Date : Tuesday, 31-01-2017
ಮೂಡುಬಿದಿರೆ : ‘ಕ್ರೀಡೆಯಲ್ಲಿ ಜಾಗತಿಕವಾಗಿ ಭಾರತ ಪ್ರಥಮ ಸ್ಥಾನಿಯಾಗಬೇಕೆಂಬ ಪ್ರಧಾನಿಯವರ ಕನಸನ್ನು ನನಸು ಮಾಡುವಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಬೇಕಿದೆ. ಸೂಕ್ತವಾದ ತರಬೇತಿ, ಶಿಸ್ತು ಇವೆರಡು ಕ್ರೀಡಾಕ್ಷೇತ್ರದಲ್ಲಿ ಜಾಗತಿಕವಾಗಿ ನಾವು ಮುಂದೆ ಬರುವುದಕ್ಕಿರುವ ಅವಕಾಶಗಳು. ಇದನ್ನರಿತು ಕೇಂದ್ರ ಸರಕಾರದಿಂದ ಪ್ರಧಾನಿಯವರು ದೇಶದಲ್ಲಿ ಸೂಕ್ತ...
Date : Tuesday, 31-01-2017
ಲಾಹೋರ್ : ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸೈಯೀದ್ನನ್ನು ಪಾಕಿಸ್ಥಾನದ ಲಾಹೋರ್ನಲ್ಲಿ ಗೃಹಬಂಧನದಲ್ಲಿಟ್ಟಿರುವುದಾಗಿ ಮೂಲಗಳು ತಿಳಿಸಿವೆ. 26/11 ಮುಂಬೈ ದಾಳಿಯ ಪ್ರಮುಖ ರೂವಾರಿಯಾಗಿದ್ದ ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ...
Date : Monday, 30-01-2017
ಪಣಜಿ: ಗೋವಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇಂದು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಕ್ಯಾಸಿನೊಗಳನ್ನು ತಂದವರು ಕಾಂಗ್ರೆಸ್ಸಿಗರು. ಅವನ್ನು ಬಂದ್ ಮಾಡುವುದು...
Date : Monday, 30-01-2017
ನವದೆಹಲಿ : ಎಟಿಎಂಗಳಲ್ಲಿ ಈ ಹಿಂದೆ ವಿಧಿಸಲಾಗಿದ್ದ ವಿತ್ಡ್ರಾ ಮಿತಿಯನ್ನು ಆರ್‌ಬಿಐ ಹಿಂಪಡೆದಿದ್ದು. ನಾಳೆಯಿಂದ (ಫೆ. 1) ಎಟಿಎಂಗಳಲ್ಲಿ ದಿನಕ್ಕೆ ರೂ. 24,000 ವಿತ್ಡ್ರಾ ಮಾಡಬಹುದು. ನೋಟ್ ಬ್ಯಾನ್ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ ಎಟಿಎಂ ಮತ್ತು ಬ್ಯಾಂಕ್ಗಳಲ್ಲಿ ಹಣ ವಿತ್ಡ್ರಾ ಮಾಡಲು ಮಿತಿಯನ್ನು ಹೇರಿತ್ತು....
Date : Monday, 30-01-2017
ನವದೆಹಲಿ : ಬಿಸಿಸಿಐ ಹೊಸ ಆಡಳಿತ ಮಂಡಳಿ ರಚನೆಯಾಗಿದ್ದು, ಮಾಜಿ ಸಿಎಜಿ ವಿನೋದ್ ರಾಯ್ ಅವರನ್ನು ಬಿಸಿಸಿಐ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಹೊಸ ಆಡಳಿತ ಮಂಡಳಿ ರಚಿಸಿದೆ. ಇದರ ಮುಖ್ಯಸ್ಥರನ್ನಾಗಿ...
Date : Monday, 30-01-2017
ಠಾಣೆ: ಮಹಾತ್ಮ ಗಾಂಧೀಜಿಯವರನ್ನು ಹತ್ಯೆಗೈದ ಸಿದ್ಧಾಂತದ ವಿರುದ್ಧ ಹೋರಾಡುತ್ತಿರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸೋಮವಾರ ಇಲ್ಲಿನ ಭಿವಾಂಡಿ ಕೋರ್ಟ್‌ಗೆ ಹಾಜರಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿಯೂ ಗಾಂಧೀಜಿ ಇದ್ದಾರೆ. ಅವರನ್ನು ಎಂದಿಗೂ ಅಳಿಸಿ ಹಾಕಲು...
Date : Monday, 30-01-2017
ಮಂಗಳೂರು : ಹಿಂದೂಸ್ಥಾನಿ ಸಂಗೀತ ಲೋಕದ ದಿಗ್ಗಜ ಪಂಡಿತ್ ಭೀಮಸೇನ್ ಜೋಷಿಯವರ ಶಿಷ್ಯ ಹಾಗೂ ಮಂಗಳೂರು ನಗರದಲ್ಲಿ ಹುಟ್ಟಿ ಪುಣೆಯಲ್ಲಿ ನೆಲೆಸಿ ಪ್ರಸಿದ್ಧಿ ಪಡೆದಿರುವ ಪಂಡಿತ್ ಉಪೇಂದ್ರ ಭಟ್ ಇವರಿಗೆ ಮಹಾರಾಷ್ಟ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ “ಸಾಂಸ್ಕೃತಿಕ ಪ್ರಶಸ್ತಿ -2016” ಲಭಿಸಿರುವುದು...
Date : Monday, 30-01-2017
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2016 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು ಮತ್ತು ಪುಸ್ತಕ ಬಹುಮಾನ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ: ತುಳು ಸಾಹಿತ್ಯ ಕ್ಷೇತ್ರ, ತುಳು ನಾಟಕ ಕ್ಷೇತ್ರ ಹಾಗೂ ತುಳು ಸಿನಿಮಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ...
Date : Monday, 30-01-2017
ನವದೆಹಲಿ: ಬಜೆಟ್ ಅಧಿವೇಶನವೆಂದರೆ ಮಹಾಪಂಚಾಯತ್ ಆಗಿದ್ದು, ಭಿನ್ನಾಭಿಪ್ರಾಯಗಳ ನಡುವೆಯೂ ಅದು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿಪಕ್ಷಗಳ ಸಹಕಾರವೂ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನೋಟುಗಳ ಅಮಾನ್ಯತೆ ಕಾರಣ ಸಂಸತ್ತಿನ ಚಳಿಗಾಲದ...
Date : Monday, 30-01-2017
ಬೆಂಗಳೂರು: ಸ್ಕೂಟರ್‌ನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ ರಾತ್ರಿ ರಸ್ತೆ ಬದಿ ಒಂಟಿಯಾಗಿ ನಿಂತಿದ್ದ ಮಹಿಳೆಯೋರ್ವರು ಸುರಕ್ಷಿತವಾಗಿ ಮನೆಗೆ ತಲುಪಲು ಎಎಸ್‌ಐ ನಾರಾಯಣ ಕೆ. ಸಹಾಯ ಮಾಡಿದ್ದು ಪ್ರಶಂಸೆಗೆ ಪಾತ್ರವಾಗಿದೆ. ನಿರ್ಮಲಾ ರಾಜೇಶ್ ಎಂಬುವರು ಈ ಕುರಿತು ತಮ್ಮ ಫೇಸ್‌ಬುಕ್ ಗೋಡೆಯಲ್ಲಿ ಜ.26...