Date : Wednesday, 01-03-2017
ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬುಧವಾರ ಎಬಿವಿಪಿ ಕಾರ್ಯಕರ್ತರು ತಿರಂಗ ಯಾತ್ರೆ ನಡೆಸಿದ್ದು, ಬ್ಯಾನರ್, ಧ್ವಜಗಳನ್ನು ವಂದೇ ಮಾತರಂ ಘೋಷಣೆಗಳನ್ನು ಕೂಗಿದರು. ಗುರುವಾರವೂ ಎಬಿವಿಪಿ ಪ್ರತಿಭಟನಾ ಸಮಾವೇಶಕ್ಕೆ ಕರೆ ನೀಡಿದೆ. ಮಂಗಳವಾರ ಆಲ್ ಇಂಡಿಯಾ ಸ್ಟುಡೆಂಟ್ ಅಸೋಸಿಯೇಶನ್ ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ...
Date : Wednesday, 01-03-2017
ಪಾಟ್ನಾ: ಗಂಗಾ ನದಿಯನ್ನು ಶುದ್ಧವಾಗಿಡುವ ಸಲುವಾಗಿ ಪಾಟ್ನಾದ ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ನಮಾಮಿ ಗಂಗೆ ಯೋಜನೆಯಡಿ ಕೇಂದ್ರ ನೀರಾವರಿ ಸಚಿವಾಲಯ ಬರೋಬ್ಬರಿ 1050 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈ ಮೊತ್ತವನ್ನು ಎರಡು ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಮತ್ತು...
Date : Wednesday, 01-03-2017
ಬಾಳಾಸೋರ್: ಅತಿ ಕಡಿಮೆ ಎತ್ತರದಲ್ಲಿ ಶತ್ರು ಕ್ಷಿಪಣಿ ನಾಶಪಡಿಸುವ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸೂಪರ್‌ಸಾನಿಕ್ ಇಂಟರ್‌ಸೆಪ್ಟರ್ ಕ್ಷಿಪಣಿಯ ಯಶಸ್ವಿ ಉಡಾವಣೆ ಮಾಡಲಾಗಿದೆ. ಕ್ಷಿಪಣಿಯನ್ನು ಚಾಂಡಿಪುರ್‌ನ ಅಬ್ದುಲ್ ಕಲಾಂ ದ್ವೀಪದಲ್ಲಿ ಬುಧವಾರ ಬೆಳಗ್ಗೆ 10.10ಕ್ಕೆ ಉಡಾವಣೆ ಮಾಡಲಾಯಿತು. 7.5 ಮೀಟರ್ ಉದ್ದದ ಒಂದು ಹಂತದ...
Date : Wednesday, 01-03-2017
ಮಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದು ರಾಜ್ಯ ಸರ್ಕಾರ ವೃತ್ತಿಪರ ಕೋರ್ಸ್‌ಗಳಾದ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಶಿಕ್ಷಣ ಶುಲ್ಕವನ್ನು ಹೆಚ್ಚಿಸುತ್ತಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ತೀವ್ರ ಖಂಡಿಸುತ್ತದೆ. ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ...
Date : Wednesday, 01-03-2017
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹೊತ್ತು ಸಾಗುತ್ತಿದ್ದ ಗೂಡ್ಸ್ ಟ್ರಕ್‌ವೊಂದನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ. ಈ ಟ್ರಕ್ ಪಾಕ್ ಆಕ್ರಮಿತ ಕಾಶ್ಮೀರದಿಂದ ವಾಪಾಸ್ಸಾಗುತ್ತಿತ್ತು ಎನ್ನಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈ ಟ್ರಕ್‌ನಲ್ಲಿ ಎರಡು ಚೈನೀಸ್ ಗ್ರೆನೇಡ್, ಒಂದು...
