Date : Friday, 10-02-2017
ಮನೇಸರ್: ಪಠಾನ್ಕೋಟ್ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಇ. ಕುಮಾರ್ ಅವರಿಗೆ ಗೌರವ ಅರ್ಪಿಸುವ ಭಾಗವಾಗಿ ಮನೇಸರ್‌ನ ರಾಷ್ಟ್ರೀಯ ಭದ್ರತಾ ದಳ (ಎನ್‌ಎಸ್‌ಜಿ) ತರಬೇತಿ ಕೇಂದ್ರ ನಿರಂಜನ್ ಸಭಾಂಗಣ ನಿರ್ಮಿಸಿದೆ. ಕೇಂದ್ರದ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ...
Date : Friday, 10-02-2017
ಹುಬ್ಬಳ್ಳಿ: ನಗರದ ನೆಹರು ಮೈದಾನದಲ್ಲಿ ರಾಜ್ಯ ಒಲಿಂಪಿಕ್ ಕ್ರೀಡಾಕೂಟದ ಅಂಗವಾಗಿ ನಡೆದ ವಾಲಿಬಾಲ್ ಫೈನಲ್ ಪಂದ್ಯಾವಳಿಗಳಲ್ಲಿ ಧಾರವಾಡ ಮತ್ತು ಬೆಂಗಳೂರು ತಂಡಗಳು ಚಾಂಪಿಯನ್ ಆಗಿ ಹೊರ ಹೊಮ್ಮಿದವು. ಮೊದಲು ನಡೆದ ಬಹು ನಿರೀಕ್ಷಿತ ಪಂದ್ಯದಲ್ಲಿ ಧಾರವಾಡ(ಬ್ಯಾಹಟ್ಟಿ) ತಂಡವು ಬಳ್ಳಾರಿ ತಂಡದ ಎದುರಾಳಿಗಳಾಗಿ...
Date : Friday, 10-02-2017
ನವದೆಹಲಿ: ಭಾರತೀಯ ಮೂಲದ ಅಮೆರಿಕ ಪ್ರಜೆ ಡಾ.ಶಾವ್ನಾ ಪಾಂಡ್ಯಾ ಅವರು ಗಗನಯಾತ್ರೆಗೆ ಸಜ್ಜಾಗಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ಭಾರತೀಯ ಮಹಿಳೆಯರಾದ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್ ಅವರ ಸಾಲಿಗೆ ಇದೀಗ ಡಾ.ಶಾವ್ನಾ ಸೇರಿದ್ದಾರೆ. 32 ವರ್ಷದ ಶಾವ್ನಾ ಪ್ರಸ್ತುತ ಕೆನಡಾದಲ್ಲಿ...
Date : Thursday, 09-02-2017
ಮೂಡುಬಿದಿರೆ : ಆಳ್ವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭೌತಶಾಸ್ತ್ರ ವಿಭಾಗದ ವತಿಯಿಂದ `ಕಾಂಪ್ಯುಟೇಶನಲ್ ಫಿಸಿಕ್ಸ್’ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆಗೊಂಡಿತು. ಬೆಂಗಳೂರಿನ ಇಂಟರ್‍ನ್ಯಾಶನಲ್ ಸೆಂಟರ್ ಫಾರ್ ಥಿಯೊರೆಟಿಕಲ್ ಸೈನ್ಸ್‍ಸ್‍ನ ಪ್ರೊ.ಅಭಿಷೇಕ್ ಧರ್‍ರವರು ವಿಚಾರಸಂಕಿರಣವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ...
Date : Thursday, 09-02-2017
ನವದೆಹಲಿ: ಲೋಕಸಭೆ ಮತ್ತು ರಾಜ್ಯ ಸಭೆ ಈ ಎರಡೂ ಸಂಸತ್ ಸದನಗಳ ಅಧಿವೇಶನವನ್ನು ಮಾರ್ಚ್ 9ಕ್ಕೆ ಮುಂದೂಡಲಾಗಿದ್ದು, ಬಜೆಟ್‌ನ ಮೊದಲ ಹಂತ ಗುರುವಾರ ಕೊನೆಗೊಂಡಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದೊಂದಿಗೆ ಜನವರಿ 31ರಂದು ಸಂಸತ್‌ನ ಎರಡೂ ಮನೆಗಳ ಜಂಟಿ ಅಧಿವೇಶನ...
