Date : Wednesday, 02-11-2016
ಮಂಗಳೂರು : ಸುರತ್ಕಲ್ ಆಸುಪಾಸಿನ ಹೆಮ್ಮೆಯ ಶೈಕ್ಷಣಿಕ ಸಂಸ್ಥೆಯಾಗಿ ಶತಮಾನೋತ್ಸವ ಆಚರಿಸುತ್ತಿರುವ ಹಿಂದು ವಿದ್ಯಾದಾಯಿನೀ ಸಂಘದ ಕೊಡುಗೆಯಾಗಿ ಗೋವಿಂದದಾಸ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಸಭಾಭವನದ ಉದ್ಘಾಟನಾ ಸಮಾರಂಭವು ಹಾಗೂ ’ದರ್ಪಣ-2016’ ಅಂತರ್‌ಕಾಲೇಜು ಬೌದ್ಧಿಕ ಮತ್ತು ಸಾಂಸ್ಕೃತಿಕ ಸ್ಫರ್ಧೆಯು ದಿನಾಂಕ 5-11-2016 ರ ಶನಿವಾರ...
Date : Wednesday, 02-11-2016
ನವದೆಹಲಿ: ಈ ಬಾರಿ ನಡೆಯಲಿರುವ ಭಾರತದ 47ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಕಿಸ್ಥಾನದ ಯಾವುದೇ ಸಿನಿಮಾಗಳ ಪ್ರದರ್ಶನ ಮಾಡಲಾಗುವುದಿಲ್ಲ. ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು, ಕೇಂದ್ರದ ರಾಜ್ಯ ಮಾಹಿತಿ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್,...
Date : Wednesday, 02-11-2016
ಧಾಕಾ: ಯುವಕರು ತಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬಳಸಿ ಸ್ವಂತ ಹಾಗೂ ದೇಶದ ಅಭಿವೃದ್ದಿಗೆ ಮುಂದಾಗಬೇಕು ಎಂದು ಹೇಳಿದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಯುವ ಜನಾಂಗ ಮಾದಕ ದ್ರವ್ಯ ಸೇವನೆ ಮತ್ತು ಭಯೋತ್ಪಾದನೆಯಿಂದ ದೂರ ಉಳಿಯಬೇಕು ಎಂದು ಹೇಳಿದ್ದಾರೆ. ನಮ್ಮ...
Date : Wednesday, 02-11-2016
ನವದೆಹಲಿ : ಇಸಿಸ್ ಸಂಘಟನೆ ಭಾರತದಲ್ಲಿರುವ ವಿದೇಶಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬ ಹಿನ್ನಲೆಯಲ್ಲಿ ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಇಸಿಸ್ ಸಂಘಟನೆಯ ಉಗ್ರರು ಹೆಚ್ಚು ಜನರಿರುವಂತಹ ಧಾರ್ಮಿಕ ಪ್ರದೇಶಗಳು, ಹಬ್ಬಗಳು ನಡೆಯುವ ಸಂದರ್ಭ, ಮಾರುಕಟ್ಟೆ ಪ್ರದೇಶ,...
Date : Wednesday, 02-11-2016
ಮುಂಬಯಿ: ಪಾಕಿಸ್ಥಾನದಿಂದ ಸ್ವಾತಂತ್ರ್ಯ ಪಡೆಯಲು ಹೋರಾಡುತ್ತಿರುವ ತಮ್ಮ ಜನರಿಗೆ ಭಾರತದ ಈ ಹಿಂದಿನ ಸರ್ಕಾರಗಳು ನಿರಾಶೆ ಮೂಡಿಸಿವೆ. ಆದರೆ ತಮ್ಮ ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಲೂಚ್ ನಾಯಕಿ ನಯೀಮಾ ಕಾದ್ರಿ ಬಲೂಚ್ ಧನ್ಯವಾದ ಹೇಳಿದ್ದಾರೆ....
Date : Wednesday, 02-11-2016
ಇಸ್ಲಾಮಾಬಾದ್: ಪಾಕಿಸ್ಥಾನ ಪ್ರಧಾನಿ ನವಾಜ್ ಶರೀಫ್ ಹಾಗೂ ಅವರ ಕುಟುಂಬದ ವಿರುದ್ಧ ಬ್ರಷ್ಟಾಚಾರ ಆರೋಪ ಒಳಗೊಂಡ ಪನಾಮಾ ಪೇಪರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪಾಕ್ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪಾಕಿಸ್ಥಾನದ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖಂಡ ಇಮ್ರಾನ್ ಖಾನ್ ಹಾಗೂ...
Date : Wednesday, 02-11-2016
ನವದೆಹಲಿ: ಹರ್ಯಾಣ ರಾಜ್ಯದ ಹೆಣ್ಣು ಮಕ್ಕಳು ವಿವಿಧ ಸಂದರ್ಭಗಳಲ್ಲಿ ಭಾರತಕ್ಕೆ ಹೆಮ್ಮೆ ಮೂಡಿಸಿದ್ದಾರೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಇಂತಹ ರಾಜ್ಯಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಅಸ್ತಿತ್ವದಲ್ಲಿರುವುದು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಹೆಣ್ಣು ಮಕ್ಕಳ ರಕ್ಷಣೆಗೆ...
Date : Wednesday, 02-11-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋ-ಜಪಾನ್ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನವೆಂಬರ್ 11 ಮತ್ತು 12ರಂದು ಜಪಾನ್‌ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ನಾಗರಿಕ ಪರಮಾಣು ಸಹಕಾರ ಅಲ್ಲದೇ ಭದ್ರತೆ, ಮೂಲಸೌಕರ್ಯ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ವ್ಯಾಪಾರ ಅಭಿವೃದ್ದಿ ಕುರಿತು...
Date : Tuesday, 01-11-2016
ರಾಯ್ಪುರ್: ಜನಸಂಘ ಸಿದ್ಧಾಂತದ ಪ್ರತಿಪಾದಕರಾದ ಪಂ. ದೀನ್‌ದಯಾಳ್ ಉಪಾಧ್ಯಾಯ್ ಅವರ ಪ್ರತಿಮೆಯನ್ನು ಛತ್ತೀಸ್‌ಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅನಾವರಣಗೊಳಿಸಿದ್ದಾರೆ. ರಾಜ್ಯದ 16ನೇ ಸ್ಥಾಪನಾ ದಿನದ ಅಂಗವವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಿದ್ದು, ಛತ್ತೀಸ್‌ಗಢದ ನೂತನ...
Date : Tuesday, 01-11-2016
ನವದೆಹಲಿ: ತಮ್ಮ ಸಾಮರ್ಥಯವನ್ನು ಅತೀ ಹೆಚ್ಚಿನ ಮಟ್ಟದಲ್ಲಿ ಪ್ರದರ್ಶಿಸಿ, ಸುಳ್ಳು ಭರವಸೆಗಳನ್ನು ನೀಡಿ ಜನರು ಮತ ಹಾಕುವಂತೆ ಮಾಡುವ ಪಕ್ಷಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಪಂಜಾಬ್ ಮತ್ತು ಉತ್ತರ ಪ್ರದೇಶ ಚುನಾವಣೆಗಳು ಸಮೀಪಿಸುತ್ತಿದ್ದು, 2017ರ ವಿಧಾನಸಭಾ...