Date : Thursday, 09-02-2017
ವಾಷಿಂಗ್ಟನ್: ದೇಶಕ್ಕೆ ಆಗಮಿಸುವ ವಲಸಿಗರ ಸಂಖ್ಯೆಯನ್ನು ಕಡಿಮೆ ಮಾಡಲು ಅಮೇರಿಕಾ ಸೆನೆಟ್‌ನಲ್ಲಿ ಮಸೂದೆಯೊಂದನ್ನು ಮಂಡಿಸಲಾಗಿದೆ. ರಿಪಬ್ಲಿಕನ್ ಪಕ್ಷದ ಸೆನೆಟರ್ ಟಾಮ್ ಕಾಟನ್ ಹಾಗೂ ಡೆಮಾಕ್ರೆಟಿಕ್ ಪಕ್ಷದ ಡೇವಿಡ್ ಪರ್ಡ್ಯೂ ಪ್ರತಿ ವರ್ಷ ನೀಡಲಾಗುವ ಗ್ರೀನ್ ಕಾರ್ಡ್‌ಗಳ (ಖಾಯಂ ನಿವಾಸ) ಸಂಖ್ಯೆಯನ್ನು 1 ಮಿಲಿಯನ್‌ನಿಂದ...
Date : Thursday, 09-02-2017
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಮೂಲವಾಗಿರುವ ನೇತ್ರಾವತಿ ನದಿಯನ್ನು ಬರಡಾಗಿಸುವ ರಾಜ್ಯ ಸರಕಾರದ ಯೋಜನೆಯಾಗಿರುವ ಎತ್ತಿನ ಹೊಳೆ ಯೋಜನೆ (ನೇತ್ರಾವತಿ ನದಿ ತಿರುವು) ಯನ್ನು ಕರಾವಳಿಗರು ಕಳೆದ 3-4 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮತ್ತು ಧರ್ಮಾತೀತವಾಗಿ ವಿರೋಧಿಸುತ್ತಲೇ ಬಂದಿದ್ದಾರೆ. ಈ...
Date : Wednesday, 08-02-2017
ಘಾಜಿಯಾಬಾದ್: ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರವನ್ನು ಟೀಕಿಸುತ್ತಿರುವ ವಿಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ನನ್ನ ಹೋರಾಟದಿಂದ ಕೆಲವು ಜನರಿಗೆ ತೊಂದರೆಯಾಗಿದೆ. ನೋಟು ನಿಷೇಧಿಸಿ ಇಷ್ಟು ದಿನ...
Date : Wednesday, 08-02-2017
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ಯಾಂಕ್ ಗ್ರಾಹಕರು ಉಳಿತಾಯ ಖಾತೆಯಿಂದ ಹಣ ವಿತ್‌ಡ್ರಾ ಮಾಡುವ ಮಿತಿಯನ್ನು 24,000ದಿಂದ 50,000ಕ್ಕೆ ಏರಿಸಿದೆ. ಅದರಂತೆ ಫೆಬ್ರವರಿ 20ರಿಂದ ಉಳಿತಾಯ ಖಾತೆ ಹೊಂದಿದ ಬ್ಯಾಂಕ್ ಗ್ರಾಹಕರು ಪ್ರತಿ ವಾರ 50,000 ರೂ. ವರೆಗೆ ಹಣ...
Date : Wednesday, 08-02-2017
ರಿಯಾದ್: ವೀಸಾ ನಿಯಮ ಉಲ್ಲಂಘಿಸಿ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದ 39 ಸಾವಿರ ಪಾಕಿಸ್ಥಾನ ಪ್ರಜೆಗಳನ್ನು ಸೌದಿ ಅರೇಬಿಯಾದ ಅಧಿಕಾರಿಗಳು ಗಡಿಪಾರು ಮಾಡಿದ್ದಾರೆ. ದೇಶದಲ್ಲಿ ವಾಸವಿದ್ದ ಪಾಕಿಸ್ಥಾನ ಪ್ರಜೆಗಳನ್ನು ಗುರುತಿಸಿರುವ ಸೌದಿ ಅರೇಬಿಯಾದ ಅಧಿಕಾರಿಗಳು, ಕಳೆದ ನಾಲ್ಕು ತಿಂಗಳಲ್ಲಿ 39,000 ಪಾಕ್ ಪ್ರಜೆಗಳನ್ನು ಅವರ ಸ್ವದೇಶಕ್ಕೆ...
