Date : Thursday, 23-02-2017
ನವದೆಹಲಿ: ಸುಮಾರು 8,100 ಕೋಟಿ ರೂ. ಹೂಡಿಕೆಯಲ್ಲಿ 50 ಸೌರ ಉದ್ಯಾನವನ್ನು ಸ್ಥಾಪಿಸಲು ಹಾಗೂ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೂಡಿಕೆ ಸೌರ ವಿದ್ಯುತ್ ಉತ್ಪಾದನೆಯನ್ನು ದುಪ್ಪಟ್ಟು ಮಾಡುವ ಮೂಲಕ 40 ಸಾವಿರ ಮೆಗಾ...
Date : Thursday, 23-02-2017
ನವದೆಹಲಿ: ಬಹುವಿವಾದಿತ ತೈಮೂರ ಹೆಸರನ್ನು ಬದಲಿಸುವ ಆಲೋಚನೆ ಇದೆ ಎಂದು ಬಾಲಿವುಡ್ ನಟ ಸೈಫ್ ಅಲಿಖಾನ್ ಹೇಳಿದ್ದಾರೆ. ದಿಲ್ಲಿ ಟೈಮ್ಸ್ಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಹೇಳಿರುವ ಅವರು, ಸಾಕಷ್ಟು ವಿರೋಧಗಳು ಬಂದ ಹಿನ್ನೆಲೆಯಲ್ಲಿ ಮಗನ ಹೆಸರನ್ನು ಬದಲಾಯಿಸುವ ಕುರಿತು ಚಿಂತಿಸುತ್ತಿರುವೆ....
Date : Thursday, 23-02-2017
ನವದೆಹಲಿ: ಮಾರ್ಚ್ 12, 1987ರಲ್ಲಿ ಭಾರತೀಯ ನೌಕಾಪಡೆಗೆ ಮೊದಲ ಬಾರಿ ನಿಯುಕ್ತಿಗೊಳಿಸಲಾಗಿದ್ದ ಯುದ್ಧ ನೌಕೆ ಐಎನ್ಎಸ್ ವಿರಾಟ್ನ್ನು ಮಾರ್ಚ್ 6ರಂದು ಸೇವೆಯಿಂದ ನಿವೃತ್ತಿಗೊಳಿಸಲಾಗುವುದು ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಈ ಕುರಿತು ಭಾರತೀಯ ನೌಕೆ ಫೆ.27ರಂದು ಅಂತಿಮ ಮಾತುಕತೆ ನಡೆಸಲಿದೆ. ಭಾರತೀಯ...
Date : Thursday, 23-02-2017
ಅಲಹಾಬಾದ್(ಉ.ಪ್ರದೇಶ): ಜಾಹೀರಾತಿನಲ್ಲೇ ಮುಳುಗಿದ್ದು ಅಖಿಲೇಶ್ ಯಾದವ್ ಸಾಧನೆ ಹೊರತು ರಾಜ್ಯಕ್ಕೆ ಅವರ ಕೊಡುಗೆ ಬೇರೇನೂ ಇಲ್ಲ ಎಂದು ಬಿಜೆಪಿ ಮುಖಂಡ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಇಂದು ಆರಂಭವಾದ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿ...
Date : Thursday, 23-02-2017
ವಾಷಿಂಗ್ಟನ್ : ನಾಸಾ ವಿಜ್ಞಾನಿಗಳು ಮಹತ್ವದ ಸಂಶೋಧನೆಯನ್ನು ಮಾಡಿದ್ದು, ಸೌರವ್ಯೂಹದ ಸಮೀಪದಲ್ಲೇ ಭೂಮಿಯನ್ನು ಹೋಲುವ 7 ಗ್ರಹಗಳನ್ನು ಪತ್ತೆ ಮಾಡಲಾಗಿದೆ. ನಾಸಾ ವಿಜ್ಞಾನಿಗಳ ಮಹತ್ವದ ಸಂಶೋಧನೆಗೆ ಶ್ಲಾಘನೆ ವ್ಯಕ್ತಪಡಿಸಿರುವ ಗೂಗಲ್, ಡೂಡಲ್ ಬಿಡಿಸುವ ಮೂಲಕ ಅಭಿನಂದನೆಯನ್ನು ಸಲ್ಲಿಸಿದೆ. ಈ ಕುರಿತು ಟ್ವೀಟ್...
Date : Thursday, 23-02-2017
ನವದೆಹಲಿ: ಮತದಾರ ಪ್ರಭುಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ 4ನೇ ಹಂತದ ಮತದಾನ ಪ್ರಾರಂಭಗೊಂಡಿದ್ದು, ಈ ಕುರಿತು ಟ್ವೀಟ್ ಮಾಡಿರುವ ಅವರು ಮತದಾನ ಪ್ರಕ್ರಿಯೆಯನ್ನು...
Date : Thursday, 23-02-2017
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ಉಗ್ರರ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದು, ಓರ್ವ ನಾಗರಿಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದೇ ವೇಳೆ ಗಸ್ತು ತಿರುಗುತ್ತಿದ್ದ ಸೇನಾ ಸಿಬ್ಬಂದಿಗಳ ತಂಡದ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು...
Date : Thursday, 23-02-2017
ಮೂಡುಬಿದಿರೆ: ಎಂ.ಕೆ. ಅನಂತರಾಜ್ ಅವರ ಸ್ಮರಣಾರ್ಥ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಮೈದಾನದಲ್ಲಿ ನಾಲ್ಕು ದಿನ ನಡೆದ 62ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮಹಿಳೆಯ ವಿಭಾಗದಲ್ಲಿ ನಿರೀಕ್ಷೆಯಂತೆ ಅತಿಥೇಯ ಕರ್ನಾಟಕ ತಂಡ ಸತತ ಎರಡನೇ ಬಾರಿ ಚಾಂಪಿಯನ್ ಆಗಿ...
Date : Thursday, 23-02-2017
ಮೂಡಬಿದಿರೆ: ವಿದ್ಯಾರ್ಥಿಗಳು ತಾವು ಅಭ್ಯಸಿಸುವ ವಿಷಯವನ್ನು ಕೇವಲ ‘ಓದುತ್ತೇನೆ’ ಎಂಬುದನ್ನು ನೋಡದೆ ‘ಅಧ್ಯಯನ’ ಮಾಡುತ್ತಿದ್ದೇನೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ತಾವು ಅಧ್ಯಯನ ಮಾಡುವ ವಿಷಯವನ್ನು ಕುತೂಹಲದಿಂದ, ಉತ್ಯುಕರಾಗಿ ನೋಡಬೇಕು ಆವಾಗ ಶಿಕ್ಷಣ ಶಿಕ್ಷೆಯಾಗುವುದಿಲ್ಲ ಎಂದು ಸಿಐಎಲ್ (ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್)...
Date : Thursday, 23-02-2017
ಹುಬ್ಬಳ್ಳಿ: ಎಲ್ಲ ಭಾಷೆಗಳ ಮೇಲೆ ಜಾಗತೀಕರಣ ಪ್ರಭಾವ ಹೆಚ್ಚಾಗಿದೆ ಅಲ್ಲದೇ ಇಂಗ್ಲಿಷ್ ಭಾಷೆಯತ್ತ ಆಕರ್ಷಣೆಯು ಸಹಜವಾಗುತ್ತಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ವೆಂಕಟೇಶ ಮಾಚಕನೂರ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಮಾತೃಭಾಷಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿ ಭಾಷೆ...