Date : Thursday, 09-02-2017
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯವು ದೇಶಕ್ಕೆ ಗಣನೀಯ ಸಂಖ್ಯೆಯ ಬುದ್ಧಿವಂತರನ್ನು ನೀಡಿರುವ ವಿಶ್ವವಿದ್ಯಾಲಯ. ಇಂತಹ ವಿಶ್ವವಿದ್ಯಾಲಯ ನಡೆಸಿದ ಪಬ್ಲಿಕ್ ಪರೀಕ್ಷಾ ಫಲಿತಾಂಶಗಳಿಗೆ ಸಂಬಂಧಿಸಿದ ಅಂಕ ಪಟ್ಟಿಯ ತಯಾರಿಯ ಬಗ್ಗೆ ಕಳೆದ 1 ವರ್ಷದಿಂದ ಅನೇಕರು ಸಂಶಯ ಪಡುವ ಸನ್ನಿವೇಶ ನಿರ್ಮಾಣಗೊಂಡಿರುವುದು ದೌರ್ಭಾಗ್ಯದ ಸಂಗತಿಯಾಗಿದೆ....
Date : Thursday, 09-02-2017
ನವದೆಹಲಿ: ಡಿಜಿಟಲ್ ವಹಿವಾಟನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಭೀಮ್ ಆ್ಯಪ್ ಮೂಲಕ ಇದುವರೆಗೆ ಸುಮಾರು ರೂ.361 ಕೋಟಿ ವಹಿವಾಟು ನಡೆದಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ಬುಧವಾರ ನಡೆದ ಪ್ರಶ್ನೋತ್ತರ ಸಮಯದಲ್ಲಿ ಕೇಂದ್ರ ಸಚಿವ ಇಂದ್ರಜಿತ್ ಸಿಂಗ್...
Date : Thursday, 09-02-2017
ಅದು ಉತ್ತರ ಕರ್ನಾಟಕದ ಸಹ್ಯಾದ್ರಿ. ಕಲಿಯುಗದ ಸಂಜೀವಿನಿ. ಆದರೆ ಇಂದು ಆ ಸಸ್ಯ ಕಾಶಿಗೆ ಆಪತ್ತು ಎದುರಾಗಿದೆ. ಗಣಿ ಕಳ್ಳರು ಕನ್ನ ಹಾಕಲು ಹೊಂಚುಹಾಕಿದ್ದಾರೆ. ಜೊತೆಗೆ ಬೇಟೆಗಾರರಿಂದ ವನ್ಯಜೀವಿಗಳ ಬದುಕಿಗೆ ಕುತ್ತು ಬಂದಿದೆ. ಗುಡ್ಡಕ್ಕೆ ಬೀಳುತ್ತಿರುವ ಬೆಂಕಿಯಿಂದ ಔಷಧಿ ಸಸ್ಯಗಳು ನಶಿಸುತ್ತಿದೆ....
Date : Thursday, 09-02-2017
ನವದೆಹಲಿ: ಶೀಘ್ರದಲ್ಲೇ ಪ್ರಯಾಣಿಕರಿಗೆ ನೈಜ ಸಮಯದಲ್ಲಿ ಟ್ರಾಫಿಕ್ ಅಪ್‌ಡೇಟ್‌ಗಳನ್ನು ಒದಗಿಸಲು 13 ರಾಜ್ಯಗಳ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರೇಡಿಯೋ ಸೇವೆಗಳನ್ನು ಆರಂಭಿಸಲಾಗುವುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಹೆದ್ದಾರಿ ಸಲಹಾ ಸೇವೆಗಳ...
Date : Thursday, 09-02-2017
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಆಧಾರಿತ ಚಿತ್ರಕ್ಕೆ ಅನುಮತಿ ನೀಡಲು ಸೆನ್ಸಾರ್ ಮಂಡಳಿ ಗುರುವಾರ ನಿರಾಕರಿಸಿದೆ. ಮಧ್ಯಮ ಬಜೆಟ್‍ನ ‘ಮೋದಿ ಕಾ ಗಾವ್’ ಚಿತ್ರವನ್ನು ನಿರ್ಮಿಸುತ್ತಿರುವ ಸುರೇಶ್ ಝಾ ಅವರು ತುಶಾರ್ ಎ ಗೋಯಲ್ ಅವರೊಂದಿಗೆ ಸಹ ನಿರ್ದೇಶನ ಮಾಡಿದ್ದು, ಶುಕ್ರವಾರ...