Date : Wednesday, 08-03-2017
ನವದೆಹಲಿ: ಕೇಂದ್ರ ಸರ್ಕಾರ ಡೆಬಿಟ್, ಕ್ರೆಡಿಟ್ ಕಾರ್ಡ್ ಅಲ್ಲದೇ ನಿಮ್ಮ ಮೊಬೈಲ್ ಫೋನ್‌ಗಳನ್ನೂ ಬಳಸದೇ ಹಣ ಪಾವತಿಸುವ ಆಧಾರ್ ಆಧಾರಿತ ಹೊಸ ‘ಆಧಾರ್ ಪೇ’ ಅಪ್ಲಿಕೇಶನ್‌ನ್ನು ಬಿಡುಗಡೆ ಮಾಡಿದೆ. ಇದರ ಅತ್ಯಂತ ವಿಶೇಷ ವೈಶಿಷ್ಟ್ಯವೆಂದರೆ ಇದು ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಶುಲ್ಕವನ್ನು...
Date : Wednesday, 08-03-2017
ನವದೆಹಲಿ: ವಿವಾದಾತ್ಮಕ ಮುಸ್ಲಿಂ ವಿದ್ವಾಂಸಕ ಝಾಕೀರ್ ನಾಯ್ಕ್‌ಗೆ ರಾಷ್ಟ್ರೀಯ ತನಿಖಾ ದಳ ನೋಟಿಸ್ ಜಾರಿಗೊಳಿಸಿದ್ದು, ಮಾ.14ರಂದು ತನ್ನ ಕೇಂದ್ರ ಕಛೇರಿಗೆ ಆಗಮಿಸಿ ವಿಚಾರಣೆಗೆ ಒಳಪಡಬೇಕು ಎಂದು ಆಗ್ರಹಿಸಿದೆ. ಕಳೆದ ವರ್ಷ ಢಾಕಾದಲ್ಲಿ ನಡೆದ ಭಯೋತ್ಪಾದನ ದಾಳಿಗೆ ಸಂಬಂಧಿಸಿದಂತೆ ತನ್ನ ಬಂಧನವನ್ನು ತಪ್ಪಿಸಿಕೊಳ್ಳಲು...
Date : Wednesday, 08-03-2017
ಲಕ್ನೋ; ದೇಶದ ಅತೀದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಬುಧವಾರ 7ನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ. ಈಶಾನ್ಯ ರಾಜ್ಯ ಮಣಿಪುರದಲ್ಲೂ 2ನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶದ ಒಟ್ಟು 7 ಜಿಲ್ಲೆಗಳ 40 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ...
Date : Wednesday, 08-03-2017
ನವದೆಹಲಿ: 2017ರ ಪ್ರತಿಷ್ಟಿತ ‘ಪಿಎಂ ಎಕ್ಸಲೆನ್ಸ್ ಅವಾರ್ಡ್’ ಪಡೆಯಲು 2,345 ಎಂಟ್ರಿಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಎಂಟ್ರಿಗಳನ್ನು ಸ್ವೀಕರಿಸಲು ಜನವರಿ 26 ಕಡೆಯ ದಿನಾಂಕವಾಗಿತ್ತು, ಈ ಪ್ರಶಸ್ತಿಯನ್ನು ಎಪ್ರಿಲ್ ೨೧ರ ಸಿವಿಲ್ ಸರ್ವಿಸ್ ಡೇಯಂದು ಪ್ರಧಾನಿ...
Date : Wednesday, 08-03-2017
ನವದೆಹಲಿ: ಅನಾಣ್ಯೀಕರಣ ಕುರಿತು ಆ್ಯಪಲ್ ಸಿಇಒ ಟಿಮ್ ಕುಕ್, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ವಿಶ್ವ ಬ್ಯಾಂಕ್ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಅವರ ಪ್ರಶಂಸೆಯನ್ನು ಉದಾಹಸುತ್ತ, ಅನಾಣ್ಯೀಕರಣದಿಂದ ದೇಶದ ಜಿಡಿಪಿ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಅನಾಣ್ಯೀಕರಣದ ದಿಟ್ಟ ನಡೆಯನ್ನು ವಿಶ್ವವೇ...
