News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಿವೇಶನ ವಾಪಸಾತಿ ರಾಜಕೀಯ ನಾಟಕ, ರಾಜ್ಯಪಾಲರ ಕ್ಷಮೆ ಕೇಳಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...

Read More

ದ.ಕ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತ್ ಉಪಚುನಾವಣೆ ಅಭ್ಯರ್ಥಿಯಾಗಿ ಕಿಶೋರ್‌ ಕುಮಾರ್‌ ಪುತ್ತೂರು ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಿಶೋರ್‌ ಕುಮಾರ್‌ ಪುತ್ತೂರು ಅವರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ. ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ ಶಾಸ್ತ್ರದಲ್ಲಿ ಸ್ನಾತಕೋತರ ಪದವಿ ಪಡೆದಿರುತ್ತಾರೆ. ವಿದ್ಯಾರ್ಥಿ ಜೀವನದಲ್ಲೇ ಆರ್...

Read More

ಪಾದಯಾತ್ರೆಗೆ ಸಿಕ್ಕಿದ ಮೊದಲ ಜಯ: ಗೋವಿಂದ ಕಾರಜೋಳ

ಬೆಂಗಳೂರು: ಮುಡಾ ಹಗರಣವನ್ನು ಕೈಗೆತ್ತಿಕೊಂಡು ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ ಪಾದಯಾತ್ರೆಗೆ ಸಿಕ್ಕಿದ ಮೊದಲ ಜಯ ಇದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಭಿಪ್ರಾಯಪಟ್ಟರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಕ್ಕಿಬಿದ್ದಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರು ಈಗ ಸಿಕ್ಕಿಬಿದ್ದಿದ್ದಾರೆ. ಜಗ್ಗೋಲ್ಲ; ಬಗ್ಗೋಲ್ಲ; ಏನೇ ಬಂದ್ರೂ ಎದುರಿಸ್ತೀನಿ ಎಂದವರು ನಿನ್ನೆ ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ? ರಾತ್ರೋರಾತ್ರಿ ಜಗ್ಗಿದ್ದು, ಬಗ್ಗಿದ್ದು ಯಾಕೆ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಜೊತೆ ಮೋದಿ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಅವರನ್ನು ಭೇಟಿಯಾದರು. ಜಮೈಕಾ ಪ್ರಧಾನಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 3 ರವರೆಗೆ ಭಾರತಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ...

Read More

ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಆದರೆ ಸಾಮಾನ್ಯವಾಗಿಲ್ಲ, ತುಂಬಾ ಸೂಕ್ಷ್ಮವಾಗಿದೆ: ಸೇನಾ ಮುಖ್ಯಸ್ಥ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಉಭಯ ದೇಶಗಳ ಗಡಿಯಲ್ಲಿ ಸ್ಥಿರವಾದ ಪರಿಸ್ಥಿತಿ ಇದೆ ಆದರೆ ಅದು ಸಾಮಾನವಾಗಿಲ್ಲ ಎಂದಿದ್ದಾರೆ. ʼಚಾಣಕ್ಯʼ ರಕ್ಷಣಾ ಸಂವಾದದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, ವಾಸ್ತವಿಕ ಗಡಿಯಲ್ಲಿನ ಪರಿಸ್ಥಿತಿಯು...

Read More

“ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ”- ನೆತನ್ಯಾಹು ಜೊತೆ ಮೋದಿ ದೂರವಾಣಿ ಸಂಭಾಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಳವಿಲ್ಲ. ಪ್ರಾದೇಶಿಕ...

Read More

ಮಾವೋವಾದಿ ಜಾಲ ಭೇದಿಸಲು ಪಶ್ಚಿಮಬಂಗಾಳದಾದ್ಯಂತ ಎನ್‌ಐಎ ದಾಳಿ

ನವದೆಹಲಿ: ಮಾವೋವಾದಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪಶ್ಚಿಮ ಬಂಗಾಳದ 12 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತು. ಮಾವೋವಾದಿಗಳೊಂದಿಗೆ ಇಬ್ಬರು ಮಹಿಳೆಯರು ಮತ್ತು ಅವರ ಸಹಚರರು ಭಾಗಿಯಾಗಿರುವ ಆರೋಪದ ಮೇಲೆ ನೇತಾಜಿ...

Read More

ಪ್ರವಾಹ ಪೀಡಿತ ಗುಜರಾತ್, ಮಣಿಪುರ, ತ್ರಿಪುರಾಗಳಿಗೆ 675 ಕೋಟಿ ರೂ ಅನುಮೋದಿಸಿದ ಕೇಂದ್ರ

ನವದೆಹಲಿ: ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡವಾಗಿ ಗುಜರಾತ್, ಮಣಿಪುರ ಮತ್ತು ತ್ರಿಪುರಾ  ಪ್ರವಾಹ ಪೀಡಿತ ರಾಜ್ಯಗಳಿಗೆ 675 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಅನುಮೋದನೆ ನೀಡಿದೆ. ಒಟ್ಟು ಮೊತ್ತದಲ್ಲಿ ಗುಜರಾತ್‌ಗೆ 600 ಕೋಟಿ ರೂಪಾಯಿ, ಮಣಿಪುರಕ್ಕೆ 50...

Read More

ಮಣಿಪುರದಲ್ಲಿ 6 ತಿಂಗಳವರೆಗೆ ವಿಸ್ತರಣೆಗೊಂಡ AFSPA

ಇಂಫಾಲ್: ಇಂಫಾಲ್ ಕಣಿವೆಯ ವ್ಯಾಪ್ತಿಗೆ ಬರುವ 19 ಪೊಲೀಸ್ ಠಾಣೆ ಪ್ರದೇಶಗಳು ಮತ್ತು ಅಸ್ಸಾಂನೊಂದಿಗೆ ಅದು ಗಡಿಯನ್ನು ಹಂಚಿಕೊಳ್ಳುವ ಪ್ರದೇಶವನ್ನು ಹೊರತುಪಡಿಸಿ ಮಣಿಪುರದ ಉಳಿದ ಭಾಗಗಳಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (ಎಎಫ್‌ಎಸ್‌ಪಿಎ) ಅನ್ನು ಸರ್ಕಾರ ಸೋಮವಾರ ಮತ್ತೆ ಆರು...

Read More

Recent News

Back To Top