News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟರಿಗೆ ಪಟ್ಲ ಪ್ರಶಸ್ತಿ

ಮಂಗಳೂರು : ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ `ಯಕ್ಷರಂಗದ ರಾಜ’ ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು 2016ನೇ ಸಾಲಿನ `ಯಕ್ಷದ್ರುವ ಪಟ್ಲ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. 53 ವರ್ಷಗಳ ನಿರಂತರ ತಿರುಗಾಟ ನಡೆಸಿದ ಪೆರುವಾಯಿ...

Read More

ತಾಲೂಕು ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಪಕ್ಷದ ದಿವ್ಯಜ್ಯೊತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಲೀಲಾವತಿ ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಾರಿಯ ತಾಲೂಕು ಪಂಚಾಯತಿನಲ್ಲಿ 26 ಸ್ಥಾನಗಳಿದ್ದು ಬಿಜೆಪಿ 14 ಸ್ಥಾನ ಹಾಗೂ ೧೨ ಸ್ಥಾನ ಕಾಂಗ್ರೇಸ್ ಪಡೆದುಕೊಂಡಿತ್ತು. ಬಿಜೆಪಿ...

Read More

ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಹಾಯಕ ಕಮೀಷನರ್

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಪುತ್ತೂರು ಸಹಾಯಕ ಕಮೀಷನರ್ ಡಾ| ರಾಜೇಂದ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಅವರು ವೈದ್ಯರು ಹಾಗೂ ಅಧಿಕಾರಿಗಳನ್ನು ತರಾಟೆಗೆತೆಗೆದುಕೊಂಡರು. ಆಸ್ಪತ್ರೆಯಲ್ಲಿ ಇರಬೇಕಾದ ವೈದ್ಯರು...

Read More

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಾಂಕ್ ಮನೋಹರ್

ನವದೆಹಲಿ: ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ಕೆಲವೇ ತಿಂಗಳುಗಳಲ್ಲಿ ಶಶಾಂಕ್ ಮನೋಹರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನದಲಿರುವವರು ಇತರ ಸದಸ್ಯ ಮಂಡಳಿಗಳ ಯಾವುದೇ ಸ್ಥಾನವನ್ನು ಹೊಂದುವಂತಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿತ್ತು. ಐಸಿಸಿ ಇತ್ತೀಚೆಗೆ ದುಬೈನಲ್ಲಿ ನಡೆಸಿ...

Read More

ರಾಜಸ್ಥಾನದ ಮಕ್ಕಳಿಗೆ ‘ಗೋಮಾತೆಯ ಪತ್ರ’ !

ಜೈಪುರ್ :  ಗೋಮಾತೆಯು ರಾಜಸ್ಥಾನದ ಮಕ್ಕಳಿಗೆ ಪತ್ರ ಬರೆದಿದ್ದಾಳೆ. ವಿದ್ಯಾರ್ಥಿಗಳನ್ನುದ್ದೇಶಿಸಿ ಬರೆಯಲಾದ ಈ ಪತ್ರದಿಂದ ಮಕ್ಕಳಲ್ಲಿ ಹಸುವಿನ ಕುರಿತು ಹೆಚ್ಚಿನ ಅರಿವು ಮೂಡಲಿದೆ. ಗೋಮಾತೆ ಪತ್ರ ರಾಜಸ್ಥಾನದ 5ನೇ ತರಗತಿಯ ಪರಿಷ್ಕೃತ ಪಠ್ಯಪುಸ್ತಕದಲ್ಲಿ ಸೇರಿಸಲಾಗಿದೆ. ಈ ಪಠ್ಯಪುಸ್ತಕದಲ್ಲಿ ಗೋಮಾತೆ ತಾಯಿಯಾಗಿ ವಿದ್ಯಾರ್ಥಿಗಳಿಗೆ ತನ್ನ ಮಕ್ಕಳೆಂದು...

Read More

ಸಂಸದರು ತಮ್ಮ ಕ್ಷೇತ್ರದಲ್ಲಿದ್ದು ಕೇಂದ್ರದ ಯೋಜನೆಗಳ ಪ್ರಚಾರ ಕೈಗೊಳ್ಳಲು ಮೋದಿ ಆದೇಶ

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದರಿಗೆ ಕೇಂದ್ರ ಯೋಜನೆಗಳನ್ನು ತಮ್ಮ ಸ್ವ ಕ್ಷೇತ್ರಗಳಲ್ಲಿದ್ದು ಪ್ರಚಾರಗೊಳಿಸಲು ಆದೇಶ ನೀಡಿದ್ದಾರೆ. ಇದರಂತೆ ಎಲ್ಲ ಸಂಸದರು ತಮ್ಮ ಸಂಸದೀಯ ಕ್ಷೇತದಲ್ಲಿ ಕಡ್ಡಾಯವಾಗಿ...

