Date : Wednesday, 01-02-2017
ನವದೆಹಲಿ: ಸಾಲ ಮಾಡಿ ದೇಶ ತೊರೆದ ವಿಜಯ್ ಮಲ್ಯ ಹಾಗೂ ಲಲಿತ್ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೈಟ್ಲಿ ಆರ್ಥಿಕ ಅಪರಾಧಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಇಂದು ಕೇಂದ್ರ ಸಾಮಾನ್ಯ ಬಜೆಟ್...
Date : Wednesday, 01-02-2017
ನವದೆಹಲಿ : ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿರುವ ಕೇಂದ್ರದ ಬಜೆಟ್ ರೈತರು ಹಾಗೂ ಹಳ್ಳಿಯ ಜನತೆಗೆ ಹೊಸ ಅನುಕೂಲಗಳನ್ನು ಕಲ್ಪಿಸಿದೆ. ಭ್ರಷ್ಟಾಚಾರ ಹಾಗೂ ಕಪ್ಪು ಹಣದ ಮೇಲೆ ನಿಯಂತ್ರಣ ಸಾಧಿಸುವಲ್ಲಿಯೂ ಬಜೆಟ್ ಪ್ರಮುಖ ಅಸ್ತ್ರವಾಗಿದೆ. ರೈತರಿಗೆ ಕೃಷಿ ಸಾಲದ ಮಿತಿ...
Date : Wednesday, 01-02-2017
ನವದೆಹಲಿ: ಕೇಂದ್ರ ಸರ್ಕಾರ ಪ್ರಸ್ತುತ ಬಜೆಟ್‌ನಲ್ಲಿ ಆದಾಯ ತೆರಿಗೆ ಮಿತಿಯನ್ನು ಏರಿಕೆ ಮಾಡದಿದ್ದರೂ, ತೆರಿಗೆ ದರವನ್ನು ಇಳಿಸುವ ಮೂಲಕ ಆದಾಯ ತೆರಿಗೆ ಪಾವತಿದಾರರಿಗೆ ವರದಾನವಾಗಿ ಪರಿಣಮಿಸಿದೆ. 3 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಇಲ್ಲ. 3 ರಿಂದ 5 ಲಕ್ಷ ಪಾವತಿಗೆ ಇದ್ದ ಶೇ.10...
Date : Wednesday, 01-02-2017
ಮಂಗಳೂರು : ಬದಲಾವಣೆಯತ್ತ ಭಾರತ, ಅತ್ಯುತ್ತಮ ಬಜೆಟ್ ಮಂಡನೆಗಾಗಿ ಕೇಂದ್ರದ ವಿತ್ತ ಸಚಿವರಾದ ಶ್ರೀ ಅರುಣ್ ಜೇಟ್ಲಿ ಹಾಗೂ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಗೆ ದಕ್ಷಿಣ ಕನ್ನಡ ಬಿಜೆಪಿ ಅಭಿನಂದಿಸುತ್ತದೆ. ಅಭಿವೃದ್ಧಿಯ ಮಂತ್ರವನ್ನು ಜಪಿಸುತ್ತಾ ಬಡವರ ಪರವಾಗಿ ಮಾತನಾಡುತ್ತಾ ದೇಶದ...
Date : Wednesday, 01-02-2017
ನವದೆಹಲಿ: ಪ್ರಮುಖವಾಗಿ 10 ವಿಷಯಗಳ ಮೇಲೆ ಪ್ರಸ್ತುತ ಬಜೆಟ್ ಕೇಂದ್ರಿಕೃತವಾಗಿದೆ ಎಂದ ವಿತ್ತ ಸಚಿವ ಅರುಣ್ ಜೇಟ್ಲಿ, ಜಗದ ಏಳ್ಗೆಗೆ ವಿಷ್ಣು ಧರಿಸಿದ ದಶಾವತಾರವನ್ನು ನೆನಪಿಸಿದ್ದಾರೆ. ಕೆಲವು ವಿಧಾನಸಭೆ ಚುನಾವಣೆಗೂ ಮುನ್ನದ ಬಜೆಟ್, ರೈಲ್ವೆ ಬಜೆಟ್‌ನ್ನು ಒಳಗೊಂಡದ್ದು, ನೋಟು ಬ್ಯಾನ್ ನಂತರದ ಮೊದಲ...