Date : Wednesday, 08-03-2017
ಪಾಟ್ನಾ: ಸದಾ ಮಾತುಗಳ ಮೂಲಕ ಸುದ್ದಿ ಮಾಡುತ್ತಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಈ ಬಾರಿ ಕೊಂಚ ವಿಭಿನ್ನ ಎಂಬಂತೆ ’ಎಸಿ ಜಾಕೆಟ್’ ಮೂಲಕ ಸುದ್ದಿ ಮಾಡಿದ್ದಾರೆ. ಸಣ್ಣ ಹಾಗೂ ಮಧ್ಯಮ ಉದ್ಯಮ ಖಾತೆ ಸಚಿವರಾಗಿರುವ ಗಿರಿರಾಜ್ ಸಿಂಗ್ ಅವರು...
Date : Wednesday, 08-03-2017
ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಅದಮ್ಯ ಸ್ಫೂರ್ತಿ ಮತ್ತು ಸಮರ್ಪಣೆಗೆ ಸೆಲ್ಯೂಟ್ ಹೊಡೆದಿದ್ದಾರೆ. ಟ್ವಿಟ್ ಮಾಡಿರುವ ಅವರು, ‘ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಾರಿ ಶಕ್ತಿ ಅದಮ್ಯ ಸ್ಫೂರ್ತಿ ಮತ್ತು ಸಮರ್ಪಣೆಗೆ ಸೆಲ್ಯೂಟ್ ಹೊಡೆಯುತ್ತೇನೆ,...
Date : Wednesday, 08-03-2017
ನಾವೂ ಏನಾದರೂ ಸಿದ್ದಿ ಪಡೆಯಬೇಕಾದರೆ ಸಾಧನೆ ಅವಶ್ಯ. ನಮ್ಮ ಬದುಕಿನ ಸಿದ್ಧಿ, ಪರಮಶಾಂತಿ ಅನುಭವಿಸೋದ, ನಮ್ಮ ದಿವ್ಯತೆಯನ್ನ ಸಾಕ್ಷಾತ್ ಕರಿಸಿಕೊಳ್ಳದ. ಅರವಿಂದ ಮಹರ್ಷಿಗಳು ಹೇಳ್ತಾರ ಮನುಷ್ಯ ಸ್ವರೂಪಾತ್ ದೇವತಾ, ಮನುಷ್ಯನಲ್ಲಿ ದೇವರ ಸತ್ವವಿದೆ. ಅದನ್ನ ಅನುಭವಿಸಬೇಕು. ಅದನ್ನು ಅನುಭವಿಸೋದಕ್ಕ ಒಂದ ಸಾಧನೆ...
Date : Wednesday, 08-03-2017
ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಗೆ ಪ್ರಾಚೀನ ಕಾಲದಿಂದಲೂ ಪವಿತ್ರ ಗೌರವಯುತ ಸ್ಥಾನಗಳನ್ನು ನೀಡಲಾಗಿದೆ. ಪ್ರಾಚೀನ ಕಾಲದಲ್ಲೇ ಮಾತೃಪ್ರಧಾನ ಕುಟುಂಬಗಳಿದ್ದವು. ಕೇರಳದಲ್ಲಿ ಈಗಲೂ ಮಾತೃಪ್ರಧಾನ ಕುಟುಂಬಗಳಿವೆ. ಅದಕ್ಕಾಗಿ ಅದು ಅತಿ ಹೆಚ್ಚು ಸಾಕ್ಷರರನ್ನು ಹೊಂದಿದ ರಾಜ್ಯವೆನಿಸಿದೆ. ತಾಯಿಯೆ ದೇವರು, ಜನನಿ ತಾನೇ ಮೊದಲು ಗುರುವು,...
Date : Wednesday, 08-03-2017
ನವದೆಹಲಿ: ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಯಲ್ಲಿ ಪಾಕಿಸ್ಥಾನ ಮೂಲದ ಉಗ್ರ ಮಸೂದ್ ಅಝರ್‌ನ್ನು ಸೇರಿಸಬೇಕು ಎಂದು ಕೋರಿ ಭಾರತ ಸಲ್ಲಿಸಿರುವ ಪ್ರಸ್ತಾವಣೆಯನ್ನು ಚೀನಾ ಪರಿಗಣನೆಗೆ ತೆಗೆದುಕೊಂಡಿದ್ದು, ತನಿಖೆ ನಡೆಸಲು ಮುಂದಾಗಿದೆ. ಅಝರ್‌ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸುವ ಬಗೆಗಿನ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ...