News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಟ್ರುಡೋ ಉದ್ಧಟತನಕ್ಕೆ ದಿಟ್ಟ ಉತ್ತರ: ಕೆನಡಾದ ಆರು ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

ನವದೆಹಲಿ: ಹಂಗಾಮಿ ಹೈಕಮಿಷನರ್ ಸ್ಟೀವರ್ಟ್ ರಾಸ್ ವೀಲರ್ ಸೇರಿದಂತೆ ಆರು ಕೆನಡಾದ ರಾಜತಾಂತ್ರಿಕರನ್ನು ಭಾರತ ಹೊರಹಾಕಿದೆ. ಡೆಪ್ಯುಟಿ ಹೈ ಕಮಿಷನರ್ ಪ್ಯಾಟ್ರಿಕ್ ಹೆಬರ್ಟ್, ಫಸ್ಟ್ ಸೆಕ್ರೆಟರಿಗಳಾದ ಮೇರಿ ಕ್ಯಾಥರೀನ್ ಜೋಲಿ, ಇಯಾನ್ ರಾಸ್ ಡೇವಿಡ್ ಟ್ರಿಟ್ಸ್, ಆಡಮ್ ಜೇಮ್ಸ್ ಚುಪ್ಕಾ ಮತ್ತು...

Read More

ಸರಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬಿಜೆಪಿ ಶಾಸಕರಿಗೆ ಎಷ್ಟು ಅನುದಾನ ನೀಡಿದೆ? ಕಾಂಗ್ರೆಸ್ ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದೆ ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸವಾಲು ಹಾಕಿದರು. ಮಾನ್ಯ ರಾಜ್ಯಪಾಲರ ಭೇಟಿಯ ಬಳಿಕ...

Read More

ಕೆನಡಾ ಪಿಎಂ ಟ್ರಡೋ ಸುಳ್ಳು ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಭಾರತ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಅಲ್ಲದೇ ಈ ಪ್ರಕರಣದಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ತನಿಖೆಯಲ್ಲಿ “ಹಿತಾಸಕ್ತ...

Read More

ಮಣಿಪುರ ಸಂಘರ್ಷ: ನಾಳೆ ದೆಹಲಿಯಲ್ಲಿ ಮೈತೇಯಿ, ಕುಕಿ ಮತ್ತು ನಾಗಾ ಶಾಸಕರ ಜಂಟಿ ಸಭೆ

ನವದೆಹಲಿ: ಕಳೆದ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಬಾರಿಗೆ, ಗೃಹ ಸಚಿವಾಲಯದ ಮೇಲ್ವಿಚಾರಣೆಯಲ್ಲಿ ಮಂಗಳವಾರ ನವದೆಹಲಿಲ್ಲಿ ಮೈತೇಯಿ, ಕುಕಿ ಮತ್ತು ನಾಗಾ ಸಮುದಾಯಗಳ ಹಲವಾರು ಶಾಸಕರು ಜಂಟಿ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ...

Read More

ಮೂವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ನವದೆಹಲಿ: ರಾಷ್ಟ್ರಗಳ ನಡುವಿನ ಸಂಪತ್ತಿನ ಅಸಮಾನತೆಯ ಬಗೆಗಿನ ಸಂಶೋಧನೆಗಾಗಿ ಟರ್ಕಿಯ-ಅಮೆರಿಕನ್ ಡರೋನ್ ಅಸೆಮೊಗ್ಲು ಮತ್ತು ಬ್ರಿಟಿಷ್-ಅಮೆರಿಕನ್ನರಾದ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ರಾಬಿನ್ಸನ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸೋಮವಾರ ನೀಡಲಾಯಿತು. ಯುರೋಪಿಯನ್ ವಸಾಹತುಶಾಹಿಗಳು ಪರಿಚಯಿಸಿದ ವಿವಿಧ ರಾಜಕೀಯ ಮತ್ತು ಆರ್ಥಿಕ...