Date : Wednesday, 01-02-2017
ಮಂಗಳೂರು : ರೈತರ, ಮಧ್ಯಮ ವರ್ಗದವರ, ಯುವ ಜನಾಂಗದ ಮತ್ತು ಮಹಿಳೆಯರ ಹಿತವನ್ನು ಗಮನಿಸಿ ಭವಿಷ್ಯದ ಸದೃಢ ಭಾರತವನ್ನು ಕಟ್ಟುವ ಬಜೆಟ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ವಿತ್ತಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ...
Date : Wednesday, 01-02-2017
ನವದೆಹಲಿ: ಭಾರತ ಈಗಾಗಲೇ ಬದಲಾವಣೆಯ ದಿಕ್ಕಿನತ್ತ ಸಾಗುತ್ತಿದೆ. ದೇಶ ಪ್ರಗತಿಯ ಹಾದಿಯಲ್ಲಿದೆ. ಇದಕ್ಕೆ ಇನ್ನಷ್ಟು ತೀವ್ರತೆಯನ್ನು ತರುವಲ್ಲಿ ಪ್ರಸ್ತುತ ಬಜೆಟ್ ಸಹಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು 2017-18 ರ ಮುಂಗಡ ಪತ್ರವನ್ನು ಪ್ರಶಂಸಿಸಿದ್ದಾರೆ. ಇದು ನಮ್ಮ ಕನಸನ್ನು ಸಾಕಾರಗೊಳಿಸುವ ಭವಿಷ್ಯದ...
Date : Wednesday, 01-02-2017
ನವದೆಹಲಿ: ಇಂದು ವಿತ್ತ ಸಚಿವ ಅರುಣ್ ಜೈಟ್ಲಿ 2017-18 ಸಾಲಿನ ಬಜೆಟ್ ಮಂಡಿಸಿದ್ದು ಗ್ರಾಹಕರಿಗೆ ಯಾವೆಲ್ಲ ವಸ್ತುಗಳು ಅಗ್ಗ ಹಾಗೂ ದುಬಾರಿಯಾಗಿವೆ ನೋಡುವುದಾದರೆ.. ರೈಲ್ವೆ ಇ-ಟಿಕೆಟ್, ಸೋಲಾರ್ ಸೆಲ್ಸ್, ಪವನ ವಿದ್ಯುತ್ ಉತ್ಪಾದನಾ ಘಟಕಗಳ ಸಾಮಗ್ರಿ ದರ ಇಳಿಕೆಯಾಗಿದೆ. ಡಿಜಿಟಲ್ ವ್ಯವಹಾರಕ್ಕೆ ಹೆಚ್ಚಿನ...
Date : Wednesday, 01-02-2017
ನವದೆಹಲಿ: ಬಸ್ಸು , ವಿಮಾನಗಳು ಅಷ್ಟೇ ಏಕೆ ? ಹಲವು ಐತಿಹಾಸಿಕ ಸಂಗತಿಗಳಿಗೆ ಕಾರಣವಾದ 2017-18 ರ ಸಾಮಾನ್ಯ ಬಜೆಟ್‌ನಲ್ಲಿ ರೈಲೂ ಬಂದಿದೆ. ಮೊದಲೇ ಕೇಂದ್ರ ಘೋಷಿಸಿದಂತೆ ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೇ ಬಜೆಟ್ ವಿಲೀನಗೊಳಿಸಿ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದು ಇದು...
Date : Wednesday, 01-02-2017
ನವದೆಹಲಿ: ಕಪ್ಪು ಹಣ ಹಾಗೂ ಭ್ರಷ್ಟಾಚಾರ ತಡೆಯುವಲ್ಲಿ ನೋಟ್ ಬ್ಯಾನ್ ದಿಟ್ಟ ನಿರ್ಧಾರ. ಇದಕ್ಕೆ ಜನರ ಭಾರೀ ಬೆಂಬಲವೂ ಸಿಕ್ಕಿದೆ. ಗಾಂಧೀಜಿ ಅವರು ರೈಟ್ ಕಾಸ್ ನೆವರ್ ಫೇಲ್ಸ್ ಅಂತಾ ಹೇಳಿದ್ದು ಇಲ್ಲಿ ಉಲ್ಲೇಖನೀಯ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ...