Date : Wednesday, 02-10-2024
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಭಂಡತನ, ತಪ್ಪು ನಿರ್ಧಾರಗಳು ಬರುವ ದಿನಗಳಲ್ಲಿ ಅವರಿಗೆ ಕಂಟಕ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Wednesday, 02-10-2024
ಬೆಂಗಳೂರು: ಈ ದೇಶಕ್ಕೆ ಸ್ವಾತಂತ್ರ್ಯ ಬರುವ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿ ಅವರ ಅವಿರತ ಹೋರಾಟ, ಲಕ್ಷಾಂತರ ಭಾರತೀಯರಿಗೆ ಪ್ರೇರಣಾ ಶಕ್ತಿಯಾಗಿ ಅವರು ಕೆಲಸ ಮಾಡಿದ್ದರು. ರಾಮರಾಜ್ಯದ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸಾಗಿಸಲು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು...
Date : Wednesday, 02-10-2024
ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನ (ಇವಿ) ಅಳವಡಿಕೆಗೆ ಉತ್ತೇಜನ ದೊರೆಯುತ್ತಿದ್ದು, ಈ ವರ್ಷ ಸೆಪ್ಟೆಂಬರ್‌ನಲ್ಲಿ ಒಟ್ಟು ಇವಿ ನೋಂದಣಿಗಳು 1.59 ಲಕ್ಷ ಯುನಿಟ್‌ಗಳನ್ನು ತಲುಪಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 1.29 ಲಕ್ಷ ಯೂನಿಟ್ ನೋಂದಣಿಯಾಗಿತ್ತು. ಸರ್ಕಾರದ VAHAN ಮಾಹಿತಿಯ ಪ್ರಕಾರ, EV...
Date : Wednesday, 02-10-2024
ನವದೆಹಲಿ: ಖೋ ಖೋ ಫೆಡರೇಶನ್ ಆಫ್ ಇಂಡಿಯಾ (ಕೆಕೆಎಫ್‌ಐ) ಮತ್ತು ಅಂತರಾಷ್ಟ್ರೀಯ ಖೋ ಖೋ ಫೆಡರೇಶನ್ 2025 ರಲ್ಲಿ ಭಾರತದಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್ ನಡೆಯಲಿದೆ ಎಂದು ಘೋಷಿಸಿದೆ. ಈವೆಂಟ್ 6 ಖಂಡಗಳ 24 ದೇಶಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಮತ್ತು...
Date : Wednesday, 02-10-2024
ನವದೆಹಲಿ: ಸ್ವಚ್ಛ ಭಾರತ ನಿರ್ಮಾಣಕ್ಕೆ ನಿರಂತರ ಪ್ರಯತ್ನ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ಸ್ವಚ್ಛ ಭಾರತ್ ಮಿಷನ್‌ನ 10 ವರ್ಷಗಳ ನೆನಪಿಗಾಗಿ ಆಯೋಜಿಸಲಾದ ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ,...
Date : Wednesday, 02-10-2024
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಘರ್ಷಣೆ ವಿಸ್ತರಿಸುವ ಸಾಧ್ಯತೆಯ ಬಗ್ಗೆ ಭಾರತವು ತುಂಬಾ ಕಾಳಜಿ ವಹಿಸುತ್ತಿದೆ ಎಂದು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ಯುನೈಟೆಡ್ ಸ್ಟೇಟ್ಸ್‌ನ ಕಾರ್ನೆಗೀ ಎಂಡೋಮೆಂಟ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 7 ರಂದು ಇಸ್ರೇಲ್...
Date : Wednesday, 02-10-2024
ಟೆಲ್ ಅವಿವ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಮಧ್ಯೆ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವತೆ ಎಚ್ಚರಿಸಿದೆ. ಇಸ್ರೇಲಿ ಕ್ಷಿಪಣಿ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತನಾದ ನಂತರ...
Date : Wednesday, 02-10-2024
ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಅಪ್ರತಿಮ ನಾಯಕ ಮಹಾತ್ಮಾ ಗಾಂಧಿ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಶ್ರದ್ಧಾಂಜಲಿ ಸಲ್ಲಿಸಿದರು. ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು ,ಪೂಜ್ಯ ಬಾಪು ಅವರ ಜೀವನ ಮತ್ತು ಸತ್ಯ, ಸಾಮರಸ್ಯ ಮತ್ತು ಸಮಾನತೆಯ...
Date : Wednesday, 02-10-2024
ಟೆಲ್ ಅವಿವ್: ಮಂಗಳವಾರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ನೂರಾರು ಕ್ಷಿಪಣಿಗಳು ಇಸ್ರೇಲ್ ಅನ್ನು ಬಡಿದೆವೆ. ಆದರೆ ಇಸ್ರೇಲ್ ಇದನ್ನು ಒಂದು ವಿಫಲ ಪ್ರಯತ್ನ ಎಂದು ಕರೆದಿದೆ. ಅಲ್ಲದೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇರಾನ್ ದೊಡ್ಡ ತಪ್ಪು...
Date : Tuesday, 01-10-2024
ಬೆಂಗಳೂರು: ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...