Date : Saturday, 11-03-2017
ನವದೆಹಲಿ: ಉತ್ತರಪ್ರದೇಶ ಚುನಾವಣೆಯ ಬಳಿಕ ಮತದಾರರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ ಅವರು, ಬಿಜೆಪಿ ಪಕ್ಷದ ಮೇಲಿನ ನಂಬಿಕೆ, ಬೆಂಬಲ ಮತ್ತು ಪ್ರೀತಿಗಾಗಿ ಕೃತಜ್ಞತೆಗಳು. ಅವರ ಈ ಅಗಾಧ ಪ್ರೀತಿ ನನ್ನನ್ನು ವಿನೀತನನ್ನಾಗಿಸಿದೆ ಟ್ವೀಟ್ ಮಾಡಿದ್ದಾರೆ. Gratitude to the people of...
Date : Saturday, 11-03-2017
ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಪರಿಗಣಿಸಲಾಗಿದೆ. ಇದೀಗ ಉತ್ತರ ಪ್ರದೇಶ, ಉತ್ತರಾಖಂಡ್ನಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದು, ಮಣಿಪುರ, ಗೋವಾದಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಪಂಜಾಬ್ ಕೈ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್-13 ಕೆಲವು ರಾಜಕೀಯ ನಾಯಕರನ್ನು...
Date : Saturday, 11-03-2017
ನವದೆಹಲಿ: ಒಂದು ಗಮನಾರ್ಹ ಬದಲಾವಣೆಯಂತೆ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ೩೦೦ ಸ್ಥಾನಗಳನ್ನು ಗೆಲ್ಲುವ ಮೂಲಕ ೧೪ ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಸಿದ್ಧತೆ ನಡೆಸುತ್ತಿದೆ. ಈ ಸಂದರ್ಭ ಸುದ್ದಿಗೋಷ್ಠಿಯಲಲ್ಲಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಈ ಫಲಿತಾಂಶ...
Date : Saturday, 11-03-2017
ಮಂಗಳೂರು : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಜಯ ಕೇಂದ್ರ ಸರ್ಕಾರದ ಜನಪರ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಂದ ಜಯವಾಗಿದೆ. ಕಾಂಗ್ರೆಸ್ ಪಕ್ಷವನ್ನು ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಮುಂದಿನ ವರ್ಷ ಕರ್ನಾಟಕದಲ್ಲೂ...
Date : Saturday, 11-03-2017
ಬೆಂಗಳೂರು: ಇಂದು ಪ್ರಕಟಗೊಂಡ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯ ಅಭಿವೃದ್ಧಿ ಮಂತ್ರಕ್ಕೆ ಜಯ ಸಿಕ್ಕಿದ್ದು, ಉತ್ತರಪ್ರದೇಶದ ರೀತಿಯ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ ಎಂದಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡಗಳಲ್ಲಿ...
Date : Saturday, 11-03-2017
ಒಡಿಸಾ: ಭಾರತ ತನ್ನ ಅತ್ಯಾಧುನಿಕ ಸೂಪರ್ಸಾಬಿಕ್ ಕ್ರ್ಯೂಸ್ ಕ್ಷಿಪಣಿ ಬ್ರಹ್ಮೋಸ್ ಯಶಸ್ವಿ ಉಡಾವಣೆ ನಡೆಸಿದೆ ಎಂದು ಡಿಆರ್ಡಿಒ ತಿಳಿಸಿದೆ. ಒಡಿಸಾದ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಈ ಉಡಾವಣೆ ಮಾಡಲಾಗಿದ್ದು, ಒಂದು ತಿಂಗಳ ಅವಧಿಯಲ್ಲಿ ಇದು ಮೂರನೇ ಯಶಸ್ವಿ ಪರೀಕ್ಷೆಯಾಗಿದೆ. ಇದು...
Date : Saturday, 11-03-2017
ನವದೆಹಲಿ: ಅಜ್ಮೇರ್ ದರ್ಗಾ ಸ್ಫೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಅವರನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಪಾಕಿಸ್ಥಾನ ಭಾರತೀಯ ಹೈಕಮಿಷನರ್ಗೆ ಸಮನ್ಸ್ ಜಾರಿಗೊಳಿಸಿದೆ. ಇಸ್ಲಾಮಾಬಾದಿನಲ್ಲಿನ ಭಾರತೀಯ ಹೈಕಮಿಷನರ್ ಜೆಪಿ ಸಿಂಗ್ ಅವರಿಗೆ ಡೈರೆಕ್ಟರ್ ಜನರಲ್(ಸೌತ್ ಏಷ್ಯಾ ಮತ್ತು ಸಾರ್ಕ್) ಶುಕ್ರವಾರ ಬುಲಾವ್ ನೀಡಿ, ಅಜ್ಮೀರ್...
Date : Saturday, 11-03-2017
ನವದೆಹಲಿ: ಪ್ರವೃತ್ತಿಗಳು ಉತ್ತರಪ್ರದೇಶದಲ್ಲಿ ಬಿಜೆಪಿಯ ಜಯವನ್ನು ಸೂಚಿಸುತ್ತಿದ್ದು, ಈ ಜಯ ರಾಜ್ಯದಲ್ಲಿ ಅಭಿವೃದ್ಧಿ ತರಲಿದೆ. ಇದು ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರ್ಕಾರದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇದೊಂದು ಸುನಾಮಿ ಇದ್ದಂತೆ, ಜನರು ಅಭಿವೃದ್ಧಿಯನ್ನು ಬಯಸಿ ಮತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ...
Date : Saturday, 11-03-2017
ತಿರುವನಂತಪುರಂ: ಕಮ್ಯೂನಿಸ್ಟ್ ಗೂಂಡಾಗಳಿಂದ ಹತರಾದ ಕೇರಳದ ಆರ್ಎಸ್ಎಸ್ ಕಾರ್ಯಕರ್ತರೊಬ್ಬರ ಪುತ್ರಿ ಫೇಸ್ಬುಕ್ನಲ್ಲಿ ತನ್ನ ತಂದೆಯ ಸಾವಿನ ಬಗ್ಗೆ ವಿಡಿಯೋವೊಂದನ್ನು ಶೇರ್ ಮಾಡಿದ್ದು ಅದೀಗ ಭಾರಿ ಸಂಚಲನ ಸೃಷ್ಟಿಸಿದೆ. ಜನವರಿಯಲ್ಲಿ ಕಣ್ಣೂರಿನ ತಮ್ಮ ಮನೆಯಲ್ಲೇ ಗೂಂಡಾಗಳಿಂದ ಹತರಾದ 52 ವರ್ಷದ ಸಂತೋಷ್ ಕುಮಾರ್...
Date : Saturday, 11-03-2017
ರಾಯ್ಪುರ: ಛತ್ತೀಸ್ಗಢದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸವನ್ನು ಮೆರೆದಿದ್ದು, ಶನಿವಾರ ಸುಕ್ಮಾ ಜಿಲ್ಲೆಯಲ್ಲಿ ದಾಳಿ ನಡೆಸಿ 11 ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದುಕೊಂಡಿದ್ದಾರೆ. ಬೆಜ್ಜ್ ಮತ್ತು ಕುಟ್ಟಚೇರು ಮಧ್ಯೆ ಬೆಳಿಗ್ಗೆ 9 ಗಂಟೆಗೆ ರಸ್ತೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದ ವೇಳೆ ಏಕಾಏಕಿ...