Read More

ಟೋಲ್‌ ಮುಕ್ತವಾಗಿದೆ ಮುಂಬಯಿ ಪ್ರವೇಶ: ಸಿಎಂ ಶಿಂಧೆ ಘೋಷಣೆ

ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹತ್ವದ ನಿರ್ಧಾರವೊಂದನ್ನು ಘೋಷಿಸಿದ್ದಾರೆ. ಮುಂಬೈಗೆ ಪ್ರವೇಶಿಸುವ ಸ್ಥಳದಲ್ಲಿರುವ ಎಲ್ಲಾ ಐದು ಟೋಲ್ ಬೂತ್‌ಗಳಲ್ಲಿ ಲಘು ಮೋಟಾರು ವಾಹನಗಳಿಗೆ ಸಂಪೂರ್ಣ ಟೋಲ್ ಮನ್ನಾ ಘೋಷಿಸಿದ್ದಾರೆ. ಮುಂಬೈನಲ್ಲಿ ನಡೆದ ರಾಜ್ಯ ಸಚಿವ ಸಂಪುಟ...

Read More

“ವಿಕಸಿತ ಭಾರತದ ನಮ್ಮ ದೃಷ್ಟಿಯನ್ನು ಪೂರೈಸಲು ಪಿಎಂ ಗತಿಶಕ್ತಿ ವೇಗ ನೀಡುತ್ತಿದೆ” – ಮೋದಿ

ನವದೆಹಲಿ: ಆರ್ಥಿಕ ವಲಯಗಳಿಗೆ ಬಹು-ಮಾದರಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 2021 ರಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್‌ ಮೂರು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿರುವ...

Read More

5G ರೋಲ್‌ಓವರ್ 2040 ರ ವೇಳೆಗೆ ಆರ್ಥಿಕತೆಗೆ 450 ಮಿಲಿಯನ್ ಡಾಲರ್ ಸೇರಿಸುವ ನಿರೀಕ್ಷೆ

ನವದೆಹಲಿ: ಭಾರತವು ಕೇವಲ 22 ತಿಂಗಳುಗಳಲ್ಲಿಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.80 ರಷ್ಟು ಜನಸಂಖ್ಯೆಯನ್ನು ಒಳಗೊಂಡಂತೆ  5G ಟೆಲಿಕಾಂ ಸೇವೆಗಳನ್ನು ಹೊರತಂದಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ 5ನೇ ಜಾಗತಿಕ ಮಾನದಂಡಗಳ...

Read More

ಜಮ್ಮು-ಕಾಶ್ಮೀರದ 70 ವಿದ್ಯಾರ್ಥಿಗಳೊಂದಿಗೆ ಜಿತೇಂದ್ರ ಸಿಂಗ್ ಸಂವಾದ

ನವದೆಹಲಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಭಾನುವಾರ ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 70 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸರ್ಕಾರದ ಭಾರತ್ ದರ್ಶನ್ ಕಾರ್ಯಕ್ರಮದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್...

Read More

ಭಾರತದ ಡಿಜಿಟಲ್‌ ಕ್ರಾಂತಿ ಅನುಭವವನ್ನು ಇತರ ದೇಶಗಳೂ ಬಳಸಿಕೊಳ್ಳಬೇಕು: ಆರ್‌ಬಿಐ ಗವರ್ನರ್

ನವದೆಹಲಿ: ಇಂದು ಭಾರತವು ವಿಶ್ವದರ್ಜೆಯ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದೆ, ಇದು ಉತ್ತಮ ಗುಣಮಟ್ಟದ ಡಿಜಿಟಲ್ ಹಣಕಾಸು ಉತ್ಪನ್ನಗಳ ಅಭಿವೃದ್ಧಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು  ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ದೇಶವು ಈಗ ವಿಶ್ವದ ಮೂರನೇ...

Read More

Recent News

Back To Top