Date : Wednesday, 23-10-2024
ಕಜಾನ್: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು 2019 ರ ನಂತರ ಇಂದು ಮೊದಲ ಬಾರಿಗೆ ರಷ್ಯಾ ಕಜಾನ್‌ನಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಚೀನಾ ಗಡಿರೇಖೆಯನ್ನು ಉಲ್ಲಂಘಿಸಿ ಅತಿಕ್ರಮಣಕ್ಕೆ ಮುಂದಾದ ಪರಿಣಾಮವಾಗಿ ಲಡಾಖ್‌ನಲ್ಲಿ ಮಿಲಿಟರಿ ಬಿಕ್ಕಟ್ಟು...
Date : Wednesday, 23-10-2024
ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...
Date : Wednesday, 23-10-2024
ನವದೆಹಲಿ: ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ನವದೆಹಲಿಯಲ್ಲಿ ಇಂಟರ್ನ್ಯಾಷನಲ್ ಇನ್‌ಕಮಿಂಗ್ ಸ್ಪೂಫ್ಡ್ ಕಾಲ್ಸ್ ಪ್ರಿವೆನ್ಶನ್ ಸಿಸ್ಟಮ್ ಅನ್ನು ಪ್ರಾರಂಭಿಸಿದ್ದಾರೆ. ಭಾರತೀಯ ಟೆಲಿಕಾಂ ಚಂದಾದಾರರನ್ನು ತಲುಪುವ ಒಳಬರುವ ಅಂತರರಾಷ್ಟ್ರೀಯ ವಂಚನೆಯ ಕರೆಗಳನ್ನು ಗುರುತಿಸಲು ಮತ್ತು ನಿರ್ಬಂಧಿಸಲು ಸಂವಹನ ಮತ್ತು...
Date : Wednesday, 23-10-2024
ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ (ICG) ಡಾನಾ ಚಂಡಮಾರುತದ ಅಪ್ಪಳಿಸುವಿಕೆಗೆ ಮುಂಚಿತವಾಗಿ ಜೀವ ಮತ್ತು ಆಸ್ತಿ ನಷ್ಟವನ್ನು ತಡೆಯಲು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಚಂಡಮಾರುತದ ಪ್ರಭಾವದಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧತೆಯನ್ನು...
Date : Wednesday, 23-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೀನರಿ ಅಧಿವೇಶನದಲ್ಲಿ ಭಾಗವಹಿಸಿ, ಭಾರತವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆ, ಯುದ್ಧವನ್ನಲ್ಲ ಎಂದಿದ್ದಾರೆ. “ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ, ಯುದ್ಧವಲ್ಲ. ಮತ್ತು, ನಾವು ಒಟ್ಟಾಗಿ COVID...
Date : Wednesday, 23-10-2024
ವಯನಾಡು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಕೇರಳದ ವಯನಾಡಿನ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆಗೆ ಹೆಜ್ಜೆ ಮುಂದಿಟ್ಟಿದ್ದಾರೆ. ಕಲ್ಪೆಟ್ಟಾದಲ್ಲಿ ಮೆಗಾ ರೋಡ್ ಶೋ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ...
Date : Wednesday, 23-10-2024
ನವದೆಹಲಿ: ಸಾವಿರಾರು ಡ್ರೋನ್‌ಗಳು ಆಂಧ್ರಪ್ರದೇಶದ ಆಗಸದ ಮೇಲೆ ಹಾರಿದ್ದು, ರಾಷ್ಟ್ರಧ್ವಜ, ಭಗವಾನ್ ಬುದ್ಧ, ವಿಮಾನ ಮತ್ತು ಡ್ರೋನ್ ಸೇರಿದಂತೆ ವಿವಿಧ ರಚನೆಗಳನ್ನು ಸೃಷ್ಟಿಸಿವೆ. ಅಮರಾವತಿ ಡ್ರೋನ್ ಶೃಂಗಸಭೆ 2024 ರ ಭಾಗವಾಗಿ ಮಂಗಳವಾರ ಕೃಷ್ಣಾ ನದಿಯ ದಡದಲ್ಲಿರುವ ಪುನ್ನಮಿ ಘಾಟ್‌ನಲ್ಲಿ ಆಯೋಜಿಸಲಾದ...
Date : Wednesday, 23-10-2024
ಕಜಾನ್: ಇಸ್ರೇಲ್ ಮತ್ತು ಇರಾನ್ ಕೊನೆಯಿಲ್ಲದಂತೆ ಕಾದಾಟದಲ್ಲಿ ತೊಡಗಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾದ ಕಜಾನ್ ನಗರದಲ್ಲಿ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾದರು. ಈ ವೇಳೆ ಮೋದಿ ಪಶ್ಚಿಮ ಏಷ್ಯಾದ...
Date : Wednesday, 23-10-2024
ಢಾಕಾ: ಪ್ರತಿಭಟನೆಗಳಿಂದ ಜರ್ಜರಿತಗೊಂಡು ಈಗಷ್ಟೇ ಹಳಿಗೆ ಮರಳುತ್ತಿದ್ದ ಬಾಂಗ್ಲಾದೇಶದಲ್ಲಿ ಪ್ರತಿ ಪರಿಸ್ಥಿತಿ ಹದಗೆಟ್ಟಿದೆ. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರ ರಾಜೀನಾಮೆಗೆ ಒತ್ತಾಯಿಸಿ ನೂರಾರು ಪ್ರತಿಭಟನಾಕಾರರು ಅಧ್ಯಕ್ಷರ ಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದ್ದು ಪೊಲೀಸರು ಬಲ ಪ್ರಯೋಗಿಸುತ್ತಿದ್ದಾರೆ....
Date : Wednesday, 23-10-2024
ನವದೆಹಲಿ: ಕೇಂದ್ರ ಸರ್ಕಾರವು ಉಕ್ಕಿನ ಮನುಷ್ಯ ಮತ್ತು ಭಾರತದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನಾಚರಣೆಯನ್ನು 2024 ರಿಂದ 2026 ರವರೆಗೆ ಎರಡು ವರ್ಷಗಳ ರಾಷ್ಟ್ರವ್ಯಾಪಿ ಕಾರ್ಯಕ್ರಮದೊಂದಿಗೆ ಆಚರಿಸುವ ನಿರ್ಧಾರ ಕೈಗೊಂಡಿದೆ. ದೇಶಕ್ಕೆ ಅವರ ಸ್ಮರಣೀಯ...