Date : Tuesday, 01-11-2016
ನವದೆಹಲಿ: ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ರಾಜ್ಯದೆಲ್ಲೆಡೆ ಆಚರಿಸಲಾಗಿತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಕರ್ನಾಟಕ ರಾಜ್ಯದ ಜನತೆಗೆ ಕನ್ನಡ ಭಾಷೆಯಲ್ಲಿಯೇ ಶುಭಾಶಯ ಕೋರಿದ್ದಾರೆ. ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ...
Date : Tuesday, 01-11-2016
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ, ಆರ್ನಿಯಾ ಹಾಗೂ ರಾಯಗಢ ಸೆಕ್ಟರ್‌ಗಳಲ್ಲಿ ಪಾಕ್ ಉಗ್ರರು ಕದನ ವಿರಾಮ ಉಲ್ಲಂಗಿಸಿದ್ದು, ದಾಳಿಯಲ್ಲಿ ಓರ್ವ ಯುವತಿ ಮೃತಪಟ್ಟು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ರಾಮಗಢ ಹಾಗೂ ಆರ್ನಿಯಾ ಸೆಕ್ಟರ್‌ಗಳಲ್ಲಿ ಉಗ್ರರು ಮಂಗಳವಾರ ಬೆಳಗಿನ ಜಾವ 6 ಗಂಟೆ...
Date : Tuesday, 01-11-2016
ಮಂಗಳೂರು : ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಹಾಗು ಪ್ರಧಾನ ಕಾರ್ಯದರ್ಶಿ ನಂದನ್ ಮಲ್ಯ ಇವರ ನೇತೃತ್ವದಲ್ಲಿ ಭಾರತೀಯ ಸೇನೆಯ ಯೋಧರಾದ ಮರೋಳಿ ಸಂದೀಪ್ ನಾಯಕ್ ಮತ್ತು ಕುಲಶೇಖರದ ಗ್ರಹಿತ್ ಡಿ’ಸೋಜಾ ಅವರ ಮನೆಯಲ್ಲಿ ದೀಪಾವಳಿ...
Date : Monday, 31-10-2016
ಮಂಗಳೂರು : ಕೇರಳ ರಾಜ್ಯದಲ್ಲಿ 5-6 ದಶಕಗಳಲ್ಲಿ ನಡೆಯುತ್ತಿರುವ ಕಮ್ಯೂನಿಸ್ಟರ ರಕ್ತಕ್ರಾಂತಿ ನಿಯಂತ್ರಣಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸುವುದಾಗಿ ರಾಜ್ಯಸಭಾ ಸದಸ್ಯ ಸುರೇಶ್ ಗೋಪಿ ಹೇಳಿದ್ದಾರೆ. ಭಾನುವಾರ ಮಂಗಳೂರಿನ ಸಿಟಿಜನ್ ಕೌನ್ಸಿಲ್ ವತಿಯಿಂದ ನಗರದ ಸಂಘನಿಕೇತನದಲ್ಲಿ ಏರ್ಪಡಿಸಿದ ಕಮ್ಯೂನಿಸ್ಟರ ರಕ್ತಕ್ರೌರ್ಯಗಳ...
Date : Friday, 21-10-2016
ನವದೆಹಲಿ: ದೇಶದಾದ್ಯಂತ ಕ್ಟೋಬರ್ 21ರಂದು ಪೊಲೀಸ್ ಸಂಸ್ಮರಣಾ ದಿನವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ದೆಹಲಿಯ ಚಾಣಕ್ಯಪುರಿಯಲ್ಲಿರುವ ಪೊಲೀಸ್ ಸ್ಮಾರಕದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು. 1959ರಲ್ಲಿ ಚೀನಾ ವಿರುದ್ಧದ ಹೋರಾಡುವ ಸಂದರ್ಭ ಭಾರತದ ಗಡಿಯಲ್ಲಿ ಪ್ರಾಣವನ್ನೇ ಸಮರ್ಪಿಸಿದ...
