Date : Friday, 25-10-2024
ನವದೆಹಲಿ: ವೈದ್ಯಕೀಯ ವಿದ್ಯಾರ್ಥಿಗಳು ಹಿಂದುಳಿದ ವರ್ಗದವರ ಸೇವೆಗೆ ಆದ್ಯತೆ ನೀಡಬೇಕು. ದೂರದ ಪ್ರದೇಶಗಳಲ್ಲಿ ವಾಸಿಸುವ ಜನರ ಕಲ್ಯಾಣಕ್ಕಾಗಿ ಇತ್ತೀಚಿನ ವೈದ್ಯಕೀಯ ತಂತ್ರಗಳನ್ನು ಬಳಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ರಾಯ್‌ಪುರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ...
Date : Friday, 25-10-2024
ನವದೆಹಲಿ: ನುರಿತ ಭಾರತೀಯ ವೃತ್ತಿಪರರಿಗೆ ವಾರ್ಷಿಕ ವೀಸಾ ಕೋಟಾವನ್ನು 20 ಸಾವಿರದಿಂದ 90 ಸಾವಿರಕ್ಕೆ ಹೆಚ್ಚಿಸಲು ಜರ್ಮನಿ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ನವದೆಹಲಿಯಲ್ಲಿ 18ನೇ ಏಷ್ಯಾ ಪೆಸಿಫಿಕ್ ಕಾನ್ಫರೆನ್ಸ್ ಆಫ್ ಜರ್ಮನ್ ಬಿಸಿನೆಸ್ ಅನ್ನು ಉದ್ದೇಶಿಸಿ...
Date : Friday, 25-10-2024
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ...
Date : Friday, 25-10-2024
ನವದೆಹಲಿ: 7.93 ಶತಕೋಟಿ ಡಾಲರ್ ಮೌಲ್ಯದ ರೋಪ್‌ವೇ ಮತ್ತು ಕೇಬಲ್ ಕಾರ್‌ಗಳ 360 ಪ್ರಸ್ತಾವನೆಗಳು ಸರ್ಕಾರ ಮುಂದೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರೋಪ್‌ವೇಗಳು ಮತ್ತು ಕೇಬಲ್ ಕಾರ್ ಯೋಜನೆಗಳ ಹೊರತಾಗಿ...
Date : Friday, 25-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾದ ಬಳಿಕ ಸರಣಿ ಭಯೋತ್ಪಾದನಾ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು, ಜಮ್ಮು ಮತ್ತು ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ ಮತ್ತು ಈ ಪ್ರದೇಶದಲ್ಲಿ...
Date : Friday, 25-10-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಇಂದು ನವದೆಹಲಿಯಲ್ಲಿ 7 ನೇ ಅಂತರ್ ಸರ್ಕಾರಿ ಸಮಾಲೋಚನೆ (IGC) ನಡೆಸಿದರು. ಚಾನ್ಸೆಲರ್ ಸ್ಕೋಲ್ಜ್ ಅವರು ಮೂರು ದಿನಗಳ ಭಾರತ ಭೇಟಿಗಾಗಿ ನಿನ್ನೆ ರಾತ್ರಿ ನವದೆಹಲಿಗೆ ಆಗಮಿಸಿದರು....
Date : Friday, 25-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯತ್ವವನ್ನು ಶೀಘ್ರವಾಗಿ ಮರುಸ್ಥಾಪಿಸಲು ಕೋರಿ ಅಂಗೀಕರಿಸಲಾದ ನಿರ್ಣಯವನ್ನು ಹಸ್ತಾಂತರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಮರ್ ಅಬ್ದುಲ್ಲಾ ಅವರು...
Date : Friday, 25-10-2024
ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಜೆಐ ಅವರೊಂದಿಗೆ ಸಮಾಲೋಚಿಸಿದ ನಂತರ ಡಿವೈ ಚಂದ್ರಚೂಡ್ ಅವರು ನವೆಂಬರ್ 11 ರಿಂದ ಜಾರಿಗೆ ಬರುವಂತೆ ನ್ಯಾಯಮೂರ್ತಿ ಖನ್ನಾ ಅವರನ್ನು ಸಿಜೆಐ...
Date : Friday, 25-10-2024
ನವದೆಹಲಿ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಹವಾಮಾನ ಮುನ್ಸೂಚನೆಯನ್ನು ಪ್ರಾರಂಭಿಸುವ ಉಪಕ್ರಮವನ್ನು ಗುರುವಾರ ಕೇಂದ್ರ ಸರ್ಕಾರ ದೆಹಲಿಯಲ್ಲಿ ಆರಂಭಿಸಿದೆ. ಗ್ರಾಮೀಣ ಸಮುದಾಯಗಳನ್ನು ಸಬಲೀಕರಣಗೊಳಿಸುವ ಮತ್ತು ತಳಮಟ್ಟದಲ್ಲಿ ವಿಪತ್ತು ಸಿದ್ಧತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಈ ಉಪಕ್ರಮವು ದೇಶಾದ್ಯಂತ ರೈತರು ಮತ್ತು ಹಳ್ಳಿಗರಿಗೆ ನೇರವಾಗಿ...
Date : Thursday, 24-10-2024
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಇದು ಘೋಷಣೆ ಮಾಡಲಾಗಿದೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಿಖಿಲ್ ಕುಮಾರಸ್ವಾಮಿ...