Read More

ದೆಹಲಿಯ ಅಕ್ಬರ್ ರಸ್ತೆಯನ್ನು ಮಹಾರಾಣಾ ಪ್ರತಾಪ್ ರಸ್ತೆ ಎಂದು ಬದಲಾಯಿಸಲು ಸ್ವಾಮಿ ಆಗ್ರಹ

ನವದೆಹಲಿ : ದೆಹಲಿಯಲ್ಲಿರುವ ’ಅಕ್ಬರ್ ರಸ್ತೆ’ಯನ್ನು ’ಮಹಾರಾಣಾ ಪ್ರತಾಪ್ ರಸ್ತೆ’ ಎಂದು ಹೆಸರು ಬದಲಾಯಿಸಲು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಮಹಾರಾಣಾ ಪ್ರತಾಪ್ ಭಾರತ ವೀರ ಪರಾಕ್ರಮಿ ರಾಜನಾಗಿದ್ದು, ಅನ್ಯಾಯದ ವಿರುದ್ಧ ತಲೆ ಎತ್ತಿ, ಮೊಘಲರ ವಿರುದ್ಧ ತನ್ನ...

Read More

ಮೇ 13 ರಂದು ಸಿಎಂ ರಿಂದ ಜನ-ಮನ ಕಾರ್ಯಕ್ರಮ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರ ಜನ-ಮನ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಮುಂದಿನ ಶುಕ್ರವಾರಕ್ಕೆ ( ಮೇ 13) ಮೂರು ವರ್ಷಗಳಾಗುತ್ತಿದ್ದು, ಇದನ್ನು ವಿಶೇಷ ರೀತಿಯಲ್ಲಿ ಆಚರಿಸಲು ಈ ಜನ-ಮನ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಕಳೆದ ಮೂರು...

Read More

ಚೀನಾದೊಂದಿಗೆ ಕೈಜೋಡಿಸುತ್ತಿರುವ ನೇಪಾಳ

ನವದೆಹಲಿ: 2014-15 ರ ಆರ್ಥಿಕ ನೆರವು ನೀಡಿದ ಪ್ರಮುಖ 5 ರಾಷ್ಟ್ರಗಳ ಹೆಸರನ್ನು ನೇಪಾಳ ಸರ್ಕಾರ ಬಿಡುಗಡೆ ಮಾಡಿದ್ದು, ಭಾರತದ ಹೆಸರನ್ನು ಈ ಪಟ್ಟಿಯಿಂದ  ಕೈಬಿಟ್ಟಿದೆ. ಈ ಪಟ್ಟಿಯಲ್ಲಿ ಚೀನಾ  250 ಕೋಟಿ ರೂ. ನೆರವು ನೀಡಿದ್ದು ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್, ಅಮೇರಿಕಾ, ಜಪಾನ್ ರಾಷ್ಟ್ರಗಳು ನಂತರದ...

Read More

ಮಕ್ಕಳ ವಿರುದ್ಧ ಹಿಂಸಾಚಾರ ತಡೆಗಟ್ಟಲು ಭಾರತ, ಎಷ್ಯಾ ರಾಷ್ಟ್ರಗಳ ಸಭೆ

ನವದೆಹಲಿ: ಮಕ್ಕಳ ವಿರುದ್ಧದ ಹಿಂಸಾಚಾರ, ಕಿರುಕುಳವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾರತ ಹಾಗೂ ದಕ್ಷಿಣ ಏಷ್ಯಾ ರಾಷ್ಟ್ರಗಳ ಮಂತ್ರಿಗಳು ಸಭೆ ನಡೆಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಆಯೋಜಿಸಿದ ಮೂರು ದಿನಗಳ ’ತಾಂತ್ರಿಕ ಸಭೆ ಮತ್ತು 4ನೇ ದಕ್ಷಿಣ ಏಷ್ಯಾ ಯೋಜನೆಗಳ...

Read More

Recent News

Back To Top