News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

12 ನಿಯಮಗಳೊಂದಿಗೆ ಏರ್‌ಟೆಲ್ 5GB ಉಚಿತ ಡಾಟಾ

ನವದೆಹಲಿ: ಮುಖೇಶ್ ಅಂಬಾನಿ ಅವರು ರಿಲಯನ್ಸ್ ಜಿಯೋ ನೆಟ್ವರ್ಕ್‌ನ ಉಚಿತ ವಾಯ್ಸ್ ಕಾಲ್, ಉಚಿತ ರೋಮಿಂಗ್ ಹಾಗೂ ಕಡಿಮೆ ದರಗಳ ಡಾಟಾ ಪ್ಯಾಕ್‌ಗಳನ್ನು ಘೋಷಿಸಿದ್ದು, ಇದೀಗ ಇತರ ಟೆಲಿಕಾಂ ಕಂಪೆನಿಗಳಾದ ಏರ್‌ಟೆಲ್, ವೊಡಾಫೋನ್, ಐಡಿಯಾ ಮತ್ತು ಬಿಎಸ್‌ಎನ್‌ಎಲ್ ನಡುವೆ ದರ ಸಮರ...

Read More

ಮುಂಬಯಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ

ಮುಂಬಯಿ: ಮುಂಬಯಿಯ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದರ ಕಾರಣ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಕಾಂಡಿವಲಿ ಪ್ರದೇಶದ ಹಿರಾನಂದಾನಿ ಹೆರಿಟೇಜ್ ಕಟ್ಟಡದ 32ನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು...

Read More

ಸಿಬಿಎಸ್ಇ ಪುಟಾಣಿಗಳಿಗೆ ಬ್ಯಾಗು ಹಗುರ, ಹೋಮ್ ವರ್ಕೂ ಇಲ್ಲ!

ನವದೆಹಲಿ: ಇನ್ನು ಮೊದಲನೇ ಮತ್ತು ಎರಡನೇ ಗ್ರೇಡ್ ವಿದ್ಯಾಭ್ಯಾಸ ಮಾಡುವ ಸಿಬಿಎಸ್ಇ ಪುಟಾಣಿಗಳಿಗೆ ಬ್ಯಾಗು ಭಾರವಾಗುತ್ತದೆ. ಹೆಗಲು ನೋಯಿಸಿಕೊಳ್ಳುವುದರಿಂದ ಮುಕ್ತಿ ದೊರಕುವ ಕಾಲ ಸನ್ನಿಹಿತ. ಜೊತೆಗೆ ಮನೆಕೆಲಸವೂ ಇಲ್ಲ! ಮಹಾರಾಷ್ಟ್ರ ಸರಕಾರದ ಒತ್ತಾಸೆಯ ಫಲವಾಗಿ ಸಿಬಿಎಸ್ಇಯೂ ಮಕ್ಕಳ ಪುಸ್ತಕದ ಹೊರೆಯನ್ನು ಶೇ.10ರಷ್ಟು...

Read More

ವಿಮಾನದ ಬಳಿ ಫೋಟೋ ಕ್ಲಿಕ್ಕಿಸಬಾರದು: ಡಿಜಿಸಿಎ

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ಕ್ರಮವಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಇತ್ತೀಚೆಗೆ ವಿಮಾನಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ೭ ಮೊಬೈಲ್ ನಿಷೇಧಿಸಿದ್ದು, ಇದೀಗ ವಿಮಾನದ ಬಳಿ ಫೋಟೋ ಕ್ಲಿಕ್ಕಿಸಬಾರದು ಎಂದು ಸೂಚಿಸಿದೆ. ಪ್ರಯಾಣಿಕರು ಮಾತ್ರವಲ್ಲದೇ ವಿಮಾನ ಸಿಬ್ಬಂದಿಗಳು ಕೂಡ ವಿಮಾನ ಏರುವ ಅಥವಾ...

Read More

ಈ ಅವಮಾನಕರ ಘಟನೆ ದೇವೇಂದ್ರ ಜಝಾರಿಯಾ ವಿಶ್ವವಿಜಯಿ ಆಗಲು ಪ್ರೇರೇಪಿಸಿತು

ನವದೆಹಲಿ: ಜಾವೆಲಿನ್ ಎಸೆತಗಾರ ದೇವೇಂದ್ರ ಜಝಾರಿಯಾ ಬುಧವಾರ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡನೇ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತೀಯ ಕ್ರೀಡೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ರಿಯೋ ಕ್ರೀಡಾಕೂಟದಲ್ಲಿ ಅವರು ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ಅವರು ರಿಯೋದಲ್ಲಿ ನಡೆದ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ 63.97...