Date : Friday, 21-10-2016
ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಅವರು ವಿದೇಶಿ ಶಸ್ತ್ರಾಸ್ತ್ರ ದಲ್ಲಾಳಿಗಳ ಹನಿಟ್ರ್ಯಾಪ್‌ಗೆ ಒಳಗಾಗಿದ್ದು, ದಲ್ಲಾಳಿಗಳು ಅವರಿಂದ ದೇಶದ ಅಮೂಲ್ಯ ಮತ್ತು ತೀರಾ ಗೌಪ್ಯವಾದ ರಕ್ಷಣಾ ಮಾಹಿತಿಗಳನ್ನು ಕಳವು ಮಾಡಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ದಲ್ಲಾಳಿ ಅಭಿಷೇಕ್ ವರ್ಮಾ ಅವರಿಗೆ ದೇಶದ...
Date : Thursday, 20-10-2016
ಆಲ್ಜಿಯರ್‍ಸ್: ಭಾರತ ಮತ್ತು ಪಾಕಿಸ್ಥಾನದ ನಡುವೆ ಗಡಿಯಲ್ಲಿ ಆತಂಕದ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದು, ಭಯೋತ್ಪಾದನೆಗೆ ಪಾಕಿಸ್ಥಾನದ ನಿರಂತರ ಬೆಂಬಲದ ಹೊರತಾಗಿಯೂ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಆಲ್ಜೀರಿಯಾ ಹೇಳಿದೆ. ಇದೇ ವೇಳೆ ಎಲ್ಲ ರೀತಿಯಲ್ಲೂ ಭಯೋತ್ಪಾದನೆಯ ನಿರ್ಮೂಲನವಾಗಬೇಕು ಎಂದು...
Date : Thursday, 20-10-2016
ಲಖ್ನೌ: ಉತ್ತರ ಪ್ರದೇಶ ರಾಜ್ಯ ಕಾಂರೆಸ್ ನಾಯಕಿ ರೀಟಾ ಬಹುಗುಣ ಜೋಶಿ ಗುರುವಾರ ಭಾರತೀಯ ಜನತಾ ಪಕ್ಷವನ್ನು ಸೇರಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಂಬುವ ವಿಧಾಸಭಾ ಚುನಾವಣೆ ದೃಷ್ಟಿಯಿಂದ ಅವರು ಬಿಜೆಪಿ ಪಕ್ಷ ಸೇರಿಕೊಂಡಿದ್ದು, ರಾಜ್ಯದ ಸಮಾಜವಾದಿ ಪಕ್ಷ ಹಿನ್ನಡೆ ಅನುಭವಿಸುತ್ತಿದೆ ಎನ್ನಲಾಗಿದೆ....
Date : Thursday, 20-10-2016
ವಿಗಾನ್: ಉತ್ತರ ಫಿಲಿಪೈನ್ಸ್‌ನಲ್ಲಿ ಕಳೆದ ರಾತ್ರಿ ಸಂಭಿಸಿದ ಭಯಾನಕ ‘ಹೈಮಾ’ ಚಂಡಮಾರುತ ಮತ್ತು ಭಾರೀ ಮಳೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪಟ್ಟಣಗಳಲ್ಲಿ ಪ್ರವಾಹ ಕೂಡ ಸಂಭವಿಸಿದ್ದು, ಸಾವಿರಾರು ಮಂದಿ ಪಲಾಯನ ಮಾಡಿರುವುದಾಗಿ ತಿಳಿದು ಬಂದಿದೆ. ಹೈಮಾ...
Date : Thursday, 20-10-2016
ವಾಷಿಂಗ್ಟನ್: ದಕ್ಷಿಣ ಕೊರಿಯಾದಲ್ಲಿ ಅತೀ ಶೀಘ್ರದಲ್ಲೇ ತರ್ಮಿನಲ್ ಹೈ-ಆಲ್ಟಿಟ್ಯೂಡ್ ಎರಿಯಾ ಡಿಫೆನ್ಸ್ (ಥಾಡ್) ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ನಿಯೋಜಿಸಲಾಗುವುದು ಎಂದು ಅಮೇರಿಕಾ ರಾಜ್ಯ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ. ನಾವು ನಮ್ಮ ಮೈತ್ರಿ ರಾಷ್ಟ್ರದ ರಕ್ಷಣೆಗೆ ಯಾವುದೇ ರೀತಿಯ ಸಹಾಯ ಮಾಡಲು...