News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 19th November 2025


×
Home About Us Advertise With s Contact Us

ಲಡಾಖ್‌ನಲ್ಲಿ ಕೃತಕ ಗ್ಲಾಸಿಯರ‍್ಸ್ ನಿರ್ಮಿಸಿದ ’’ಐಸ್ ಮ್ಯಾನ್ ಆಫ್ ಇಂಡಿಯಾ’

ಶ್ರೀನಗರ: ಲಡಾಖ್‌ನ ಸುಂದರ ಹಿಮಶಿಖರ ಪ್ರವಾಸಿಗರ ಪಾಲಿಗೆ ಸ್ವರ್ಗವೇ ಆಗಿರಬಹುದು , ಆದರೆ ಅಲ್ಲಿನ ಸ್ಥಳಿಯರು ಮಾತ್ರ ವರ್ಷವಿಡಿ ತಮ್ಮ ನೀರಿನ ಅವಶ್ಯಕತೆಯನ್ನು ಪೂರೈಸಲು ಹೋರಾಟ ನಡೆಸುತ್ತಲೇ ಇರುತ್ತಾರೆ. ಇಲ್ಲಿನ ನೀರಿನ ಸಮಸ್ಯೆಯನ್ನು ತಡೆಗಟ್ಟುವುದಕ್ಕೆಂದೇ ಚೆವಾಂಗ್ ನೋರ್ಫೆಲ್ ಎಂಬ ವ್ಯಕ್ತಿ ತಮ್ಮ...

Read More

ಸಮರ್ಥ ರಾಮದಾಸರಿಂದ ಪ್ರತಿಷ್ಠಾಪಿತ ಹನುಮಂತ

ಕಲಘಟಗಿ: ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಭಗೇನಾಗರಕೊಪ್ಪದ ಗ್ರಾಮದಲ್ಲಿ ಅನುಭಾವಿ ಸಂತ ಶ್ರೀ ಸಮರ್ಥ ರಾಮದಾಸರು ಸ್ಥಾಪಿಸಿದ ಶ್ರೀ ಮಾರುತಿ (ಹನುಮಂತ) ದೇವಸ್ಥಾನದ ಸ್ಥಳ ಬಹಳ ಕಾರಣಿಕವಾದುದು. ಐತಿಹ್ಯ ಛತ್ರಪತಿ ಶಿವಾಜಿ ಅಧ್ಯಾತ್ಮಿಕ ಗುರುಗಳಾದ ಸಂತ ಶ್ರೀ ಸಮರ್ಥ ರಾಮದಾಸರು ಮರಾಠಾ...

Read More

ಮದ್ಯಪಾನ ಮುಕ್ತ ರಾಜ್ಯವಾಗಲಿದೆ ಮಧ್ಯಪ್ರದೇಶ

ಭೋಪಾಲ್: ಶೀಘ್ರದಲ್ಲೇ ಮಧ್ಯಪ್ರದೇಶ ಸಂಪೂರ್ಣ ಮದ್ಯಮುಕ್ತ ರಾಜ್ಯವಾಗಿ ಹೊರಹೊಮ್ಮಲಿದೆ. ಅಲ್ಲಿನ ಎಲ್ಲಾ ಮದ್ಯದಂಗಡಿಗಳನ್ನು ಹಂತ ಹಂತವಾಗಿ ಮುಚ್ಚುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಆದೇಶಿಸಿದ್ದಾರೆ. ಮೊದಲ ಹಂತವಾಗಿ ಸುಪ್ರೀಂಕೋರ್ಟ್ ಆದೇಶದಂತೆ ಹೆದ್ದಾರಿಯ 500 ಮೀಟರ್‌ವರೆಗಿನ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ. ಮುಂದಿನ ಹಂತದಲ್ಲಿ ಮದ್ಯದಂಗಡಿಗಳನ್ನು...

Read More

ಭಾರತೀಯ ಕಲಾವಿದ ಜಮಿನಿ ರಾಯ್‌ಗೆ ಗೂಗಲ್ ಡೂಡಲ್ ನಮನ

ನವದೆಹಲಿ: ವಿಶ್ವವಿಖ್ಯಾತ ಬಂಗಾಳಿ  ಕಲಾವಿದ ಜಮಿನಿ ರಾಯ್ ಅವರ ಜನ್ಮದಿನಾಚರಣೆಯನ್ನು ಗೂಗಲ್ ಅದ್ಭುತ ಡೂಡಲ್ ವಿನ್ಯಾಸದ ಮೂಲಕ ಆಚರಿಸಿದೆ. ರಾಯ್ ಅವರು 20ನೇ ಶತಮಾನದ ಭಾರತ ಕರ ಕುಶಲ ಕಲೆಯ ಒರ್ವ ಪ್ರಮುಖ ಆಧುನಿಕ ಕಲಾವಿದ. 1955ರಲ್ಲಿ ಪದ್ಮ ಭೂಷಣ ಗೌರವಕ್ಕೂ...

Read More

ಹನುಮ ಜಯಂತಿಗೆ ಮೋದಿ ಶುಭಾಶಯ

ನವದೆಹಲಿ: ದೇಶದಾದ್ಯಂತ ಇಂದು ಶ್ರೀರಾಮನ ಬಂಟ ಹನುಮಂತನ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಟ್ವ್ವಿಟ್ ಮಾಡಿರುವ ಅವರು, ‘ದೇಶದ ಎಲ್ಲಾ ಜನತೆಗೂ ಹನಮ ಜಯಂತಿಯ ಶುಭಕಾಮನೆಗಳು’ ಎಂದಿದ್ದಾರೆ. ಚೈತ್ರ ಮಾಸದ...