Read More

ವೈಬ್ರೆಂಟ್ ಗುಜರಾತ್ ರೋಡ್‌ಶೋಗೆ ಅಮೇರಿಕಾದಲ್ಲಿ ಧನಾತ್ಮಕ ಪ್ರತಿಕ್ರಿಯೆ

ನ್ಯೂಯಾರ್ಕ್: ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ 2017ಕ್ಕೆ ಅಮೇರಿಕಾದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಉನ್ನತ ಮಟ್ಟದ ರಾಜ್ಯ ನಿಯೋಗ ಸದಸ್ಯರು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಟೆಕ್ ಕಂಪೆನಿಗಳ ಸಿಇಒಗಳನ್ನು ಭೇಟಿ ಮಾಡಿದ ಬಳಿಕ ತಿಳಿಸಿದೆ. ಮುಂದಿನ ವರ್ಷ ಜನವರಿಯಲ್ಲಿ...

Read More

ಕಾಶ್ಮೀರ ಅಶಾಂತಿ, ಬಲೂಚ್‌ನಲ್ಲಿ ಮಾನವ ಹಕ್ಕು ಉಲ್ಲಂಘನೆಗೆ ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಕಿಡಿ

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಮತ್ತು ಕಾಶ್ಮೀರ ಕಣಿವೆಯಲ್ಲಿ ಅಶಾಂತಿ ಹುಟ್ಟಿಸಲು ಪ್ರಯತ್ನಿಸುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ವಿರುದ್ಧ ಭಾರತ ಕಿಡಿ ಕಾರಿದೆ. ಅಲ್ಲದೇ ಬಲೂಚಿಸ್ಥಾನದಲ್ಲೂ ಮಾನವ ಹಕ್ಕು ಉಲ್ಲಂಘನೆ ವಿಚಾರನ್ನೂ ಭಾರತ ಮೊದಲ ಬಾರಿಗೆ ವಿಶ್ವ...

Read More

2015ರಿಂದ ಲಿಬ್ಯಾದಲ್ಲಿ ಬಂಧಿತರಾಗಿದ್ದ ಇಬ್ಬರು ಭಾರತೀಯರ ಬಿಡುಗಡೆ: ಸುಷ್ಮಾ ಸ್ವರಾಜ್

ನವದೆಹಲಿ: ಲಿಬ್ಯಾದಲ್ಲಿ ಜುಲೈ 29, 2015ರಿಂದ ಬಂಧಿತರಾಗಿದ್ದ ಇಬ್ಬರು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ತಿಳಿಸಿದ್ದಾರೆ. ಲಿಬ್ಯಾದ ಸಿರ್ತೆ ವಿಶ್ವವಿದ್ಯಾಲಯದಲ್ಲಿ ಬೋಧನೆ ಮಾಡುತ್ತಿದ್ದ ಈ ಇಬ್ಬರು ಭಾರತೀಯರನ್ನು ಕಳೆದ ವರ್ಷ ಜುಲೈನಲ್ಲಿ ಇಸ್ಲಾಮಿಕ್ ಸ್ಟೇಟ್...

Read More

ಭಾರತ-ಫ್ರಾನ್ಸ್ ನಡುವೆ ರೆಫೇಲ್ ಒಪ್ಪಂದಕ್ಕೆ ಕ್ಷಣಗಣನೆ

ನವದೆಹಲಿ: ಭಾರತ ಮತ್ತು ಫ್ರಾನ್ಸ್ 7.87 ಬಿಲಿಯನ್ ಯೂರೋ ವೆಚ್ಚದ 36 ರೆಫೇಲ್ ಫೈಟರ್‌ಗಳ ಒಪ್ಪಂದಕ್ಕೆ ಸಹಿ ಹಾಕಲಿದ್ದು, ಈ ಹಿಂದಿನ ಒಪ್ಪಂದದ ಜೊತೆ ವಿಲೀನಗೊಳಿಸಲಿದೆ. ಭಾರತವು ಅತ್ಯಾಧುನಿಕ ಯದ್ಧ ಕ್ಷಿಪಣಿಗಳನ್ನು ಫ್ರಾನ್ಸ್‌ನಿಂದ ಪಡೆಯಲಿದೆ. ಇದರ ಅಂತಿಮ ಹಂತದ ಮಾತುಕತೆ ನಡೆಸಲಾಗಿದ್ದು, ಮೀಟಿಯರ್(ಉಲ್ಕೆ)ನೊಂದಿಗೆ...

Read More

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ

ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿ ಮಾಡಿದ್ದು, ಪ್ರಾದೇಶಿಕ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದು, ರಾಜಕೀಯ ಉದ್ದೇಶಕ್ಕಾಗಿ ಬಯೋತ್ಪಾದನೆಯ ಬಳಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿದ್ಯಮಾನ ಶಾಂತಿ, ಪ್ರಗತಿ...

Read More

Recent News

Back To Top