬಾರಿಗೆ 100% ಫಲಿತಾಂಶ ಬಂದಿದೆ. ಈ ಬಾರಿ 132 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ...
Date : Saturday, 13-05-2017
ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಆಟಗಾರ್ತಿ ಸಾಕ್ಷಿ ಮಲಿಕ್ ಅವರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. 60 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಜಪಾನ್‌ನ ರಿಸಕೊ ಕವಾಯಿ ವಿರುದ್ಧ ಸೋಲುಂಡ ಕಾರಣ ಅವರು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು....
Date : Saturday, 13-05-2017
ನವದೆಹಲಿ: ಆನ್‌ಲೈನ್‌ನಲ್ಲಿ ಪ್ರಸಾರವಾಗುವ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳುವ ಕಂಟೆಂಟ್‌ಗಳ ವಿರುದ್ಧ ಕಠಿಣಕ್ರಮಗಳನ್ನು ತೆಗೆದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಕಳೆದ ವರ್ಷ ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ದುರುಪಯೋಗ ಮತ್ತು ದೌರ್ಜನ್ಯ ಕಂಟೆಂಟ್‌ಗಳ ವಿರುದ್ಧ ರಾಷ್ಟ್ರೀಯ ಮೈತ್ರಿಯನ್ನು...
Date : Saturday, 13-05-2017
ನವದೆಹಲಿ: ದೇಶದಲ್ಲಿ ಮುಂದಿನ ತಲೆಮಾರಿನ ಐಟಿ ಕಾರ್ಯಪಡೆಯನ್ನು ನಿರ್ಮಾಣ ಮಾಡುವ ಸಲುವಾಗಿ ಎನ್‌ಐಐಟಿಯು ದೇಶದಾದ್ಯಂತ ಇಂಡಿಯಾಸ್ ನೆಕ್ಸ್ಟ್ ಟೆಕ್ ಸ್ಟಾರ್ ಅಭಿಯಾನವನ್ನು ಆರಂಭಿಸಿದೆ. ದೇಶದಾದ್ಯಂತ ಇರುವ ಪ್ರತಿಭೆಗಳ ಬೇಟೆ ಕಾರ್ಯಕ್ರಮ ಇದಾಗಿದ್ದು, ಮುಂದಿನ ಆರು ತಿಂಗಳು ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದೆ....
Date : Saturday, 13-05-2017
ಮುಂಬಯಿ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿರುದ್ಧ ವಿಚಾರಣೆ ಮುಂದುವರೆಸಲು ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದು ರಾಷ್ಟ್ರೀಯ ತನಿಖಾ ದಳ ಮುಂಬಯಿಯ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ. ಆಕೆಯ ಬಿಡುಗಡೆಯ ಮನವಿಗೆ ನಾವು ವಿರೋಧ ವ್ಯಕ್ತಪಡಿಸಿಲ್ಲ, ಆರೋಪ ಪಟ್ಟಿಯಲ್ಲೂ ಆಕೆಯ...
Date : Friday, 12-05-2017
ವಾಷಿಂಗ್ಟನ್ : ಪಾಕಿಸ್ಥಾನದ ಕೆಲವು ಉಗ್ರ ಸಂಘಟನೆಗಳ ಮೇಲೆ ಅಮೇರಿಕವು ನಿಷೇಧ ಹೇರಿದೆ. ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದಾವಾ ಸೇರಿದಂತೆ ಹಲವು ಉಗ್ರ ಸಂಘಟನೆಗಳ ಮೇಲೆ ಅಮೇರಿಕವು ನಿಷೇಧ ಹೇರಿದೆ. ಉಗ್ರ...
Date : Friday, 12-05-2017
ಮಂಗಳೂರು : ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಕರ್ನಾಟಕ ಕೋಟಾದಲ್ಲಿ ಸುಮಾರು 1900 ಸೀಟುಗಳು ಲಭ್ಯವಿರುತ್ತದೆ. ಈ ಬಾರಿ ಇದರಲ್ಲಿ 1200 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ದೊರೆತ್ತಿದ್ದು 700 ಸೀಟುಗಳು ಪರ ರಾಜ್ಯದಿಂದ ಬಂದು ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಎಂಬಿಬಿಎಸ್...
Date : Friday, 12-05-2017
ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಎಂ. ನಾಯರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್‍ಯಾಂಕ್ ಅನ್ನು ಪಡೆದುಕೊಂಡಿದ್ದಾರೆ. ಬೆಂಗಳೂರು ಯಲಹಂಕ ನ್ಯೂಟೌನ್‌ನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಮಂಜುನಾಥ ಎನ್. ನಾಯರಿ ಹಾಗೂ...
Date : Friday, 12-05-2017
ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಶಾಲೆಯ ದೀಕ್ಷಾ ಎಂ.ಎನ್ 623 ಅಂಕಗಳನ್ನು ಪಡೆಯುವುದರ ಮೂಲಕ ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾಳೆ. ಚಾಮರಾಜ ನಗರ ಜಿಲ್ಲೆಯ ಯಲಂದೂರು-ಮದೂರಿನ ನಿವಾಸಿ, ಐಟಿಐ ಕಾಲೇಜಿನ ಉಪನ್ಯಾಸಕ ನಂದೀಶ್ ಮೂರ್ತಿ-ಗೃಹಿಣಿ ಮಂಜುಳಾ ಬಿ.ಎಸ್ ದಂಪತಿಯ ದೀಕ್ಷಾ, ಆಳ್ವಾಸ್ ಉಚಿತ...