Date : Wednesday, 08-02-2017
ನವದೆಹಲಿ: ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡೆಬಿಟ್ ಕಾರ್ಡ್‌ಗಳ ಬಳಕೆ ಮೇಲಿನ ಶುಲ್ಕ ಕಡಿತಗೊಳಿಸುವ ಕುರಿತು ಆರ್‌ಬಿಐ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಡೆಬಿಟ್ ಕಾರ್ಡ್...
Date : Wednesday, 08-02-2017
ನವದೆಹಲಿ: ಉಗ್ರ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಅಮೆರಿಕದ ಪ್ರಸ್ತಾವನೆಗೆ ಚೀನಾ ಅಡ್ಡಗಾಲು ಹಾಕಿದೆ. ಭಾರತದ ಪ್ರಸ್ತಾವನೆಗೆ ಅಮೆರಿಕ, ಬ್ರಿಟನ್, ಫ್ರಾನ್ಸ್ ಬೆಂಬಲಿಸಿದ್ದು, ಉಗ್ರ ಮಸೂದ್ ಅಜರ್‌ನನ್ನು ಜಾಗರಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ವಿಶ್ವಸಂಸ್ಥೆಯ ಮೆಟ್ಟಿಲೇರಿದ್ದ ಅಮೆರಿಕಗೆ...
Date : Wednesday, 08-02-2017
ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಫೆ.8ರಿಂದ ಮೂರು ದಿನಗಳ ಕಾಲ ಸಾಂಸ್ಕೃತಿಕ ಮರಳು ಉತ್ಸವ ನಡೆಯಲಿದೆ. ಈ ಮೂರು ದಿನಗಳ ಉತ್ಸವ ವಿವಿಧ ದೃಷ್ಯಗಳು, ಆಹಾರ ಹಾಗೂ ರಾಜಸ್ಥಾನದ ಅನನ್ಯ ವಸ್ತು ಪ್ರದರ್ಶನಗಳನ್ನು ಒಳಗೊಂಡಿದೆ. ಜೈಸಲ್ಮೇರ್ ಮರಳು ಉತ್ಸವ ಪ್ರತಿ ವರ್ಷ ಫೆಬ್ರವರಿ...
Date : Wednesday, 08-02-2017
ನವದೆಹಲಿ: ವಿಧಾನಸಭಾ, ಲೋಕಸಭಾ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜಕೀಯ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೋರಿದ್ದಾರೆ. ರಾಜಕೀಯ ಪರಿಗಣನೆಯನ್ನು ಮೀರಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಂಬಂಧ ಎಲ್ಲ ಪಕ್ಷಗಳು ಚಿಂತನೆ ನಡೆಸಬೇಕಿವೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದು, ಶೈಕ್ಷಣಿಕ...
Date : Wednesday, 08-02-2017
ನವದೆಹಲಿ: ಆದಾಯ ತೆರಿಗೆ ಇಲಾಖೆ ಅನಾಣ್ಯೀಕರಣ ಬಳಿಕ ಕಪ್ಪು ಹಣ ವಿರುದ್ಧ ಕ್ರಮ ಕೈಗೊಂಡಿದ್ದು, ನ.9, 2016ರಿಂದ ಜ.10, 2017ರ ವರೆಗೆ ಹೆಚ್ಚಿನ ಮೌಲ್ಯದ ಹಳೆ ನೋಟುಗಳ ಶಂಕಾಸ್ಪದ ಠೇವಣಿಗಳ ಪರಿಶೀಲನೆ ವೇಳೆ 1100 ಶೋಧಕಾರ್ಯ, ಮುಟ್ಟುಗೋಲು ಮತ್ತು ಸಮೀಕ್ಷೆಗಳನ್ನು ನಡೆಸಿದೆ. ಅಲ್ಲದೇ...