News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಲ್ಕು ಹೊಸ ವರ್ಗದ ರೈಲುಗಳನ್ನು ಘೋಷಿಸಿದ ಪ್ರಭು

ವಡೋದರಾ: ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನ ಹಾಗೂ ಪ್ರಯಾಣಿಕರ ಅನುಕೂಲದ ಉದ್ದೇಶದಿಂದ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ನಾಲ್ಕು ಹೊಸ ವರ್ಗದ ರೈಲುಗಳನ್ನು ಘೋಷಿಸಿದ್ದಾರೆ. ಈ ನಾಲ್ಕು ವರ್ಗಗಳಲ್ಲಿ ಒಂದು ಕಾಯ್ದಿರಿಸದ (unreserved) ಪ್ರಯಾಣಿಕರಿಗೆ ಹಾಗೂ ಇತರ...

Read More

ಭಾರತ ಬಾಂಗ್ಲಾದೇಶ ಜಂಟಿಯಾಗಿ ತಯಾರಿಸಲಿದೆ 1971 ರ ಯುದ್ಧದ ಸಾಕ್ಷ್ಯ ಚಿತ್ರ

ನವದೆಹಲಿ : 1971 ರ ಬಾಂಗ್ಲಾ ಸ್ವಾತಂತ್ರ್ಯ ಯುದ್ಧ ನಡೆದು 2021ಕ್ಕೆ 50 ವರ್ಷ ಪೂರೈಸಲಿದೆ. ಈ ಹಿನ್ನಲೆಯಲ್ಲಿ ಭಾರತ ಮತ್ತು ಬಾಂಗ್ಲಾ ದೇಶಗಳು ಜಂಟಿಯಾಗಿ ಯುದ್ಧದ ಸಾಕ್ಷ್ಯ ಚಿತ್ರವನ್ನು ತಯಾರು ಮಾಡುವ ಕಾರ್ಯವನ್ನು ಆರಂಭಿಸಿವೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ...

Read More

ಯೋಧರಿಗೆ 80 ಲಕ್ಷ ರೂ. ದಾನ ಮಾಡಿದ ಅಕ್ಷಯ್

ಮುಂಬೈ : ಬಾಲಿವುಡ್‌ನ ಅತಿ ಉದಾರಿ ನಟ ಎನಿಸಿರುವ ಅಕ್ಷಯ್ ಕುಮಾರ್ ಬಡವರಿಗೆ, ರೈತರಿಗೆ ಸಂಕಷ್ಟಕ್ಕೀಡಾದವರಿಗೆ ದಾನ ಮಾಡುವುದರಲ್ಲಿ ಎತ್ತಿದ ಕೈ. ಇದೀಗ ಅವರು ತಮ್ಮ ಉದಾರತೆಯನ್ನು ಉನ್ನತ ಹಂತಕ್ಕೆ ಕೊಂಡೊಯ್ದಿದ್ದು ಬರೋಬ್ಬರಿ ೮೦ ಲಕ್ಷ ರೂ.ಗಳನ್ನು ಯೋಧರಿಗೆ ದಾನ ಮಾಡಿದ್ದಾರೆ....

Read More

ಗೌನ್‌ಗೆ ನೋ ಎಂದು ಪೊಚಂಪಳ್ಳಿ ಕೇಪ್ಸ್ ತೊಟ್ಟ ವಿದ್ಯಾರ್ಥಿಗಳು

ಹೈದರಾಬಾದ್ : ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಪದವಿ ಪೂರ್ಣಗೊಳಿಸಿದ ಐಐಟಿ ಹೈದರಾಬಾದ್‌ನ ವಿದ್ಯಾರ್ಥಿಗಳು ಸಾಮಾನ್ಯವಾಗಿ ತೊಡುವ ಕಪ್ಪು ಗೌನ್‌ನ ಬದಲು  ಪೊಚಂಪಳ್ಳಿ ಕೇಪ್ಸ್ ತೊಟ್ಟು ಮಿಂಚಿದ್ದಾರೆ. ಡಿಪಾರ್ಟ್‌ಮೆಂಟ್ ಆಫ್ ಡಿಸೈನ್‌ನ ಮುಖ್ಯಸ್ಥ ಪ್ರೊ. ದೀಪಕ್ ಮಾಥ್ಯೂ ಅವರು ಗೌನ್ ಬದಲು  ಪೊಚಂಪಳ್ಳಿ...

Read More

ಸುಷ್ಮಾ ಸ್ವರಾಜ್ ಭಾರತದ ಸೂಪರ್‌ಮಾಮ್

ವಾಷಿಂಗ್ಟನ್ : ಅಮೇರಿಕಾದ ಪ್ರತಿಷ್ಠಿತ ದಿನಪತ್ರಿಕೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ಪ್ರಕಟವಾಗಿರುವ ಲೇಖನವೊಂದು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭಾರತದ ಸೂಪರ್ ಮಾಮ್ ಎಂದು ಕರೆದಿದೆ. ಸೋಷಿಯಲ್ ಮೀಡಿಯಾ, ಅದರಲ್ಲೂ ಟ್ವಿಟರ್‌ನಲ್ಲಿ ಸಕ್ರಿಯರಾಗಿರುವ ಸುಷ್ಮಾ ಅತ್ಯಂತ ಯಶಸ್ವಿ ಸಚಿವೆ ಎಂದು...