Read More

ಪೆಟ್ರೋಲ್ ಮಾಲೀಕರಿಂದ ಭಾನುವಾರ ಬಂದ್ ಆಚರಿಸುವ ಎಚ್ಚರಿಕೆ

ನವದೆಹಲಿ: ಕಮಿಷನ್‌ಗಳಲ್ಲಿ ಏರಿಕೆ ಮಾಡಬೇಕು ಎಂಬ ತಮ್ಮ ಬೇಡಿಕೆಯನ್ನು ಈಡೇರಿಸದೇ ಹೋದರೆ ಮೇ೧೦ರವರೆಗೆ ಪ್ರತಿ ಭಾನುವಾರ ಪೆಟ್ರೋಲ್ ಬಂಕ್‌ಗಳನ್ನು ಮುಚ್ಚುತ್ತೇವೆ ಎಂಬುದಾಗಿ ಪೆಟ್ರೋಲ್ ಮಾಲೀಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮೇ 10ರ ಬಳಿಕ ದಿನದಲ್ಲಿ ಕೇವಲ 8 ಗಂಟೆಗಳ ಕಾಲ ಮಾತ್ರ...

Read More

ಕುಲಭೂಷಣ್‌ಗೆ ಮರಣದಂಡನೆ ‘ಪೂರ್ವಯೋಜಿತ ಕೊಲೆ’ಗೆ ಸಮ: ಭಾರತ

ಇಸ್ಲಾಮಾಬಾದ್: ಬೇಹುಗಾರಿಕೆ ನಡೆಸುತ್ತಿದ್ದ ಆರೋಪಕ್ಕೆ ಗುರಿಯಾಗಿರುವ ಭಾರತದ ಮಾಜಿ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ಥಾನ ಸೇನಾ ನ್ಯಾಯಾಲಯ ಮರಣದಂಡನೆ ಶಿಕ್ಷಯನ್ನು ವಿಧಿಸಿದೆ. ಇದಕ್ಕೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕುಲಭೂಷಣ್ ಅವರಿಗೆ ಪಾಕಿಸ್ಥಾನ ಮರಣದಂಡನೆ ವಿಧಿಸಿದರೆ ಅದು ಪೂರ್ವಯೋಜಿತ...

Read More

6 ಒಪ್ಪಂದಗಳಿಗೆ ಭಾರತ, ಆಸ್ಟ್ರೇಲಿಯಾ ಸಹಿ

ನವದೆಹಲಿ: ಭಯೋತ್ಪಾದನೆ ವಿರುದ್ಧ ಪರಸ್ಪರ ಸಹಕಾರ ಸೇರಿದಂತೆ ಭಾರತ ಮತ್ತು ಆಸ್ಟ್ರೇಲಿಯಾಗಳು ಒಟ್ಟು 9 ಒಪ್ಪಂದಗಳಿಗೆ ಸೋಮವಾರ ಸಹಿ ಹಾಕಿವೆ. ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಮಲ್ಕೋಲಂ ಟರ್ನ್‌ಬೆಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಪರಸ್ಪರ...

Read More

ಮತ ಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಬೆಂಗಳೂರು: ಬಹು ಕುತೂಹಲ ಕೆರಳಿಸಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿ ಕುಳಿತಿದೆ. ನಂಜನಗೂಡು ಕ್ಷೇತ್ರದಲ್ಲಿ ಅಂದಾಜು ಶೇ.77 ಹಾಗೂ ಗುಂಡ್ಲುಪೇಟೆಯಲ್ಲಿ ಶೇ.87 ರಷ್ಟು ದಾಖಲೆಯ ಮತದಾನವಾಗಿದೆ. ನಂಜನಗೂಡು ಕ್ಷೇತ್ರದ...

Read More

ಮರ ಆಧಾರಿತ ಕೃಷಿ ಅಳವಡಿಸಿಕೊಳ್ಳಿ: ಡಾ.ಜಿ.ಎಚ್.ಕುಲಕರ್ಣಿ

ಧಾರವಾಡ: ಹೊಲಗಳಲ್ಲಿ ವಿವಿಧ ಜಾತಿಯ ಮರಗಳಿದ್ದರೆ ಅವುಗಳಿಂದ ಸಾಕಷ್ಟು ಅನುಕೂಲಗಳಿವೆ. ಬೈಫ್ ಸಂಸ್ಥೆಯು ಅನುಷ್ಠಾನಗೊಳಿಸುತ್ತಿರುವ ಮರ ಆಧಾರಿತ ಕೃಷಿ ಪದ್ಧತಿಯು ಉತ್ತಮ ಮಾದರಿಯಾಗಿ ರೂಪುಗೊಂಡಿದೆ. ರೈತ ಬಾಂಧವರು ಈ ಪದ್ಧತಿಯನ್ನು ಅಳವಡಿಸಿಕೊಂಡು, ಹೆಚ್ಚಿನ ಆದಾಯ ಪಡೆಯಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ...

Read More

Recent News

Back To Top