Date : Friday, 24-02-2017
ನವದೆಹಲಿ: ಭಾರತದ ಶೂಟರ್ ಪೂಜಾ ಘಾಟ್ಕರ್ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನ ಮಹಿಳೆಯರ 10ಮೀ. ಏರ್ ರೈಫಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಐಎಸ್‌ಎಸ್‌ಎಫ್ ವಿಶ್ವವಕಪ್ ಫೈನಲ್ ಪಂದ್ಯದಲ್ಲಿ ಪೂಜಾ 228.8 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು, ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಚೀನಾದ...
Date : Friday, 24-02-2017
ನವದೆಹಲಿ: ಜಮ್ಮು ಮತು ಕಾಶ್ಮೀರ ಕಣಿವೆ ರಾಜ್ಯದಲ್ಲಿ ಪೆಲ್ಲೆಟ್ ಗನ್, ರಕ್ಷಣಾ ಸಾಧನಗಳ ಬಳಕೆಗೆ ಸಿಆರ್‌ಪಿಎಫ್ ನಿರ್ಧರಿಸಿದೆ. ಈ ನಿಟ್ಟಿನಲ್ಲಿ 20,000 ದೈಹಿಕ ರಕ್ಷಣಾ ಸಾಧನಗಳು, 3,000 ಪಾಲಿಕಾರ್ಬೋನೇಟ್ ಶೀಲ್ಡ್‌ಗಳು, ಸುಧಾರಿತ ಹೆಲ್ಮೆಟ್‌ಗಳು, ಟಿಯರ್-ಸ್ಮೋಕ್ ರಕ್ಷಕಗಳು, ಹೆಚ್ಚಿನ ಸಂಖ್ಯೆಯಲ್ಲಿ ಪೆಲ್ಲೆಟ್ ಗನ್‌ಗಳನ್ನು ಬಳಸಲು ಅದು...
Date : Friday, 24-02-2017
ಮುಂಬೈ: ಇಂದು ದೇಶದೆಲ್ಲೆಡೆ ಮಹಾಶಿವರಾತ್ರಿ. ಬೇಡಿದ್ದನ್ನು ನೀಡುವ ಶಂಕರನನ್ನು ವಿವಿಧ ಪೂಜೆಗಳ ಮೂಲಕ ಆರಾಧಿಸುವುದಲ್ಲದೇ, ಉಪವಾಸಾದಿ ವ್ರತಗಳನ್ನು ಮಾಡುತ್ತಾರೆ. ಜಾಗರಣೆಯೂ ಶಿವರಾತ್ರಿಯ ವಿಶೇಷ ಎನ್ನಬಹುದು. ಬಾಲಿವುಡ್‌ನ ಬಿಗ್‌ಬಿ ಅಮಿತಾಬ್ ಬಚ್ಚನ್, ಅಜಯ್ ದೇವಗನ್, ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಅನುಷ್ಕಾ ಶರ್ಮಾ,...
Date : Friday, 24-02-2017
ನವದೆಹಲಿ: ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುವವರ ಸಂಖ್ಯೆ ಭಾರತದಲ್ಲಿ ಹೆಚ್ಚುತ್ತಿದೆ ಎಂದು ಡಬ್ಲ್ಯುಎಚ್‌ಒ (ವರ್ಲ್ಡ್ ಹೆಲ್ತ್ ಆರ್ಗನೈಸೇಶನ್) ಎಚ್ಚರಿಸಿದ್ದು, 5 ಕೋಟಿಗೂ ಹೆಚ್ಚು ಜನ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದೆ. ಜಾಗತಿಕ ಆತ್ಮಹತ್ಯೆ ಪ್ರಕರಣಗಳಲ್ಲಿ ಭಾರತದ್ದೇ ಬಹುಪಾಲಿದ್ದು, ಇನ್ನುಳಿದಂತೆ ಮಧ್ಯಮ ಹಾಗೂ...
Date : Friday, 24-02-2017
ಮುಂಬಯಿ: ಬೃಹನ್ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಅತ್ಯುತ್ತಮ ಪ್ರದರ್ಶನ ಪಕ್ಷದ ಪಾರದರ್ಶಕತೆಯ ಅಜೆಂಡಾವನ್ನು ಬಿಂಬಿಸುತ್ತದೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮಾಧ್ಯಮಗಳನ್ನು...
Date : Friday, 24-02-2017
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆತಯಲಿದೆ. ಉತ್ತರ ಪ್ರದೇಶದಲ್ಲಿ ಒಂದು ಬಲಿಷ್ಠ ಸರ್ಕಾರವನ್ನು ನಾವು ಬಯಸುತ್ತಿದ್ದೇವೆ. ಬಿಜೆಪಿ ಯಾವುದೇ ಮೈತ್ರಿ ಇಲ್ಲದೇ ಬಹುಮತ ಪಡೆಯಲಿದೆ. ಈ ಚುನಾವಣೆಯಲ್ಲಿ ಸಮಾಜವಾದಿ-ಕಾಂಗ್ರೆಸ್ ಮೈತ್ರಿ ಬಹಳ ಹಿಂದುಳಿದಿದೆ ಎಂದು...
Date : Friday, 24-02-2017
ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಯಾಗಿ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ತಯಾರಿ ಮಾಡುತ್ತಿದ್ದರೆ, ಇನ್ನೊಂದೆಡೆ ಅದೇ ಪಕ್ಷದ ಹಿರಿಯ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ರಾಹುಲ್ ಗಾಂಧಿ ಮನಸ್ಸಿನ್ನು ಪಕ್ವಗೊಂಡಿಲ್ಲ, ಅದಕ್ಕಾಗಿ ಇನ್ನಷ್ಟು...
Date : Friday, 24-02-2017
ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರ ಅಭಿಯಾನದಲ್ಲಿ ‘ಹಿಂದುತ್ವ’ವನ್ನು ಪರಿಚಯಿಸಲಾಗಿದ್ದು, ಇದರಿಂದ ಬಿಜೆಪಿ ವೃದ್ಧಿಸುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ‘ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಚಾರದಲ್ಲಿ ಹಿಂದುತ್ವವನ್ನು ಪರಿಚಯಿಸಿದ್ದು, ಪ್ರತಿ ದಿನ ಲಾಭ ಪಡೆಯುತ್ತಿದೆ’ ಎಂದು ಸ್ವಾಮಿ...
Date : Friday, 24-02-2017
ನವದೆಹಲಿ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆಯನ್ನು ಕಟ್ಟಿಹಾಕುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮಿಳಿಂದ್ ಡಿಯೋರಾ ಹೇಳಿದ್ದಾರೆ. ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂಬರುವ ದಿನಗಳಲ್ಲಿ ಪಕ್ಷವನ್ನು...
Date : Friday, 24-02-2017
ಮಂಗಳೂರು : ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಹಿಂದು ಹಾಗೂ ಮುಗ್ಧರ ಹತ್ಯೆಯನ್ನು ತಡೆಯಲು ವಿಫಲವಾದ ಕೇರಳ ಮುಖ್ಯಮಂತ್ರಿ ಸಿಪಿಎಂ ನೇತಾರ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ನಡೆಯುವ...