News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಏಷ್ಯಾ ಕಪ್ ಟ್ವಿಂಟಿ20 ಟ್ರೋಫಿ ಮುಡಿಗೇರಿಸಿಕೊಂಡ ಭಾರತ

ನವದೆಹಲಿ: ಆಟಗಾರರ ಅಮೋಘ ಪ್ರದರ್ಶನದಿಂದಾಗಿ ಭಾರತೀಯ ಕ್ರಿಕೆಟ್ ತಂಡ 2016ರ ಏಷ್ಯಾ ಕಪ್ ಟ್ವಿಂಟಿ20 ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾನುವಾರ ರಾತ್ರಿ ಮಿರ್‌ಪುರದ ಶೇರ್-ಇ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತಕ್ಕೆ 8 ವಿಕೆಟ್‌ಗಳ ಜಯ ದೊರೆತಿದೆ. ಮಳೆಯ ಕಾರಣದಿಂದಾಗಿ ಓವರ್‌ಗಳನ್ನು 15ಕ್ಕೆ ಇಳಿಕೆ...

Read More

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು

ಬೆಳ್ತಂಗಡಿ : ಶೋಷಿತರ ಪರ ಧ್ವನಿ ಎತ್ತುವ ಮೂಲಕ ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕಾರಣೀಭೂತರಾದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಬೆಳ್ತಂಗಡಿ...

Read More

ಸಚಿವ ವಿನಯ್ ಕುಲಕರ್ಣಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾನ್ಯ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ವಿನಯ್ ಕುಲಕಣಿ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ...

Read More

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಿ. ಸಕ್ಸೇನಾ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿ ಕ್ಷೇತ್ರದಿಂದ ನಡೆಯುತ್ತಿರುವ ಸೇವಾ ಕಾರ್ಯಗಳ ಮಾಹಿತಿ...

Read More

ಜಿಲ್ಲ ಮಟ್ಟದ ಪುರುಷರ ಹಾಗೂ ತಾಲೂಕು ಮಟ್ಟದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ

ಬೆಳ್ತಂಗಡಿ : ವೀರ ಕೇಸರಿ ಪ್ರೆಂಡ್ಸ್ ಬಳ್ಳಮಂಜ-ಮಚ್ಚಿನ ಇದರ ವತಿಯಿಂದ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ದ.ಕ ಮತ್ತು ಉಡುಪಿ ಜಿಲ್ಲ ಮಟ್ಟದ ಪುರುಷರ 550 ಕೆ.ಜಿ. ವಿಭಾಗದ ಗ್ರಿಪ್ ಹಗ್ಗ ಜಗ್ಗಾಟ ಹಾಗೂ ತಾಲೂಕು ಮಟ್ಟದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ...

Read More

ಜೋಗಿ ಮಠ ರಾಜ ಪಟ್ಟಾಭಿಷೇಕ : ನಾಥ ಪಂಥ ಮಾನವ ಜನ್ಮದ ಧರ್ಮದೀಪಿಕಾ

ಮಂಗಳೂರು : ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ. ಪಂಥದ ಝಂಡಿಯಾತ್ರೆಯ ಹಿಂದೆ ರಾಷ್ಟ್ರೀಯತೆ, ಸಮಗ್ರತೆಯ ಚಿಂತನೆ ಇದೆ ಎಂದು ಚಿಕ್ಕಮಗಳೂರು ಶ್ರೀ ವೇದವಿಜ್ಞಾನ ಕೇಂದ್ರದ ಶ್ರೀ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ...

Read More

ಮದ್ಯವ್ಯಸನಿಗಳನ್ನು ದುರುಪಯೋಗಪಡಿಸುವ ವ್ಯವಸ್ಥೆ ಸಮಾಜದಲ್ಲಿದೆ

ಬೆಳ್ತಂಗಡಿ : ಮದ್ಯವ್ಯಸನಿಗಳನ್ನು ದುರುಪಯೋಗಪಡಿಸುವ ವ್ಯವಸ್ಥೆ ಸಮಾಜದಲ್ಲಿದೆ. ಯಾರೂ ಮಾಡದ ಕೆಲಸಗಳನ್ನು ಮದ್ಯದ ಆಮಿಷವೊಡ್ಡಿ ಮಾಡಿಸುವುದು ವಿಷಾಧನೀಯ ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸ್ವಾಮಿ ಕೃಪಾ ಕಲ್ಯಾಣ ಮಂಟಪ ಕನ್ಯಾಡಿಯಲ್ಲಿ ನಡೆದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 61ನೇ...

Read More

ಸದಾ ಅಭಯ ನೀಡುತ್ತಾ ಕ್ಷೇತ್ರ ಸರ್ವರಿಗೂ ಸಂತೃಪ್ತಿದಾಯಕವಾಗಲಿ

ಬೆಳ್ತಂಗಡಿ : ಪಡ್ಯಾರಬೆಟ್ಟು ತುಂಬಾ ದೈವ ಕಾರಣಿಕದ ಸ್ಥಳ. ಭಕ್ತರಿಗೆ ಸದಾ ಅಭಯ ನೀಡುತ್ತಾ ಬಂದ ಈ ಕ್ಷೇತ್ರ ಸರ್ವರಿಗೂ ಸಂತೃಪ್ತಿದಾಯಕವಾಗಲಿ ಎಂದು ಜಿಲ್ಲಾ ಕೇಂದ್ರೀಯ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಆಶಿಸಿದರು. ಅವರು ಈಚೆಗೆ ಪೆರಿಂಜೆ ಶ್ರೀ ಕ್ಷೇತ್ರ...

Read More

ಬೇಡಿಕೆ ಈಡೇರದಿರುವುದನ್ನು ಖಂಡಿಸಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಬರಾಯಪಲ್ಕೆ ನೀರಿನ ಟ್ಯಾಂಕ್‌ನಿಂದ ಪರಿಶಿಷ್ಟ ಜಾತಿ-ಪಂಗಡದ ಕಾಲನಿಗೆ ಹೋಗುವ ರಸ್ತೆ ಅಭಿವೃದ್ಧಿ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರೂ ಇದುವರೆಗೂ ಬೇಡಿಕೆ ಈಡೇರದಿರುವುದರಿಂದ ದೂರವಾಣಿ ಇಲಾಖೆಯ ನಿವೃತ್ತ ಸಬ್ ಡಿವಿಜನಲ್ ಎಂಜಿನಿಯರ್ ಕೆ.ವಿ.ವಾಸುದೇವ ಪೈ ಅವರು ಮಾ....

Read More

ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶನ ಹೆಸರಿಡಲು ಚಿಂತನೆ

ಬೆಂಗಳೂರು: ಅಫಘಾತಕ್ಕೊಳಗಾದವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಕಾರ ಯೋಜನೆಯನ್ನು ಜಾರಿಮಾಡಲು ನಿರ್ಧರಿಸಿದ್ದು, ಇದಕ್ಕೆ ಹರೀಶ್ ಹೆಸರನ್ನಿಡಲು ವಿನಂತಿಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಈ ಯೋಜನೆಯಂತೆ ಅಫಘಾತಕ್ಕೊಳಗಾದ ವ್ಯಕ್ತಿಗೆ 48 ಗಂಟೆ ಅವಧಿಗೆ ಗರಿಷ್ಠ ರೂ. 25 ಸಾವಿರ ವರೆಗಿನ...

Read More

Recent News

Back To Top