Date : Wednesday, 01-03-2017
ಮುಂಬಯಿ: ಮುಂಬಯಿ ಮಹಾನಗರದ ರೈಲ್ವೆ ಜಾಲ ವೃದ್ಧಿಸಲು 1 ಬಿಲಿಯನ್ ಡಾಲರ್ ನೆರವು ನೀಡಲಿದೆ ಎಂದು ವಿಶ್ವಬ್ಯಾಂಕ್ ಸಿಇಒ ಕ್ರಿಸ್ಟಲಿನಾ ಘೋಷಿಸಿದ್ದಾರೆ. ಭಾರತ ಭೇಟಿಯಲ್ಲಿರುವ ವಿಶ್ವಬ್ಯಾಂಕ್ ಸಿಇಒ ಕ್ರಿಸ್ಟಲಿನಾ ಜಾರ್ಜಿವಾ ಮುಂಬಯಿನ ಚರ್ಚ್‌ಗೇಟ್ ಮತ್ತು ದಾದರ್ ನಡುವೆ ಸ್ಥಳೀಯ ರೈಲ್ವೆ ಮೂಲಕ ಪ್ರಯಾಣಿಸಿದರು....
Date : Wednesday, 01-03-2017
ಫರಂಗಿಪೇಟೆ : ಸಂಘ ಸಂಸ್ಥೆಗಳು ಧನಾತ್ಮಕ ಚಿಂತನೆಗಳನ್ನು ಹೊಂದಿರಬೇಕು, ನಡೆ ನುಡಿಗಳು ಪಾರದರ್ಶಕವಾಗಿರಬೇಕು ಈಗಿದ್ದಲ್ಲಿ ಉನ್ನತಿ ಹೊಂದಲು ಸಾಧ್ಯ ಎಂದು ಡಾ. ದಿವ್ಯ ವಸಂತ ಶೆಟ್ಟಿ ಪ್ರಾಧ್ಯಾಪಕರು ಸಂತ ಅಲೋಸಿಯಸ್ ಕಾಲೇಜು ಮಂಗಳೂರು ಇವರು ಬಂಟರ ಸಂಘ ಫರಂಗಿಪೇಟೆ ವಲಯ ಇದರ...
Date : Wednesday, 01-03-2017
ಕಾಲ್ಪಿ: ವೇದವ್ಯಾಸ ದೇವರ ಜನ್ಮಸ್ಥಾನವಾದ ಉತ್ತರಪ್ರದೇಶದ ಕಾಲ್ಪಿ ಕ್ಷೇತ್ರದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದಿಂದ ನಿರ್ಮಿಸಲ್ಪಟ್ಟ ಶ್ರೀ ಬಾಲ ವ್ಯಾಸ ಮಂದಿರದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಇಂದು ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ವಿಜೃಂಭಣೆಯಿಂದ...
Date : Wednesday, 01-03-2017
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. 1999ರಿಂದ 2015ರವರೆಗಿನ ಜೇಟ್ಲಿ ಮತ್ತು ಅವರ...
Date : Wednesday, 01-03-2017
ನವದೆಹಲಿ: ಸಬ್ಸಿಡಿ ರಹಿತ ಸಿಲಿಂಡರ್‌ಗಳ ದರಗಳು ಮಾರ್ಚ್ 1ರಿಂದ ಏರಿಕೆಯಾಗಲಿವೆ. ಅದರಂತೆ ಪ್ರತಿ ಸಿಲಿಂಡರ್‌ಗಳ ಮೇಲೆ ರೂ. 86ರಷ್ಟು ಹೆಚ್ಚಳವಾಗಲಿದೆ. ಜಾಗತಿಕ ಮಟ್ಟದಲ್ಲಿ ಎಲ್‌ಪಿಜಿ ಉತ್ಪನ್ನಗಳ ದರಗಳಲ್ಲಿ ಏರಿಕೆಯಾಗಿದ್ದು, ಸಿಲಿಂಡರ್‌ಗಳ ಬೆಲೆಗಳಲ್ಲಿ ಏರಿಕೆ ಮಾಡಲಾಗಿದೆ. ಇದರಿಂದ ಸಬ್ಸಿಡಿ ಗ್ರಾಹಕರ ಮೇಲೆ ಯಾವುದೇ...