Read More

ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸಾಕ್ಷಿ ಮಲಿಕ್

ರಿಯೋ : ರಿಯೋ ಒಲಿಂಪಿಕ್ಸ್ 2016 ರಲ್ಲಿ ಭಾರತ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕುಸ್ತಿ ಪಟು ಸಾಕ್ಷಿ ಮಲಿಕ್ ಅವರು 58 ಕೆ.ಜಿ. ಮಹಿಳಾ ವಿಭಾಗದ ಫ್ರೀ ಸ್ಟೈಲ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಟ್ಟು ಇತಿಹಾಸ ಬರೆದಿದ್ದಾರೆ. ಕುಸ್ತಿಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ...

Read More

ಶಿಕ್ಷಕರ ದಿನಾಚರಣೆಯನ್ನು ಗಣೇಶ ಚತುರ್ಥಿಯ ದಿನದ ಬದಲು  ಸೆಪ್ಟೆಂಬರ್ 6 ರಂದು ಆಚರಿಸಲು ಕಾರ್ಣಿಕ್ ಮನವಿ

ಮಂಗಳೂರು : ಈ ಬಾರಿ ಶಿಕ್ಷಕರ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಸೆಪ್ಟೆಂಬರ್ 5 ರಂದೇ ಆಚರಿಸಲ್ಪಡುತ್ತಿರುವುದರಿಂದ, ಈ ರಾಜ್ಯದ ಬಹು ದೊಡ್ಡ ಸಮುದಾಯ ನಮ್ಮ ನಾಡಿನ ಅತ್ಯಂತ ಪ್ರಮುಖ ಹಬ್ಬಗಳಲ್ಲೊಂದಾದ ಗಣೇಶ ಚತುರ್ಥಿಯಂದು ಖಾಸಗಿ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅನಿವಾರ್ಯವಾಗಿದ್ದು,...

Read More

ಯಜ್ಞೋಪವೀತ ಧಾರಣೆ ಕಾರ್ಯಕ್ರಮ

ಕಾಸರಗೋಡು: ಶ್ರೀ ಸಂಸ್ಥಾನ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತವು ಕೇರಳದ ಕಾಂಞಗಾಡಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ನಡೆಯುತ್ತಿದ್ದು ಇಂದು ಬುಧವಾರ ನೂಲಹುಣ್ಣಿಮೆ ಪ್ರಯುಕ್ತ ಶ್ರೀಗಳವರ ದಿವ್ಯಹಸ್ತಗಳಿಂದ ದೇಶ ವಿದೇಶಗಳಿಂದ ಆಗಮಿಸಿದ ಶ್ರೀ ಸಂಸ್ಥಾನದ ಶಿಷ್ಯವರ್ಗದ ಯಜ್ಞೋಪವೀತ...

Read More

ಉಗ್ರವಾದದ ಬಗ್ಗೆ ಮಾತುಕತೆಗೆ ಸಿದ್ದ ; ಕಾಶ್ಮೀರದ ಬಗ್ಗೆ ಅಲ್ಲ

ನವದೆಹಲಿ : ಕಾಶ್ಮೀರದ ಬಗ್ಗೆ ಚರ್ಚಿಸಲು ಕಾರ್ಯದರ್ಶಿಗಳ ಮಟ್ಟದ ಸಭೆ ನಡೆಸುವ ಬಗ್ಗೆ ಪಾಕಿಸ್ಥಾನ ಮಾಡಿರುವ ಮನವಿಯನ್ನು ಭಾರತ ತಿರಸ್ಕರಿಸಿದ್ದು ಈ ಮೂಲಕ ಕಟು ಸಂದೇಶವನ್ನು ರವಾನಿಸಿದೆ. ಭಯೋತ್ಪಾದನೆ ಬಗ್ಗೆ ನಾವು ಮಾತುಕತೆಗೆ ಸಿದ್ಧರಿದ್ದೇವೆಯೇ ಹೊರತು ಕಾಶ್ಮೀರದ ಬಗ್ಗೆ ಅಲ್ಲ ಎಂಬ...

Read More

ಖೇಲ್‌ರತ್ನ ಪ್ರಶಸ್ತಿಗೆ ದೀಪಾ ಕರ್ಮಾಕರ್ ಹೆಸರು

ನವದೆಹಲಿ : ರಿಯೋ ಒಲಿಂಪಿಕ್ಸ್ 2016 ರಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿ ಭಾರತೀಯರ ಹೃದಯ ಗೆದ್ದಿರುವ ದೀಪಾ ಕರ್ಮಾಕರ್ ಅವರ ಹೆಸರು ಪ್ರತಿಷ್ಠಿತ ಖೇಲ್‌ರತ್ನ ಪ್ರಶಸ್ತಿಗೆ ಶಿಫಾರಸ್ಸುಗೊಂಡಿದೆ. ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು ಪದಕದಿಂದ ವಂಚಿತರಾದರೂ 23 ವರ್ಷದ ಈ ತ್ರಿಪುರದ ಹುಡುಗಿ ತನ್ನ...

Read More

Recent News

Back To Top